ಬೆಂಗಳೂರು : ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕೆಪಿಎಸ್ ಸಿ ಯು ಪರೀಕ್ಷೆಗೆ ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಸ್ಥಗಿತಗೊಂಡಿದ್ದ 400 (342+58 Back Log) ಪಶುವೈದ್ಯಾಧಿಕಾರಿ ( VETERINARY DOCTORS ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಕನ್ನಡ ಭಾಷಾ ಪರೀಕ್ಷೆ & ಸ್ಪರ್ಧಾತ್ಮಕ ಪರೀಕ್ಷೆಯನ್ನು ಕ್ರಮವಾಗಿ 2026 ಜನವರಿ 08 & 09 ರಂದು ನಡೆಸಲು ಉದ್ದೇಶಿಸಿ KPSC ಇದೀಗ ವೇಳಾಪಟ್ಟಿಯನ್ನು ಕೂಡಾ ಪ್ರಕಟಿಸಿದೆ.
29-07-2024 ರಂದು ಅಧಿಸೂಚಿಸಲಾದ ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿನ ಪಶು ವೈದ್ಯಾಧಿಕಾರಿಗಳು ಹುದ್ದೆಗಳ ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷಾ ವೇಳಾಪಟ್ಟಿ.









