BIG NEWS : ದೇಶಾದ್ಯಂತ ಬೀದಿ ನಾಯಿಗಳ ಹಾವಳಿ ವಿಚಾರ : ವರೆದಿ ಸಲ್ಲಿಸದ ರಾಜ್ಯಗಳಿಗೆ ಸುಪ್ರೀಂಕೋರ್ಟ್ ಛೀಮಾರಿ!

ನವದೆಹಲಿ : ದೇಶಾದ್ಯಂತ ಬೀದಿ ನಾಯಿಗಳ ಹಾವಳಿ ವಿಚಾರಕ್ಕೆ ಸಂಬಂಧಪಟ್ಟಂತೆ ಕ್ರಮ ಕೈಗೊಂಡು ವರದಿ ಸಲ್ಲಿಸದ ರಾಜ್ಯಗಳಿಗೆ ಸುಪ್ರೀಂಕೋರ್ಟ್ ಛೀಮಾರಿ ಹಾಕಿದೆ. ಪಶ್ಚಿಮಬಂಗಾಳ, ದೆಹಲಿ ಮತ್ತು ತೆಲಂಗಾಣ ರಾಜ್ಯಗಳನ್ನು ಹೊರತುಪಡಿಸಿ ಉಳಿದ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು ಅನುಸರಣಾ ವರದಿಗಳನ್ನು ಸಲ್ಲಿಸಲು ವಿಫಲರಾದ ಕಾರಣ ವಿಚಾರಣೆಗೆ ಹಾಜರಾಗುವಂತೆ ನಿರ್ದೇಶನ ನೀಡಿದೆ. ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಸುಪ್ರೀಂ ಕೋರ್ಟ್ ಈ ಕುರಿತು ಸೂಚನೆ ನೀಡಿದ್ದು, ಮುಂದಿನ ವಿಚಾರಣೆ ನವೆಂಬರ್ 3ರಂದು ಅಧಿಕಾರಿಗಳು ಹಾಜರಾಗದಿದ್ದರೆ ಕಠಿಣವಾದ ಕ್ರಮ ಕೈಗೊಳ್ಳಲಾಗುವುದು ಎಂದು ಸುಪ್ರೀಂಕೋರ್ಟ್ … Continue reading BIG NEWS : ದೇಶಾದ್ಯಂತ ಬೀದಿ ನಾಯಿಗಳ ಹಾವಳಿ ವಿಚಾರ : ವರೆದಿ ಸಲ್ಲಿಸದ ರಾಜ್ಯಗಳಿಗೆ ಸುಪ್ರೀಂಕೋರ್ಟ್ ಛೀಮಾರಿ!