Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ನೀವು ಕುಡಿಯುವ ಪಾನೀಯದಲ್ಲಿರುವ ಐಸ್ ಕ್ಯೂಬ್ ಗಳು ಸುರಕ್ಷಿತವೇ? ಈ ರೀತಿ ಕಲುಷಿತ ಮಂಜುಗಡ್ಡೆ ಗುರುತಿಸಿ

BREAKING : ಬೆಂಗಳೂರಿನ ವಾಹನ ಸವಾರರೇ ಗಮನಿಸಿ : ಈ ರಸ್ತೆಗಳಲ್ಲಿ 60 ದಿನ ಸಂಚಾರ ನಿರ್ಬಂಧ.!

ಪಾದದ ಕೀಲುಗಳಲ್ಲಾಗುವ ಈ ಬದಲಾವಣೆಯೇ ಮಾರಣಾಂತಿಕ ಕಾಯಿಲೆಗಳ ಮುನ್ಸೂಚನೆ ಇರಬಹುದು, ಎಚ್ಚರ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ‘ಕೋಚಿಂಗ್ ಸೆಂಟರ್’ಗಳ ನೋಂದಣಿ ಕಡ್ಡಾಯ : ತಪ್ಪಿದ್ದಲ್ಲಿ ಕಾನೂನು ಕ್ರಮ ಫಿಕ್ಸ್.!
KARNATAKA

BIG NEWS : ‘ಕೋಚಿಂಗ್ ಸೆಂಟರ್’ಗಳ ನೋಂದಣಿ ಕಡ್ಡಾಯ : ತಪ್ಪಿದ್ದಲ್ಲಿ ಕಾನೂನು ಕ್ರಮ ಫಿಕ್ಸ್.!

By kannadanewsnow57

ಕೋಚಿಂಗ್ ಸೆಂಟರ್ ಗಳ ನೋಂದಣಿ ಮಾಡುವುದು ಕಡ್ಡಾಯವಾಗಿದ್ದು, ತಪ್ಪಿದ್ರೆ ಕಾನೂನು ರೀತಿ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಕರ್ನಾಟಕ ಶಿಕ್ಷಣ ಕಾಯ್ದೆ 1983 ಅನುಚ್ಛೆದ 35ರ ಪ್ರಕಾರ ಹಾಗೂ ಕರ್ನಾಟಕ ಟ್ಯುಟೋರಿಯಲ್ ಇನ್ಸ್ಟಿಟ್ಯೂಷನ್ಸ್ ನಿಯಮಗಳು 2001 ಈ ನಿಯಮವು ಸರ್ಕಾರದ ಅಧಿಸೂಚನೆ ಇಡಿ 43 ವಿವಧ 2000, ದಿ: 05/03/2002 ರಿಂದ ಜಾರಿಗೆ ಬಂದಿದ್ದು, ಈ ನಿಯಮಗಳ ಅಡಿಯಲ್ಲಿ ಪದವಿ ಪೂರ್ವ ಶಿಕ್ಷಣಕ್ಕೆಸಂಬಂಧಿಸಿದ ಕೋಚಿಂಗ್ ಸೆಂಟರ್/ ಸಂಸ್ಥೆಗಳನ್ನು ನಡೆಸಲು ಉದ್ದೇಶಿಸಿದ ಹಾಗೂ ಈಗಾಗಲೇ ನಡೆಸುತ್ತಿರುವ ಕೋಚಿಂಗ್ ಸೆಂಟರ್/ಸಂಸ್ಥೆಗಳನ್ನು ಕಡ್ಡಾಯವಾಗಿ ನೋಂದಾಯಿಸಬೇಕಾಗಿದ್ದು, ಮತ್ತು ಪ್ರತಿ ವರ್ಷ ನವೀಕರಿಸಿಕೊಳ್ಳಬೇಕು. ಅನಧಿಕೃತವಾಗಿ ಕೋಚಿಂಗ್ ಸೆಂಟರ್/ಸಂಸ್ಥೆಗಳನ್ನು ನಡೆಸುತ್ತಿರುವುದು ಕಂಡುಬಂದಲ್ಲಿ ಕಾನೂನು ರೀತ್ಯಾ ಕ್ರಮಗಳನ್ನು ಜರುಗಿಸಲಾಗುವುದು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಪದವಿ ಪೂರ್ವ ಶಿಕ್ಷಣ ಇಲಾಖೆ, ಬಿ.ಹೆಚ್.ರಸ್ತೆ, ಶಿವಮೊಗ್ಗ ಇವರನ್ನು ಸಂಪರ್ಕಿಸುವುದು.

BIG NEWS: Registration of 'coaching centers' is mandatory: Legal action will be taken if there is a mistake!
Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಿನ ವಾಹನ ಸವಾರರೇ ಗಮನಿಸಿ : ಈ ರಸ್ತೆಗಳಲ್ಲಿ 60 ದಿನ ಸಂಚಾರ ನಿರ್ಬಂಧ.!

2 Mins Read

ಬೇಸಿಗೆಯಲ್ಲೂ ನಿಮ್ಮ ಮನೆಯ ಮನಿ ಪ್ಲಾಂಟ್ ಹಸಿರಾಗಿ ನಳನಳಿಸಬೇಕೇ? ಇಲ್ಲಿವೆ ನೋಡಿ 5 ಸೀಕ್ರೆಟ್ ಟಿಪ್ಸ್!

2 Mins Read

BREAKING : ನಾಳೆ ಬೆಳಿಗ್ಗೆ 11 ಗಂಟೆಗೆ ಹೈಕಮಾಂಡ್ ಜೊತೆ ಸಿಎಂ ಸಭೆ : ಕುತೂಹಲ ಮೂಡಿಸಿದ ರಾಜ್ಯ ರಾಜಕಾರಣ!

1 Min Read
Recent News

ALERT : ನೀವು ಕುಡಿಯುವ ಪಾನೀಯದಲ್ಲಿರುವ ಐಸ್ ಕ್ಯೂಬ್ ಗಳು ಸುರಕ್ಷಿತವೇ? ಈ ರೀತಿ ಕಲುಷಿತ ಮಂಜುಗಡ್ಡೆ ಗುರುತಿಸಿ

BREAKING : ಬೆಂಗಳೂರಿನ ವಾಹನ ಸವಾರರೇ ಗಮನಿಸಿ : ಈ ರಸ್ತೆಗಳಲ್ಲಿ 60 ದಿನ ಸಂಚಾರ ನಿರ್ಬಂಧ.!

ಪಾದದ ಕೀಲುಗಳಲ್ಲಾಗುವ ಈ ಬದಲಾವಣೆಯೇ ಮಾರಣಾಂತಿಕ ಕಾಯಿಲೆಗಳ ಮುನ್ಸೂಚನೆ ಇರಬಹುದು, ಎಚ್ಚರ!

ಬೇಸಿಗೆಯಲ್ಲೂ ನಿಮ್ಮ ಮನೆಯ ಮನಿ ಪ್ಲಾಂಟ್ ಹಸಿರಾಗಿ ನಳನಳಿಸಬೇಕೇ? ಇಲ್ಲಿವೆ ನೋಡಿ 5 ಸೀಕ್ರೆಟ್ ಟಿಪ್ಸ್!

State News
KARNATAKA

BREAKING : ಬೆಂಗಳೂರಿನ ವಾಹನ ಸವಾರರೇ ಗಮನಿಸಿ : ಈ ರಸ್ತೆಗಳಲ್ಲಿ 60 ದಿನ ಸಂಚಾರ ನಿರ್ಬಂಧ.!

By kannadanewsnow57 KARNATAKA 2 Mins Read

ಬೆಂಗಳೂರು: ರಾಜಧಾನಿಯ ಶಿವಾಜಿನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಕಾಮರಾಜ ರಸ್ತೆಯ ನಾಲಾ ಕ್ರಾಸ್ ಬಳಿ ಜಿ.ಬಿ.ಎ ವತಿಯಿಂದ ಹಳೆಯ…

ಬೇಸಿಗೆಯಲ್ಲೂ ನಿಮ್ಮ ಮನೆಯ ಮನಿ ಪ್ಲಾಂಟ್ ಹಸಿರಾಗಿ ನಳನಳಿಸಬೇಕೇ? ಇಲ್ಲಿವೆ ನೋಡಿ 5 ಸೀಕ್ರೆಟ್ ಟಿಪ್ಸ್!

BREAKING : ನಾಳೆ ಬೆಳಿಗ್ಗೆ 11 ಗಂಟೆಗೆ ಹೈಕಮಾಂಡ್ ಜೊತೆ ಸಿಎಂ ಸಭೆ : ಕುತೂಹಲ ಮೂಡಿಸಿದ ರಾಜ್ಯ ರಾಜಕಾರಣ!

ರೇಣುಕಾಸ್ವಾಮಿ ಕೊಲೆ ಕೇಸ್ : ದರ್ಶನ್ ಕೇಸ್ ವಿಚಾರಣೆ ನಡೆಸುತ್ತಿರುವ ಕೋರ್ಟ್, ಜಡ್ಜ್ ಬದಲಾವಣೆ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.