Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ ಮತದಾನದ ಹಕ್ಕು ಇಲ್ಲದವರಿಗೆ `ಗ್ಯಾರಂಟಿ’ ಸೌಲಭ್ಯ ಸಿಗಲ್ಲ : ಸಿಎಂ ಡಿ.ಕೆ.ಶಿವಕುಮಾರ್ ಎಚ್ಚರಿಕೆ

​ಫಿಫಾ ವಿಶ್ವಕಪ್ 2026: ಕಾರ್ಲೊ ಅನ್ಸೆಲೊಟ್ಟಿ ಪದಾರ್ಪಣೆಯ ಪಂದ್ಯದಲ್ಲೇ ಬ್ರೆಜಿಲ್‌ಗೆ ಶಾಕ್; ಮೊರಾಕೊ ವಿರುದ್ಧ 1-1 ಗೋಲುಗಳ ಸಮಬಲ!

​ಅಮೆರಿಕ-ಇರಾನ್ ಶಾಂತಿ ಒಪ್ಪಂದ: ಪಾಕಿಸ್ತಾನದ ’24 ಗಂಟೆಗಳ’ ಹೇಳಿಕೆಯನ್ನು ಸಾರಾಸಗಟಾಗಿ ತಳ್ಳಿಹಾಕಿದ ಇರಾನ್!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರೇಣುಕಾಸ್ವಾಮಿ ಹತ್ಯೆ ಕೇಸ್ : ಇಂದು ‘ಡಿ ಗ್ಯಾಂಗ್’ ವಿರುದ್ಧ 4,500 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ!
KARNATAKA

BIG NEWS : ರೇಣುಕಾಸ್ವಾಮಿ ಹತ್ಯೆ ಕೇಸ್ : ಇಂದು ‘ಡಿ ಗ್ಯಾಂಗ್’ ವಿರುದ್ಧ 4,500 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ!

By kannadanewsnow57

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ದರ್ಶನ್, ಪವಿತ್ರಗೌಡ ಸೇರಿ ಎಲ್ಲಾ 17 ಆರೋಪಿಗಳ ವಿರುದ್ಧ ಇದೀಗ ಪೊಲೀಸರು 4500 ಪುಟಗಳಷ್ಟು ಚಾರ್ಜ್‌ಶೀಟ್ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದ್ದು ಇಂದು ದೋಷಾರೋಪಣೆ ಪಟ್ಟಿ ಸಲ್ಲಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಹೌದು ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಇದೆ ಸೆಪ್ಟೆಂಬರ್ 9 ಕ್ಕೆ 3 ತಿಂಗಳು ತುಂಬಲಿವೆ. ಈಗಾಗಲೇ 4500 ಪುಟಗಳ ಚಾರ್ಜ್‌ಶೀಟ್ ಮುಕ್ತಾಯಗೊಂಡಿದ್ದು, ಇಂದು ಸಲ್ಲಿಕೆ ಮಾಡುವ ಸಾಧ್ಯತೆ ದಟ್ಟವಾಗಿದೆ. ಅಪರಾಧಿಗಳಿಗೆ ತಪ್ಪಿಸಿಕೊಳ್ಳಲು ಅವಕಾಶವಾಗಬಾರದೆಂದು ಕಾನೂನು ತಜ್ಞರ ಸಲಹೆಯನ್ನೂ ಪಡೆಯಲಾಗಿದೆ. ಎರಡ್ಮೂರು ಬಾರಿ ಪರಿಶೀಲನೆಯನ್ನೂ ನಡೆಸಲಾಗಿದೆ. 200 ಕ್ಕೂ ಅಧಿಕ ಸಾಕ್ಷಿಗಳ ಹೇಳಿಕೆಗಳನ್ನು ಉಲ್ಲೇಖಿಸಲಾಗಿದೆ.

ಪ್ರಕರಣ ದಾಖಲಾದ ಬಳಿಕ 90 ದಿನಗಳ ಒಳಗಾಗಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸುವುದು ನಿಯಮ. ಹಾಗಾಗಿ ಸೆಪ್ಟೆಂಬರ್ 9ಕ್ಕೆ 3 ತಿಂಗಳು ಅಂದರೆ ಸಂಪೂರ್ಣವಾಗಿ 90 ದಿನಗಳು ಮುಗಿಯಲಿವೆ. ಹಾಗಾಗಿ 200 ಕ್ಕೂ ಅಧಿಕ ಸಾಕ್ಷಿಗಳ ಹೇಳಿಕೆಗಳನ್ನು ಉಲ್ಲೇಖಿಸಲಾಗಿದೆ. ಈಗಾಗಲೇ ಕಾನೂನು ತಜ್ಞರಿಂದ ಪೊಲೀಸ್ ಇಲಾಖೆ ಸಲಹೆಯನ್ನೂ ಪಡೆದಿದೆ. ಎರಡ್ಮೂರು ಬಾರಿ ಪರಿಶೀಲನೆಯನ್ನೂ ಮಾಡಲಾಗಿದೆ. ಅಪರಾಧಿಗಳು ಯಾವುದೇ ಕಾರಣಕ್ಕೂ ತಪ್ಪಿಸಿಕೊಳ್ಳಬಾರದು ಎಂದು ಖಾಕಿ ಪಡೆ ಭಾರೀ ಎಚ್ಚರಿಕೆ ವಹಿಸಿದೆ.

ಇನ್ನೂ ನಟ ದರ್ಶನ್‌ಗೆ ಬೆನ್ನುಹುರಿ ಸಮಸ್ಯೆ ಇರುವ ಬಗ್ಗೆ ಮತ್ತು ಹಿಂದೊಮ್ಮೆ ಆಗಿದ್ದ ಕೈ ಮುರಿತದ ನೋವು ಇನ್ನೂ ಇರುವ ಬಗ್ಗೆ ಕುಟುಂಬಸ್ಥರು ಬಳ್ಳಾರಿ ಕೇಂದ್ರ ಕಾರಾಗೃಹದ ಅಧಿಕಾರಿಗಳಿಗೆ ದಾಖಲೆ ಸಲ್ಲಿಸಿ, ಶೌಚಕ್ಕೆ ಸರ್ಜಿಕಲ್‌ ಚೇರ್‌ ಒದಗಿಸಿಕೊಡುವಂತೆ ಮನವಿ ಮಾಡಿದ್ದರು. ಇವುಗಳನ್ನು ಪರಿಶೀಲಿಸಿರುವ ಜೈಲಿನ ಅಧಿಕಾರಿಗಳು ಮತ್ತು ವೈದ್ಯರ ತಂಡ ಸರ್ಜಿಕಲ್‌ ಚೇರ್‌ ನೀಡಲು ನಿರ್ಧರಿಸಿದೆ.

500 pages charge sheet submitted against 'D gang' today! 500 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಸಾಧ್ಯತೆ! BIG NEWS : ರೇಣುಕಾಸ್ವಾಮಿ ಹತ್ಯೆ ಕೇಸ್‌ : ಕಾನೂನಿನ ಅಡಿಯಲ್ಲಿ ಸಹಾಯ ಮಾಡುವಂತೆ ಡಿಕೆಶಿಗೆ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಮನವಿ BIG NEWS: RENUKASWAMY MURDER CASE: 4
Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ಮತದಾನದ ಹಕ್ಕು ಇಲ್ಲದವರಿಗೆ `ಗ್ಯಾರಂಟಿ’ ಸೌಲಭ್ಯ ಸಿಗಲ್ಲ : ಸಿಎಂ ಡಿ.ಕೆ.ಶಿವಕುಮಾರ್ ಎಚ್ಚರಿಕೆ

1 Min Read

ರಾಜ್ಯಾದ್ಯಂತ 2 ದಿನಗಳಲ್ಲಿ 2,764 ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ

2 Mins Read

SHOCKING : ದಿನಕ್ಕೆ 3-4 ಬಾಟಲಿ ‘ಸ್ಟಿಂಗ್ ಜ್ಯೂಸ್’ ಕುಡಿಯುತ್ತಿದ್ದ ಯುವಕ ಕಿಡ್ನಿ ಫೇಲಾಗಿ ಸಾವು.!

1 Min Read
Recent News

ರಾಜ್ಯದಲ್ಲಿ ಮತದಾನದ ಹಕ್ಕು ಇಲ್ಲದವರಿಗೆ `ಗ್ಯಾರಂಟಿ’ ಸೌಲಭ್ಯ ಸಿಗಲ್ಲ : ಸಿಎಂ ಡಿ.ಕೆ.ಶಿವಕುಮಾರ್ ಎಚ್ಚರಿಕೆ

​ಫಿಫಾ ವಿಶ್ವಕಪ್ 2026: ಕಾರ್ಲೊ ಅನ್ಸೆಲೊಟ್ಟಿ ಪದಾರ್ಪಣೆಯ ಪಂದ್ಯದಲ್ಲೇ ಬ್ರೆಜಿಲ್‌ಗೆ ಶಾಕ್; ಮೊರಾಕೊ ವಿರುದ್ಧ 1-1 ಗೋಲುಗಳ ಸಮಬಲ!

​ಅಮೆರಿಕ-ಇರಾನ್ ಶಾಂತಿ ಒಪ್ಪಂದ: ಪಾಕಿಸ್ತಾನದ ’24 ಗಂಟೆಗಳ’ ಹೇಳಿಕೆಯನ್ನು ಸಾರಾಸಗಟಾಗಿ ತಳ್ಳಿಹಾಕಿದ ಇರಾನ್!

ರಾಜ್ಯಾದ್ಯಂತ 2 ದಿನಗಳಲ್ಲಿ 2,764 ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ

State News
KARNATAKA

ರಾಜ್ಯದಲ್ಲಿ ಮತದಾನದ ಹಕ್ಕು ಇಲ್ಲದವರಿಗೆ `ಗ್ಯಾರಂಟಿ’ ಸೌಲಭ್ಯ ಸಿಗಲ್ಲ : ಸಿಎಂ ಡಿ.ಕೆ.ಶಿವಕುಮಾರ್ ಎಚ್ಚರಿಕೆ

By kannadanewsnow57 KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿ ಮತದಾನದ ಹಕ್ಕು ಇಲ್ಲದಿದ್ದರೆ ಗ್ಯಾರಂಟಿ ಯೋಜನೆಗಳು, ಪಿಂಚಣಿ ಸೇರಿದಂತೆ ಯಾವುದೇ ಸರ್ಕಾರಿ ಸೌಲಭ್ಯಗಳು ಸಿಗುವುದಿಲ್ಲ” ಎಂದು ಮುಖ್ಯಮಂತ್ರಿ…

ರಾಜ್ಯಾದ್ಯಂತ 2 ದಿನಗಳಲ್ಲಿ 2,764 ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ

SHOCKING : ದಿನಕ್ಕೆ 3-4 ಬಾಟಲಿ ‘ಸ್ಟಿಂಗ್ ಜ್ಯೂಸ್’ ಕುಡಿಯುತ್ತಿದ್ದ ಯುವಕ ಕಿಡ್ನಿ ಫೇಲಾಗಿ ಸಾವು.!

BIG NEWS : ರಾಜ್ಯ `ಸರ್ಕಾರಿ ನೌಕರರ’ ಮೇಲೆ ಡಿಜಿಟಲ್ ಕಣ್ಗಾವಲು : ಇನ್ನು 10 ಗಂಟೆ ಬಳಿಕ ಹಾಜರಾತಿಗೆ ಅವಕಾಶ ಇಲ್ಲ.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.