Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಕಾರು ಅಪಘಾತದಲ್ಲಿ ಖ್ಯಾತ ಲಿವರ್ಪೂಲ್ ಫುಟ್ಬಾಲ್ ತಾರೆ ‘ಡಿಯೋಗೊ ಜೋಟಾ’ ನಿಧನ

03/07/2025 2:25 PM

JOB ALERT : ಬ್ಯಾಂಕ್ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ : ‘IBPS’ ನಿಂದ ‘5208’ ಬ್ಯಾಂಕಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನ | IBPS Recruitment 2025

03/07/2025 1:43 PM

BREAKING : ಬೆಂಗಳೂರಲ್ಲಿ ಭೀಕರ ಅಪಘಾತ : BMTC ಬಸ್ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿಗೆ ಗಂಭೀರ ಗಾಯ!

03/07/2025 1:37 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರೇಣುಕಾಸ್ವಾಮಿ ಕೊಲೆ ಕೇಸ್ : ಜಾಮೀನಿಗಾಗಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ನಟ ದರ್ಶನ್!
KARNATAKA

BIG NEWS : ರೇಣುಕಾಸ್ವಾಮಿ ಕೊಲೆ ಕೇಸ್ : ಜಾಮೀನಿಗಾಗಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ನಟ ದರ್ಶನ್!

By kannadanewsnow5716/10/2024 8:45 AM

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 57ನೇ ಸಿ ಸಿ ಹೆಚ್ ನ್ಯಾಯಾಲಯವು ನಟ ದರ್ಶನ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಿತು. ಈ ಹಿನ್ನೆಲೆಯಲ್ಲಿ ನಟ ದರ್ಶನ್ ಅವರು ತಮ್ಮ ಪರ ವಕೀಲರ ಮೂಲಕ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

ಹೌದು ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯದಲ್ಲಿ ದರ್ಶನ್ ಪರ ವಕೀಲರು ಹಾಗೂ ಪೊಲೀಸರ ಎಸ್ ಪಿ ಪಿ ಪರ ವಕೀಲರ ವಾದ ಮತ್ತು ಪ್ರತಿ ವಾದಗಳನ್ನು ಆಲಿಸಿದ ಬಳಿಕ ನ್ಯಾಯಾಲಯವು ನಟ ದರ್ಶನ್ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿತು. ಈ ಹಿನ್ನೆಲೆಯಲ್ಲಿ ನಿನ್ನೇನೆ ನಡೆದ ದರ್ಶನ್ ಪರ ವಕೀಲರು ಹೈಕೋರ್ಟಿಗೆ ಅರ್ಜಿ ಸಲ್ಲಿಸಲು ಸಿದ್ಧತೆ ನಡೆಸಿದ್ದರು ಎಂದು ಹೇಳಲಾಗಿತ್ತು. ಅದರಂತೆ ಇಂದು ನಟ ದರ್ಶನ್ ಪರ ವಕೀಲ ಸುನಿಲ್ ಅವರು ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ.

ಜೂನ್ 11ರಂದು ಮೈಸೂರಿನಲ್ಲಿ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದರು. ಕೊಲೆ ಪ್ರಕರಣದ ವಿಚಾರಣೆಯ ನಂತರ ದರ್ಶನ್ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಲಾಗಿತ್ತು. ವಿಚರಣಾಧೀನ ಕೈದಿಯಾಗಿದ್ದ ದರ್ಶನ್ ಜೈಲಿನಲ್ಲಿ ರಾಜಾತಿಥ್ಯ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಬಳ್ಳಾರಿ ಸೆಂಟ್ರಲ್ ಜೈಲಿಗೆ ಸ್ಥಳಾಂತರ ಮಾಡಲಾಗಿತ್ತು.

ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಗೆ ಕಾನೂನು ಹೋರಾಟದಲ್ಲಿ ಭಾರಿ ಹಿನ್ನಡೆಯಾಗಿದ್ದು, ಜಾಮೀನು ಅರ್ಜಿ ವಜಾಗೊಂಡಿದೆ.ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ನಟ ದರ್ಶನ್, ಬಳ್ಳಾರಿ ಜೈಲು ಸೇರಿದ್ದು, ಜಾಮೀನಿನ ನಿರೀಕ್ಷೆಯಲ್ಲಿದ್ದರು. ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ 57ನೇ ಸಿಸಿ ಹೆಚ್ ಕೋರ್ಟ್ ನಟ ದರ್ಶನ್ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ.

BIG NEWS : ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ ಗೆ ಜೈಲಾ? ಬೇಲಾ? ಇಂದು ಜಾಮೀನು ಅರ್ಜಿ ವಿಚಾರಣೆ BIG NEWS: Renukaswamy murder case: Actor Darshan applied to the High Court for bail!
Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಲ್ಲಿ ಭೀಕರ ಅಪಘಾತ : BMTC ಬಸ್ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿಗೆ ಗಂಭೀರ ಗಾಯ!

03/07/2025 1:37 PM1 Min Read

BIG NEWS : ರಾಜ್ಯದ ರೈತರೇ ಗಮನಿಸಿ : ಮೊಬೈಲ್ ನಲ್ಲೇ `ಜಮೀನಿನ ಪೋಡಿ ನಕ್ಷೆ’ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

03/07/2025 1:31 PM2 Mins Read

BREAKING : ಸಿಎಸ್ ಶಾಲಿನಿ ರಜನೀಶ್ ಬಗ್ಗೆ ಅವಹೇಳನಕಾರಿ ಹೇಳಿಕೆ : ಎನ್.ರವಿಕುಮಾರ್ ವಿರುದ್ಧ ಸಭಾಪತಿಗೆ ದೂರು ಸಲ್ಲಿಕೆ

03/07/2025 1:16 PM1 Min Read
Recent News

BREAKING : ಕಾರು ಅಪಘಾತದಲ್ಲಿ ಖ್ಯಾತ ಲಿವರ್ಪೂಲ್ ಫುಟ್ಬಾಲ್ ತಾರೆ ‘ಡಿಯೋಗೊ ಜೋಟಾ’ ನಿಧನ

03/07/2025 2:25 PM

JOB ALERT : ಬ್ಯಾಂಕ್ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ : ‘IBPS’ ನಿಂದ ‘5208’ ಬ್ಯಾಂಕಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನ | IBPS Recruitment 2025

03/07/2025 1:43 PM

BREAKING : ಬೆಂಗಳೂರಲ್ಲಿ ಭೀಕರ ಅಪಘಾತ : BMTC ಬಸ್ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿಗೆ ಗಂಭೀರ ಗಾಯ!

03/07/2025 1:37 PM

BIG NEWS : ರಾಜ್ಯದ ರೈತರೇ ಗಮನಿಸಿ : ಮೊಬೈಲ್ ನಲ್ಲೇ `ಜಮೀನಿನ ಪೋಡಿ ನಕ್ಷೆ’ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

03/07/2025 1:31 PM
State News
KARNATAKA

BREAKING : ಬೆಂಗಳೂರಲ್ಲಿ ಭೀಕರ ಅಪಘಾತ : BMTC ಬಸ್ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿಗೆ ಗಂಭೀರ ಗಾಯ!

By kannadanewsnow0503/07/2025 1:37 PM KARNATAKA 1 Min Read

ಬೆಂಗಳೂರು : ಬೆಂಗಳೂರಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಕಾಲೇಜು ವಿದ್ಯಾರ್ಥಿಗೆ ಬಿಎಂಟಿಸಿ ಬಸ್ ಒಂದು ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಗೆ…

BIG NEWS : ರಾಜ್ಯದ ರೈತರೇ ಗಮನಿಸಿ : ಮೊಬೈಲ್ ನಲ್ಲೇ `ಜಮೀನಿನ ಪೋಡಿ ನಕ್ಷೆ’ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

03/07/2025 1:31 PM

BREAKING : ಸಿಎಸ್ ಶಾಲಿನಿ ರಜನೀಶ್ ಬಗ್ಗೆ ಅವಹೇಳನಕಾರಿ ಹೇಳಿಕೆ : ಎನ್.ರವಿಕುಮಾರ್ ವಿರುದ್ಧ ಸಭಾಪತಿಗೆ ದೂರು ಸಲ್ಲಿಕೆ

03/07/2025 1:16 PM

BIG NEWS : ಮನೆ ಖರೀದಿ, ಮಾರಾಟಗಾರರೇ ಗಮನಿಸಿ : ನೋಂದಣಿಗೆ ಈ ದಾಖಲೆಗಳು ಕಡ್ಡಾಯ.!

03/07/2025 1:06 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.