BIG NEWS : ರೇಣುಕಾಸ್ವಾಮಿ ಕೊಲೆ ಕೇಸ್ : ಪ್ರಕರಣ ಮ್ಯಾಜಿಸ್ಟ್ರೇಟ್ ಕೋರ್ಟ್ ನಿಂದ ಸೇಷನ್ಸ್ ಕೋರ್ಟ್ ಗೆ ಶಿಫ್ಟ್!

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಈ ಒಂದು ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ಕೋರ್ಟ್, ಸೇಷನ್ಸ್ (24ನೇ ಎಸಿಎಂಎಂ) ನ್ಯಾಯಾಲಯಕ್ಕೆ ವರ್ಗಾಯಿಸಿದೆ. ಹೌದು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್ ಜೈಲುವಾಸಿಗಳಾಗಿದ್ದು, ಇದೀಗ ಈ ಒಂದು ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ಕೋರ್ಟ್, ಸೆಷನ್ಸ್ ಕೋರ್ಟ್ ಗೆ ವರ್ಗಾವಣೆ ಮಾಡಿದೆ. ಹಾಗಾಗಿ ಇನ್ನು ಮುಂದೆ ಸಾಕ್ಷಗಳ ವಿಚಾರಣೆ ಶಶಿನ್ಸ್ ಕೋರ್ಟ್ ನಲ್ಲಿ ನಡೆಯಲಿದೆ. ಇನ್ನು ಈ ಒಂದು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ … Continue reading BIG NEWS : ರೇಣುಕಾಸ್ವಾಮಿ ಕೊಲೆ ಕೇಸ್ : ಪ್ರಕರಣ ಮ್ಯಾಜಿಸ್ಟ್ರೇಟ್ ಕೋರ್ಟ್ ನಿಂದ ಸೇಷನ್ಸ್ ಕೋರ್ಟ್ ಗೆ ಶಿಫ್ಟ್!