BIG NEWS : ರೇಣುಕಾಸ್ವಾಮಿ ಕೊಲೆ ಕೇಸ್ : ಜಾಮೀನು ಅರ್ಜಿ ವಜಾ ಬೆನ್ನಲ್ಲೆ ಕಣ್ಣೀರು ಹಾಕಿದ ಪವಿತ್ರಾಗೌಡ!

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯದಲ್ಲಿ ನಟ ದರ್ಶನ್ ಹಾಗೂ ಪವಿತ್ರಾಗೌಡ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಯಿತು. ವಿಚಾರಣೆಯ ಬಳಿಕ ನಟ ದರ್ಶನ್ ಹಾಗೂ A1 ಆರೋಪಿ ಆಗಿರುವಂತಹ ಪವಿತ್ರ ಗೌಡ ಜಾಮೀನು ಅರ್ಜಿ ವಜಾಗೊಳಿಸಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದ ನಟ ದರ್ಶನ್ ಹಾಗೂ ಪವಿತ್ರಗೌಡ ಇಬ್ಬರ ಜಾಮೀನು ಅರ್ಜಿ ಕೂಡ ಕೋರ್ಟ್ ವಜಾಗೊಳಿಸಿದೆ. ಜಾಮೀನು ಅರ್ಜಿ ವಜಾ ವಿಷಯ ತಿಳಿದಿದ್ದಂತೆ … Continue reading BIG NEWS : ರೇಣುಕಾಸ್ವಾಮಿ ಕೊಲೆ ಕೇಸ್ : ಜಾಮೀನು ಅರ್ಜಿ ವಜಾ ಬೆನ್ನಲ್ಲೆ ಕಣ್ಣೀರು ಹಾಕಿದ ಪವಿತ್ರಾಗೌಡ!