Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : `ಸಿಲಿಂಡರ್’ ಬೆಲೆ ಏರಿಕೆ ಎಫೆಕ್ಟ್ : ಹೋಟೆಲ್ ಗಳಲ್ಲಿ ಊಟ-ತಿಂಡಿ ಬೆಲೆ ಏರಿಕೆ ಸಾಧ್ಯತೆ !

09/03/2026 6:30 AM

ರಾಜ್ಯದ ಶಾಲೆಗಳಲ್ಲಿ 1ನೇ ತರಗತಿ ಪ್ರವೇಶಕ್ಕೆ ವಯೋಮಿತಿ ಸಡಿಲಿಕೆ : CM ಸಿದ್ದರಾಮಯ್ಯಗೆ ಪೋಷಕರ ಮನವಿ

09/03/2026 6:24 AM

BREAKING : ಇರಾನ್ ನ ಸುಪ್ರೀಂ ಲೀಡರ್ ಆಗಿ ಖಮನೈ ಪುತ್ರ `ಮೊಜ್ತಬಾ ಖಮನೈ’ ಹೆಸರು ಅಧಿಕೃತ ಘೋಷಣೆ !

09/03/2026 6:18 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರೇಣುಕಾಸ್ವಾಮಿ ಹತ್ಯೆ ಕೇಸ್ : ದರ್ಶನ್ & ಗ್ಯಾಂಗ್ ವಿರುದ್ಧ `ಚಾರ್ಜ್ ಶೀಟ್’ ಸಲ್ಲಿಕೆಗೆ ಪೊಲೀಸರ ಸಿದ್ಧತೆ!
KARNATAKA

BIG NEWS : ರೇಣುಕಾಸ್ವಾಮಿ ಹತ್ಯೆ ಕೇಸ್ : ದರ್ಶನ್ & ಗ್ಯಾಂಗ್ ವಿರುದ್ಧ `ಚಾರ್ಜ್ ಶೀಟ್’ ಸಲ್ಲಿಕೆಗೆ ಪೊಲೀಸರ ಸಿದ್ಧತೆ!

By kannadanewsnow5701/09/2024 1:09 PM

ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಚಾರ್ಜ್ ಶೀಟ್ ಅಂತಿಮ ಹಂತಕ್ಕೆ ಬಂದಿದ್ದು, ಶೀಘ್ರವೇ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಲು ಪೊಲೀಸರು ಅಂತಿಮ ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ಹಲವು ಸಾಕ್ಷಿಗಳು ಲಭ್ಯವಾಗಿದ್ದು, ಎಫ್ ಎಸ್ ಎಲ್ ನಿಂದ ಶೇ. 90 ರಷ್ಟು ವರದಿಗಳು ಬಂದಿದ್ದು, ಸೆಪ್ಟೆಂಬರ್ 10 ರೊಳಗೆ 4,000 ಕ್ಕೂ ಹೆಚ್ಚು ಪುಟಗಳ ಚಾರ್ಜ್ ಶೀಟ್ ಸಲ್ಲಿಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ ಎಸ್ ಎಲ್ ವರದಿ ಶೇ. 90 ರಷ್ಟು ಪೊಲೀಸರ ಕೈಸೇರಿದ್ದು, ವರದಿಯಲ್ಲಿ ದರ್ಶನ್ ಮತ್ತು ಗ್ಯಾಂಗ್ ನ ಕೃತ್ಯದ ಕುರಿತು ಸ್ಪೋಟಕ ಮಾಹಿತಿ ಲಭ್ಯವಾಗಿದೆ.

ರೇಣುಕಾಸ್ವಾಮಿಯನ್ನು ಕೂಡಿ ಹಾಕಿದ್ದ ಪಟ್ಟಣಗೆರೆ ಶೆಡ್ ಗೆ ಜೂನ್ 8 ರಂದು ನಟ ದರ್ಶನ್ ಹೋಗಿದ್ದರು ಎಂಬುದು ಎಫ್ ಎಸ್ ಎಲ್ ವರದಿಯಲ್ಲಿ ದೃಢಪಟ್ಟಿದೆ ಎಂದು ತಿಳಿದುಬಂದಿದೆ. ಜೊತೆಗೆ ಕಾರಿನಲ್ಲಿ ರೇಣುಕಾಸ್ವಾಮಿ ಶವ ಸಾಗಾಟ ಮಾಡಿರುವುದೂ ದೃಢಪಟ್ಟಿದೆ. ರೇಣುಕಾಸ್ವಾಮಿ ಕೊಲೆಗೆ ಮೂಲ ಕಾರಣ ಪವಿತ್ರಾಗೌಡ ಎನ್ನಲಾಗಿದ್ದು, ರೇಣುಕಾಸ್ವಾಮಿಗೆ ಪವಿತ್ರಾಗೌಡ ಚಪ್ಪಲಿಯಲ್ಲಿ ಹೊಡೆದಿದ್ದರು. ಕೃತ್ಯ ನಡೆದ ವೇಳೆ ಪವಿತ್ರಾಗೌಡ ಸ್ಥಳದಲ್ಲೇ ಇದ್ದರು ಎನ್ನುವ ಕುರಿತು ಸಾಕ್ಷಿ ಲಭ್ಯವಾಗಿದೆ ಎನ್ನಲಾಗಿದ್ದು, ಸಿಸಿಟಿವಿಯಲ್ಲಿ ಪವಿತ್ರಾಗೌಡ ಇರುವ ದೃಶ್ಯ ಸೆರೆಯಾಗಿದೆ ಎಂದು ಹೇಳಲಾಗಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಸಿಸಿಟಿವಿ, ಬ್ಲಡ್ ರಿಪೋರ್ಟ್ ಕುರಿತ ಎಫ್ ಎಸ್ ಎಲ್ ನ ಆರು ವರದಿಗಳು ಪೊಲೀಸರಿಗೆ ಇ-ಮೇಲ್ ಮೂಲಕ ಬಂದಿದ್ದು, ಹತ್ಯೆ ಪ್ರಕರಣದಲ್ಲಿ ಮತ್ತಷ್ಟು ಸಾಕ್ಷಿಗಳು ಲಭ್ಯವಾಗಿವೆ ಎನ್ನಲಾಗಿದೆ. ರೇಣುಕಾಸ್ವಾಮಿಯ ಪೋಸ್ಟ್​ ಮಾರ್ಟಂ ಪರೀಕ್ಷೆಯ ಸ್ಯಾಂಪಲ್ಸ್​ ಎಫ್​ಎಸ್​​ಎಲ್​ ವರದಿಯಲ್ಲಿ ಎದೆಯ ಎಲುಬು ಮುರಿದು, ಶ್ವಾಸಕೋಶಕ್ಕೆ ಮೂಳೆ ಚುಚ್ಚಿದ್ದು ಇದರಿಂದಲೇ ಕೊಲೆಯಾಗಿರೋದು ಬೆಳಕಿಗೆ ಬಂದಿದೆ ಎಂದು ಹೇಳಲಾಗಿದೆ. ರೇಣುಕಾಸ್ವಾಮಿಯ ಪೋಸ್ಟ್​ ಮಾರ್ಟಂ ಪರೀಕ್ಷೆಯ ಸ್ಯಾಂಪಲ್ಸ್​ ಎಫ್​ಎಸ್​​ಎಲ್​ ವರದಿಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗವಾಗಿದ್ದು, ರೇಣುಕಾಸ್ವಾಮಿಯ ಎದೆಯ ಎಲುಬು ಮುರಿದು, ಶ್ವಾಸಕೋಶಕ್ಕೆ ಮೂಳೆ ಚುಚ್ಚಿದ್ದು ಇದರಿಂದಲೇ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ ಎನ್ನಲಾಗಿದೆ. ಇನ್ನು ರೇಣುಕಾಸ್ವಾಮಿ ಮೊಣಕಾಲು ಮೂಳೆ ಮುರಿದು, ಬಲಗಣ್ಣಿಗೂ ಗಾಯವಾಗಿದೆ. ಆರಕ್ಕೂ ಹೆಚ್ಚು ಆರೋಪಿಗಳ ಬಟ್ಟೆಗಳ ಮೇಲೆ ರೇಣುಕಾಸ್ವಾಮಿ ಸ್ವಾಮಿ ರಕ್ತದ ಕಲೆಗಳು ಪತ್ತೆಯಾಗಿವೆ.

BIG NEWS : ರೇಣುಕಾಸ್ವಾಮಿ ಹತ್ಯೆ ಕೇಸ್‌ : ಕಾನೂನಿನ ಅಡಿಯಲ್ಲಿ ಸಹಾಯ ಮಾಡುವಂತೆ ಡಿಕೆಶಿಗೆ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಮನವಿ BIG NEWS: Renukaswamy murder case: Police to file 'chargesheet' against Darshan and gang
Share. Facebook Twitter LinkedIn WhatsApp Email

Related Posts

BIG NEWS : `ಸಿಲಿಂಡರ್’ ಬೆಲೆ ಏರಿಕೆ ಎಫೆಕ್ಟ್ : ಹೋಟೆಲ್ ಗಳಲ್ಲಿ ಊಟ-ತಿಂಡಿ ಬೆಲೆ ಏರಿಕೆ ಸಾಧ್ಯತೆ !

09/03/2026 6:30 AM2 Mins Read

ರಾಜ್ಯದ ಶಾಲೆಗಳಲ್ಲಿ 1ನೇ ತರಗತಿ ಪ್ರವೇಶಕ್ಕೆ ವಯೋಮಿತಿ ಸಡಿಲಿಕೆ : CM ಸಿದ್ದರಾಮಯ್ಯಗೆ ಪೋಷಕರ ಮನವಿ

09/03/2026 6:24 AM1 Min Read

ರಾಜ್ಯಾದ್ಯಂತ ಬೇಸಿಗೆಯ ಬಿಸಿ: ಹಲವು ಜಿಲ್ಲೆಗಳಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್‌ ಸನಿಹಕ್ಕೆ!

09/03/2026 6:14 AM1 Min Read
Recent News

BIG NEWS : `ಸಿಲಿಂಡರ್’ ಬೆಲೆ ಏರಿಕೆ ಎಫೆಕ್ಟ್ : ಹೋಟೆಲ್ ಗಳಲ್ಲಿ ಊಟ-ತಿಂಡಿ ಬೆಲೆ ಏರಿಕೆ ಸಾಧ್ಯತೆ !

09/03/2026 6:30 AM

ರಾಜ್ಯದ ಶಾಲೆಗಳಲ್ಲಿ 1ನೇ ತರಗತಿ ಪ್ರವೇಶಕ್ಕೆ ವಯೋಮಿತಿ ಸಡಿಲಿಕೆ : CM ಸಿದ್ದರಾಮಯ್ಯಗೆ ಪೋಷಕರ ಮನವಿ

09/03/2026 6:24 AM

BREAKING : ಇರಾನ್ ನ ಸುಪ್ರೀಂ ಲೀಡರ್ ಆಗಿ ಖಮನೈ ಪುತ್ರ `ಮೊಜ್ತಬಾ ಖಮನೈ’ ಹೆಸರು ಅಧಿಕೃತ ಘೋಷಣೆ !

09/03/2026 6:18 AM

ರಾಜ್ಯಾದ್ಯಂತ ಬೇಸಿಗೆಯ ಬಿಸಿ: ಹಲವು ಜಿಲ್ಲೆಗಳಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್‌ ಸನಿಹಕ್ಕೆ!

09/03/2026 6:14 AM
State News
KARNATAKA

BIG NEWS : `ಸಿಲಿಂಡರ್’ ಬೆಲೆ ಏರಿಕೆ ಎಫೆಕ್ಟ್ : ಹೋಟೆಲ್ ಗಳಲ್ಲಿ ಊಟ-ತಿಂಡಿ ಬೆಲೆ ಏರಿಕೆ ಸಾಧ್ಯತೆ !

By kannadanewsnow5709/03/2026 6:30 AM KARNATAKA 2 Mins Read

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಹೋಟೆಲ್ ಪ್ರಿಯರ ಜೇಬಿಗೆ ಕತ್ತರಿ ಬೀಳುವ ಸಾಧ್ಯತೆ ದಟ್ಟವಾಗಿದೆ. ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ…

ರಾಜ್ಯದ ಶಾಲೆಗಳಲ್ಲಿ 1ನೇ ತರಗತಿ ಪ್ರವೇಶಕ್ಕೆ ವಯೋಮಿತಿ ಸಡಿಲಿಕೆ : CM ಸಿದ್ದರಾಮಯ್ಯಗೆ ಪೋಷಕರ ಮನವಿ

09/03/2026 6:24 AM

ರಾಜ್ಯಾದ್ಯಂತ ಬೇಸಿಗೆಯ ಬಿಸಿ: ಹಲವು ಜಿಲ್ಲೆಗಳಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್‌ ಸನಿಹಕ್ಕೆ!

09/03/2026 6:14 AM

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಸಾರ್ವಜನಿಕರ ದೂರುಗಳ ತ್ವರಿತ ವಿಲೇವಾರಿಗೆ `ಕಾಲಮಿತಿ’ ನಿಗದಿಪಡಿಸಿ ಸರ್ಕಾರ ಆದೇಶ.!

09/03/2026 6:09 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.