Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೇಕೆದಾಟು ಅಣೆಕಟ್ಟು ಯೋಜನೆ ವಿರೋಧಿಸಿ ಪ್ರಧಾನಿ ಮೋದಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್

​’ಭಾರತದ ಆಂತರಿಕ ವಿಚಾರದಲ್ಲಿ ಹಸ್ತಕ್ಷೇಪ ಬೇಡ’: ಚೀನಾ-ಪಾಕಿಸ್ತಾನದ ಜಂಟಿ ಹೇಳಿಕೆಗೆ ಭಾರತದ ತೀಕ್ಷ್ಣ ತಿರುಗೇಟು

ಏರ್ ಇಂಡಿಯಾ AI 171 ಅಪಘಾತ ತನಿಖೆ: ಮಧ್ಯಂತರ ವರದಿಯಿಲ್ಲ, ಜೂನ್ 12ರ ನಂತರವೇ ಅಂತಿಮ ತೀರ್ಪು!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಖಾರದಪುಡಿ ಎರಚಿ, ಕೈ-ಕಾಲು ಕಟ್ಟಿ ಹಾಕಿ ಚಾಕುವಿನಿಂದ ಇರಿದು ನಿವೃತ್ತ `IGP ಓಂ ಪ್ರಕಾಶ್’ ಹತ್ಯೆ : ಕೊಲೆ ರಹಸ್ಯ ಬಿಚ್ಚಿಟ್ಟ ಪತ್ನಿ ಪಲ್ಲವಿ.!
KARNATAKA

BIG NEWS: ಖಾರದಪುಡಿ ಎರಚಿ, ಕೈ-ಕಾಲು ಕಟ್ಟಿ ಹಾಕಿ ಚಾಕುವಿನಿಂದ ಇರಿದು ನಿವೃತ್ತ `IGP ಓಂ ಪ್ರಕಾಶ್’ ಹತ್ಯೆ : ಕೊಲೆ ರಹಸ್ಯ ಬಿಚ್ಚಿಟ್ಟ ಪತ್ನಿ ಪಲ್ಲವಿ.!

By kannadanewsnow57

ಬೆಂಗಳೂರು: ಕರ್ನಾಟಕದ ಮಾಜಿ ಡಿಜಿ ಮತ್ತು ಐಜಿಪಿ ಓಂ ಪ್ರಕಾಶ್ ಅವರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದಂತ ಪ್ರಕರಣದಲ್ಲಿ ಪತ್ನಿ ಪಲ್ಲವಿ ಹಾಗೂ ಪುತ್ರಿ ಕೃತಿಯನ್ನು ಪೊಲೀಸರು ವಶಕ್ಕೆ ಪಡೆದು ಬಂಧಿಸಿರೋದಾಗಿ ತಿಳಿದು ಬಂದಿದೆ. 

ಮಾಜಿ ಡಿಜಿ ಮತ್ತು ಐಜಿಪಿ ಓಂ ಪ್ರಕಾಶ್ ಅವರನ್ನು ಹತ್ಯೆ ಸಂಬಂಧ ಅವರ ಪತ್ನಿ ಪಲ್ಲವಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಓಂ ಪ್ರಕಾಶ್ ಅವರ ನಿವಾಸದಲ್ಲಿ ಪತ್ನಿ ಪಲ್ಲವಿ ಓಂ ಪ್ರಕಾಶ್ ಹತ್ಯೆ ಮಾಡಿದ್ದರು. ಓಂ ಪ್ರಕಾಶ್ ಅವರನ್ನು 8 ರಿಂದ 10 ಬಾರಿ ಚಾಕುವಿನಿಂದ ಇರಿದು ಹತ್ಯೆಗೈದಿದ್ದರು.

ಮಡಿವಾಳ ಎಸಿಪಿ ವಾಸುದೇವ್ ಹೆಗಲಿಗೆ ತನಿಖೆಯ ಹೊಣೆ ವಹಿಸಲಾಗಿದೆ. ಓಂ ಪ್ರಕಾಶ್ ಪದ್ಮಿನಿ ಮತ್ತು ಪುತ್ರಿ ಕೃತಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದ್ದು, ವಿಚಾರಣೆಯ ನಂತರ ಮಹಿಳಾ ಸಾಂತ್ವಾನ ಕೇಂದ್ರಕ್ಕೆ ಶಿಫ್ಟ್ ಮಾಡಲಾಗಿದೆ. ಓಂ ಪ್ರಕಾಶ್, ಪತ್ನಿ ಪಲ್ಲವಿ ಮತ್ತು ಪುತ್ರಿ ಕೃತಿ ಮೊಬೈಲ್ ವಶಕ್ಕೆ ಪಡೆಯಲಾಗಿದೆ. ಸಂಜೆ ವೇಳೆಗೆ ಪತ್ನಿ ಮತ್ತು ಪುತ್ರಿಯನ್ನು ಕೋರ್ಟ್ಗೆ ಹಾಜರುಪಡಿಸಲಾಗುವುದು. ಆಸ್ತಿ ವಿಚಾರಕ್ಕೆ ಪತ್ನಿ ಕೊಲೆ ಮಾಡಿರುವ ಶಂಕೆ ಇದೆ.

ಅಂದಹಾಗೇ ಮೂರು ದಿನಗಳ ಹಿಂದೆ ಐಪಿಎಸ್ ಫ್ಯಾಮಿಲಿ ವಾಟ್ಸ್ ಆಪ್ ಗ್ರೂಪ್ ನಲ್ಲಿ ಓಂ ಪ್ರಕಾಶ್ ಪತ್ನಿ ವಾಟ್ಸ್ ಆಪ್ ಮೆಸೇಜ್ ಮಾಡಿದ್ದರು. ನನ್ನ ಪತಿ ನನಗೆ, ಮಗಳಿಗೆ ತುಂಬಾ ಚಿತ್ರಹಿಂಸೆ ಕೊಡ್ತಿದ್ದಾರೆ. ಮನೆಯಲ್ಲಿ ನನ್ನ ಪತಿ ಗನ್ ಹಿಡಿದುಕೊಂಡು ಓಡಾಡ್ತಿದ್ದಾರೆ. ಶೂಟ್ ಮಾಡಿ ಕೊಲೆ ಮಾಡ್ತೀನಿ ಎಂದು ಭಯಪಡಿಸ್ತಿದ್ದಾರೆ. ಪತಿ ವಿರುದ್ಧ ಸುಮೋಟೋ ಕೇಸ್ ದಾಖಲಿಸುವಂತೆ ಮನವಿ ಮಾಡಿದ್ದರು ಎಂಬುದಾಗಿ ತಿಳಿದು ಬಂದಿದೆ.

ಒಂದು ವಾರದಿಂದ ಮನೆಯಲ್ಲಿ ಜಗಳವಾಗುತ್ತಿತ್ತು. ಓಂ ಪ್ರಕಾಶ್ ಪದೇ ಪದೇ ಗನ್ ತಂದು ನನಗೆ, ನನ್ನ ಮಗಳಿಗೆ ಬೆದರಿಕೆ ಹಾಕುತ್ತಿದ್ದರು. ಶೂಟ್ ಮಾದಿ ಸಾಯಿಸುವುದಾಗಿ ಹೇಳುತ್ತಿದ್ದರು. ಏ.20ರಂದು ಬೆಳಿಗ್ಗೆಯೂ ಬೇರೆ ಬೇರೆ ವಿಚಾರವಾಗಿ ಗಲಾಟೆಯಾಗಿತ್ತು. ಜಗಳ ವಿಕೋಪಕ್ಕೆ ಹೋಗಿ, ಓಂ ಪ್ರಕಾಶ್ ನಮ್ಮನ್ನೇ ಹತ್ಯೆ ಮಾಅಡಲು ಯತ್ನಿಸಿದ್ದಾರೆ. ನಮ್ಮ ಜೀವ ಉಳಿಸಿಕೊಳ್ಳಲು ನಾವು ಹೋರಾಡಿದೆವು ಎಂದು ತಿಳಿಸಿದ್ದಾರೆ.

ಬಳಿಕ ಖಾರದಪುಡಿ ಹಾಗೂ ಅಡುಗೆ ಎಣ್ಣೆ ಅವರ ಮೇಲೆ ಎರಚಿದೆವು. ಕೈ-ಕಾಲು ಕಟ್ಟಿ ಹಾಕಿ ಚಾಕುವಿನಿಂದ ಚುಚ್ಚಿದೆವು. ತೀವ್ರ ರಕ್ತಸ್ರಾವದಿಂದ ಒಂ ಪ್ರಕಾಶ್ ಸಾವನ್ನಪ್ಪಿದ್ದಾರೆ ಎಂದು ಪತ್ನಿ ಪಲ್ಲವಿ ತನಿಖಾಧಿಕಾರಿ ಮುಂದೆ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ನಿವೃತ್ತ ಐಜಿಪಿ ಹತ್ಯೆಯಲ್ಲಿ ಪತ್ನಿ ಪಲ್ಲವಿ ಜೊತೆ ಮಗಳು ಕೃತಿ ಪಾತ್ರವೂ ಇದೆ ಎಂದು ಹೇಳಲಾಗುತ್ತಿದೆ.

and stabbing him with a knife: Wife Pallavi reveals the murder mystery! BIG NEWS: Retired IG P.O.M. Prakash was murdered by sprinkling chili powder tying his hands and feet
Share. Facebook Twitter LinkedIn WhatsApp Email

Related Posts

ಕಾರ್ಮಿಕರ ಕನಿಷ್ಠ ವೇತನ ಶೇ.60 ರಷ್ಟು ಹೆಚ್ಚಳ: ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

1 Min Read

ಸರ್ಕಾರಿ, ಗೋಮಾಳ ಒತ್ತುವರಿ ತೆರವುಗೊಳಿಸದಿದ್ದರೆ ಅಧಿಕಾರಿಗಳ ತಲೆದಂಡ: ಮದ್ದೂರು ಶಾಸಕ ಕೆ.ಎಂ.ಉದಯ್ ಎಚ್ಚರಿಕೆ

2 Mins Read

ಶಿಂಷಾ ನದಿಗೆ ಅಡ್ಡಲಾಗಿ 4.50 ಕೋಟಿ ರೂ ವೆಚ್ಚದಲ್ಲಿ ಚೆಕ್ ಡ್ಯಾಂ ನಿರ್ಮಾಣ: ಮದ್ದೂರು ಶಾಸಕ ಕೆ.ಎಂ.ಉದಯ್ ಚಾಲನೆ

2 Mins Read
Recent News

ಮೇಕೆದಾಟು ಅಣೆಕಟ್ಟು ಯೋಜನೆ ವಿರೋಧಿಸಿ ಪ್ರಧಾನಿ ಮೋದಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್

​’ಭಾರತದ ಆಂತರಿಕ ವಿಚಾರದಲ್ಲಿ ಹಸ್ತಕ್ಷೇಪ ಬೇಡ’: ಚೀನಾ-ಪಾಕಿಸ್ತಾನದ ಜಂಟಿ ಹೇಳಿಕೆಗೆ ಭಾರತದ ತೀಕ್ಷ್ಣ ತಿರುಗೇಟು

ಏರ್ ಇಂಡಿಯಾ AI 171 ಅಪಘಾತ ತನಿಖೆ: ಮಧ್ಯಂತರ ವರದಿಯಿಲ್ಲ, ಜೂನ್ 12ರ ನಂತರವೇ ಅಂತಿಮ ತೀರ್ಪು!

​ಧೂಮಪಾನದಷ್ಟೇ ಅಪಾಯಕಾರಿ ಮಕ್ಕಳ ಮೇಲೆ ಸಾಮಾಜಿಕ ಜಾಲತಾಣಗಳ ಪ್ರಭಾವ: ಬ್ರಿಟಿಷ್ ವೈದ್ಯರ ಎಚ್ಚರಿಕೆ

State News
KARNATAKA

ಕಾರ್ಮಿಕರ ಕನಿಷ್ಠ ವೇತನ ಶೇ.60 ರಷ್ಟು ಹೆಚ್ಚಳ: ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ರಾಷ್ಟ್ರ ನಿರ್ಮಾಣದಲ್ಲಿ ಹಗಲಿರುಳು ಶ್ರಮಿಸುತ್ತಿರುವ ಕಾರ್ಮಿಕ ವರ್ಗದ ಕಲ್ಯಾಣಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಘೋಷಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾರ್ಮಿಕರ…

ಸರ್ಕಾರಿ, ಗೋಮಾಳ ಒತ್ತುವರಿ ತೆರವುಗೊಳಿಸದಿದ್ದರೆ ಅಧಿಕಾರಿಗಳ ತಲೆದಂಡ: ಮದ್ದೂರು ಶಾಸಕ ಕೆ.ಎಂ.ಉದಯ್ ಎಚ್ಚರಿಕೆ

ಶಿಂಷಾ ನದಿಗೆ ಅಡ್ಡಲಾಗಿ 4.50 ಕೋಟಿ ರೂ ವೆಚ್ಚದಲ್ಲಿ ಚೆಕ್ ಡ್ಯಾಂ ನಿರ್ಮಾಣ: ಮದ್ದೂರು ಶಾಸಕ ಕೆ.ಎಂ.ಉದಯ್ ಚಾಲನೆ

ಹೆಂಡತಿ ಮುಂದೆ ‘ಶ್ರೀಮಂತಿಕೆ’ ಬಿಲ್ಡಪ್ ಕೊಡಲು ಸರಗಳ್ಳನಾದ ಪತಿರಾಯ: ಮಂಡ್ಯದಲ್ಲಿ ₹70 ಲಕ್ಷದ ಚಿನ್ನದೊಂದಿಗೆ ನಾಲ್ವರು ಅಂದರ್!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.