Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೆಡಿಕಲ್ ಕಾಲೇಜು, ಸ್ಥಳೀಯರಿಗೆ ಉದ್ಯೋಗ, ಸರ್ವರಿಗೂ ಸೂರು, ಕೆಪಿಎಸ್ ಶಾಲೆಗಳು, ಸಮಸ್ಯೆ ಆಲಿಸಲು ಅಧಿಕಾರಿ ನೇಮಕ; ಸಿಎಂ ಡಿ.ಕೆ.ಶಿವಕುಮಾರ್

​ಪಂದ್ಯದ ಒತ್ತಡಕ್ಕೆ ‘ಚೋಟಾ ಭೀಮ್’ ಮದ್ದು: ಯುವ ಕ್ರಿಕೆಟಿಗ ವೈಭವ್ ಸೂರ್ಯವಂಶಿಯ ವಿಶಿಷ್ಟ ಅಭ್ಯಾಸವನ್ನು ಬಹಿರಂಗಪಡಿಸಿದ ಹರ್ಷ ಗೋಯೆಂಕಾ!

‘ಬಿಜೆಪಿ, ಜೆಡಿಎಸ್’ನಿಂದ ಮತ್ತೊಬ್ಬ ಶಿವಕುಮಾರ್ ಹುಟ್ಟುಹಾಕಲು ಸಾಧ್ಯವಿಲ್ಲ: ಸಿಎಂ ಡಿಕೆಶಿ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ `ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ’ ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಚಿವ ಡಾ.ಶರಣಪ್ರಕಾಶ್ ಪಾಟೀಲ್
KARNATAKA

BIG NEWS : ರಾಜ್ಯದ `ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ’ ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಚಿವ ಡಾ.ಶರಣಪ್ರಕಾಶ್ ಪಾಟೀಲ್

By kannadanewsnow57

ಬೆಂಗಳೂರು : ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರ ನಿವೃತ್ತಿ ವಯಸ್ಸನ್ನು ಹೆಚ್ಚಿಸುವ ಬಗ್ಗೆ ಚಿಂತನೆ ನಡೆದಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ್‌ ಪಾಟೀಲ್‌ ಅವರು ತಿಳಿಸಿದ್ದಾರೆ.

ಉತ್ತಮ ಆರೋಗ್ಯ ಸೇವೆಗಳನ್ನು ಖಚಿತಪಡಿಸಿಕೊಳ್ಳಲು ಮತ್ತು ನಮ್ಮ ಅನುಭವಿ ವೈದ್ಯರ ಸೇವೆಯನ್ನು ಸದುಪಯೋಗಪಡಿಸಿಕೊಳ್ಳಲು, ನಾನು ಶೀಘ್ರದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಈ ವಿಷಯವನ್ನು ಚರ್ಚಿಸುತ್ತೇನೆ ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿನ ವೈದ್ಯರ ನಿವೃತ್ತಿ ವಯಸ್ಸನ್ನು ಹೆಚ್ಚಿಸಲು ಪ್ರಸ್ತಾಪಿಸುತ್ತೇನೆ ಎಂದು ಭರವಸೆ ನೀಡಿದ್ದಾರೆ.

BIG NEWS: Retirement age of doctors of state's ``Super Specialty Hospital'' increased: Minister Dr. Sharan Prakash Patil
Share. Facebook Twitter LinkedIn WhatsApp Email

Related Posts

ಮೆಡಿಕಲ್ ಕಾಲೇಜು, ಸ್ಥಳೀಯರಿಗೆ ಉದ್ಯೋಗ, ಸರ್ವರಿಗೂ ಸೂರು, ಕೆಪಿಎಸ್ ಶಾಲೆಗಳು, ಸಮಸ್ಯೆ ಆಲಿಸಲು ಅಧಿಕಾರಿ ನೇಮಕ; ಸಿಎಂ ಡಿ.ಕೆ.ಶಿವಕುಮಾರ್

1 Min Read

‘ಬಿಜೆಪಿ, ಜೆಡಿಎಸ್’ನಿಂದ ಮತ್ತೊಬ್ಬ ಶಿವಕುಮಾರ್ ಹುಟ್ಟುಹಾಕಲು ಸಾಧ್ಯವಿಲ್ಲ: ಸಿಎಂ ಡಿಕೆಶಿ

1 Min Read

ರಾಜ್ಯದಲ್ಲಿ ರೌಡಿಸಂ ಮಟ್ಟಹಾಕಲು ಸರ್ಕಾರ ಬಿಗ್ ಆ್ಯಕ್ಷನ್: ಪ್ರತಿ ಠಾಣಾ ಮಟ್ಟದಲ್ಲೂ ‘ಆಂಟಿ ರೌಡಿ ಸ್ಕ್ವಾಡ್’ ರಚನೆಗೆ ಆದೇಶ

2 Mins Read
Recent News

ಮೆಡಿಕಲ್ ಕಾಲೇಜು, ಸ್ಥಳೀಯರಿಗೆ ಉದ್ಯೋಗ, ಸರ್ವರಿಗೂ ಸೂರು, ಕೆಪಿಎಸ್ ಶಾಲೆಗಳು, ಸಮಸ್ಯೆ ಆಲಿಸಲು ಅಧಿಕಾರಿ ನೇಮಕ; ಸಿಎಂ ಡಿ.ಕೆ.ಶಿವಕುಮಾರ್

​ಪಂದ್ಯದ ಒತ್ತಡಕ್ಕೆ ‘ಚೋಟಾ ಭೀಮ್’ ಮದ್ದು: ಯುವ ಕ್ರಿಕೆಟಿಗ ವೈಭವ್ ಸೂರ್ಯವಂಶಿಯ ವಿಶಿಷ್ಟ ಅಭ್ಯಾಸವನ್ನು ಬಹಿರಂಗಪಡಿಸಿದ ಹರ್ಷ ಗೋಯೆಂಕಾ!

‘ಬಿಜೆಪಿ, ಜೆಡಿಎಸ್’ನಿಂದ ಮತ್ತೊಬ್ಬ ಶಿವಕುಮಾರ್ ಹುಟ್ಟುಹಾಕಲು ಸಾಧ್ಯವಿಲ್ಲ: ಸಿಎಂ ಡಿಕೆಶಿ

​ಎಲ್‌ಪಿಜಿ ದರ ಏರಿಕೆ: ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳ ತೀವ್ರ ವಾಗ್ದಾಳಿ

State News
KARNATAKA

ಮೆಡಿಕಲ್ ಕಾಲೇಜು, ಸ್ಥಳೀಯರಿಗೆ ಉದ್ಯೋಗ, ಸರ್ವರಿಗೂ ಸೂರು, ಕೆಪಿಎಸ್ ಶಾಲೆಗಳು, ಸಮಸ್ಯೆ ಆಲಿಸಲು ಅಧಿಕಾರಿ ನೇಮಕ; ಸಿಎಂ ಡಿ.ಕೆ.ಶಿವಕುಮಾರ್

By ವಸಂತ ಬಿ ಈಶ್ವರಗೆರೆ KARNATAKA 1 Min Read

ಕನಕಪುರ :”ಕ್ಷೇತ್ರದ ಬಡವರಿಗೆ ತಲೆ ಮೇಲೆ ಸೂರು, ಸ್ಥಳೀಯರಿಗೆ ಕೈಗಾರಿಕೆಗಳಲ್ಲಿ ಉದ್ಯೋಗ ಕಡ್ಡಾಯ. ಮೆಡಿಕಲ್‌ ಕಾಲೇಜು ಶೀಘ್ರ ಪ್ರಾರಂಭ. ಸಮಸ್ಯೆಗಳನ್ನು…

‘ಬಿಜೆಪಿ, ಜೆಡಿಎಸ್’ನಿಂದ ಮತ್ತೊಬ್ಬ ಶಿವಕುಮಾರ್ ಹುಟ್ಟುಹಾಕಲು ಸಾಧ್ಯವಿಲ್ಲ: ಸಿಎಂ ಡಿಕೆಶಿ

ರಾಜ್ಯದಲ್ಲಿ ರೌಡಿಸಂ ಮಟ್ಟಹಾಕಲು ಸರ್ಕಾರ ಬಿಗ್ ಆ್ಯಕ್ಷನ್: ಪ್ರತಿ ಠಾಣಾ ಮಟ್ಟದಲ್ಲೂ ‘ಆಂಟಿ ರೌಡಿ ಸ್ಕ್ವಾಡ್’ ರಚನೆಗೆ ಆದೇಶ

ಮಂಡ್ಯದ ಮದ್ದೂರಲ್ಲಿ ಅಪರೂಪದ ಕ್ಷಣಕ್ಕೆ ಸಾಕ್ಷಿಯಾದ ವಿಶ್ವ ಪರಿಸರ ದಿನ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.