BIG NEWS : ರಶ್ಮಿಕಾ ಜೊತೆ ಎಂಗೇಜ್ಮೆಂಟ್ ಆದ ಬೆನ್ನಲ್ಲೇ, ನಟ ವಿಜಯ್ ದೇವರಕೊಂಡ ಕಾರು ಅಪಘಾತ | Video Viral

ತೆಲಂಗಾಣ : ಕಳೆದ ಎರಡು ದಿನಗಳ ಹಿಂದೆ ಕನ್ನಡದ ಖ್ಯಾತ ನಟಿ ರಶ್ಮಿಕ ಮಂದಣ್ಣ ಜೊತೆಗೆ ಟಾಲಿವುಡ್ ಸ್ಟಾರ್ ನಟ ವಿಜಯ್ ದೇವರಕೊಂಡ ನಿಶ್ಚಿತಾರ್ಥ ನೆರವೇರಿತ್ತು. ಇದರ ಬೆನ್ನಲ್ಲೇ ಇದೀಗ ವಿಜಯ್ ದೇವರಕೊಂಡ ಚಲಿಸುತ್ತೀದ್ದ ಕಾರು ಅಪಘಾತವಾಗಿದೆ. ಹೌದು ಪುಟ್ಟಪರ್ತಿಯಿಂದ ಹೈದರಾಬಾದ್ ಗೆ ಹೋಗುವಾಗ ಈ ಒಂದು ಅಪಘಾತ ಸಂಭವಿಸಿದ್ದು, ಮುಂದೆ ಹೋಗುತ್ತಿದ್ದ ಬೊಲೆರೋ ವಾಹನಕ್ಕೆ ವಿಜಯ್ ದೇವರಕೊಂಡ ಕಾರು ಡಿಕ್ಕಿ ಹೊಡೆದಿದೆ. ಮತ್ತೊಂದು ಕಾರಿನಲ್ಲಿ ದೇವರಕೊಂಡ ಹೈದರಾಬಾದ್ ಗೆ ತೆರಳಿದ್ದಾರೆ. ಸದ್ಯಕ್ಕೆ ಪ್ರಾಣಾಪಯದಿಂದ ವಿಜಯ ದೇವರಕೊಂಡ … Continue reading BIG NEWS : ರಶ್ಮಿಕಾ ಜೊತೆ ಎಂಗೇಜ್ಮೆಂಟ್ ಆದ ಬೆನ್ನಲ್ಲೇ, ನಟ ವಿಜಯ್ ದೇವರಕೊಂಡ ಕಾರು ಅಪಘಾತ | Video Viral