BIG NEWS : ಸಿಎಂ ಸಿದ್ದರಾಮಯ್ಯ ಬಜೆಟ್‌ ಮಂಡನೆ ಬೆನ್ನಲ್ಲೇ, ನಾಳೆ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ!

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ನಿನ್ನೆ ದಾಖಲೆಯ 17ನೇ ಬಜೆಟ್ ಮಂಡನೆ ಮಾಡಿದರು. ಇದರ ಪೆನ್ನಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಾಳೆ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಡಿಕೆ ಶಿವಕುಮಾರ್ ಅವರ ಈ ಒಂದು ದೆಹಲಿ ಪ್ರಯಾಣ ಕುತೂಹಲ ಕೆರಳಿಸಿದೆ. ಹೌದು ನಾಳೆ ಡಿಕೆ ಶಿವಕುಮಾರ್‌ ಪ್ರಿಯಾಂಕ್‌ ಖರ್ಗೆ ಪ್ರತಿನಿಧಿಸುವ ಕಲಬುರಗಿಯ ಚಿತ್ತಾಪುರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮಾಡಲಿದ್ದಾರೆ. ಉದ್ಘಾಟನೆಯ ನಂತರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜೊತೆ ಕಲಬುರಗಿಯಿಂದ ದೆಹಲಿಗೆ ಜೊತೆಯಾಗಿ ಪ್ರಯಾಣಿಸಲಿದ್ದಾರೆ. ನೀರಾವರಿ ಇಲಾಖೆ … Continue reading BIG NEWS : ಸಿಎಂ ಸಿದ್ದರಾಮಯ್ಯ ಬಜೆಟ್‌ ಮಂಡನೆ ಬೆನ್ನಲ್ಲೇ, ನಾಳೆ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ!