Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ `ಅನ್ನಭಾಗ್ಯ ಅಕ್ಕಿ’ ಕಳ್ಳಸಾಗಾಟಕ್ಕೆ ಬ್ರೇಕ್: ಗೋದಾಮುಗಳಿಗೆ ಸಿಸಿಟಿವಿ, ವಾಹನಗಳಿಗೆ ಜಿಪಿಎಸ್ ಅಳವಡಿಕೆ !

24/03/2026 5:19 AM

ಅತ್ಯಾಚಾರ ಸಂತ್ರಸ್ತೆಯ 34 ವಾರಗಳ `ಭ್ರೂಣ ಗರ್ಭಪಾತ’ಕ್ಕೆ ಕರ್ನಾಟಕ ಹೈಕೋರ್ಟ್ ನಕಾರ !

24/03/2026 5:17 AM

BIG NEWS : ರಾಜ್ಯದಲ್ಲಿ ಪಂಚಾಯತ್ ಚುನಾವಣೆಗೆ `EVM’ ಬದಲು ಬ್ಯಾಲೆಟ್ ಪೇಪರ್ ಬಳಸುವ ಬಿಲ್ ಅಂಗೀಕಾರ! 

24/03/2026 5:17 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ಎಲ್ಲಾ ಶಾಲಾ- ಕಾಲೇಜುಗಳಲ್ಲಿ ‘ರಸ್ತೆ ಸುರಕ್ಷತಾ ಮಾಸಾಚರಣೆ’ ಕಡ್ಡಾಯ : `ಶಿಕ್ಷಣ ಇಲಾಖೆ’ ಮಹತ್ವದ ಆದೇಶ
KARNATAKA

BIG NEWS : ರಾಜ್ಯದ ಎಲ್ಲಾ ಶಾಲಾ- ಕಾಲೇಜುಗಳಲ್ಲಿ ‘ರಸ್ತೆ ಸುರಕ್ಷತಾ ಮಾಸಾಚರಣೆ’ ಕಡ್ಡಾಯ : `ಶಿಕ್ಷಣ ಇಲಾಖೆ’ ಮಹತ್ವದ ಆದೇಶ

By kannadanewsnow5703/01/2026 5:01 AM

ಬೆಂಗಳೂರು :ಜನವರಿ 2026 ರ ಮಾಹೆಯಲ್ಲಿ ರಾಜ್ಯದ ಎಲ್ಲಾ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ “ರಸ್ತೆ ಸುರಕ್ಷತಾ ಮಾಸಾಚರಣೆ’ ಯನ್ನು ಹಮ್ಮಿಕೊಳ್ಳುವ ಕುರಿತು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.

ವಿಷಯಕ್ಕೆ ಸಂಬಂಧಿಸಿದಂತೆ, ರಾಜ್ಯದಲ್ಲಿ ರಸ್ತೆ ಸುರಕ್ಷತೆಯು ಜನಜೀವನದ ಅನಿವಾರ್ಯ ಅಂಶವಾಗಿದ್ದು, ಅದರ ಕುರಿತು ಸಮಗ್ರ ಜಾಗೃತಿ ಮೂಡಿಸುವುದು ಸರೆಕಾರದ ಪ್ರಮುಖ ಆದ್ಯತೆಯಾಗಿದೆ. ಇತ್ತೀಚಿನ ವರ್ಷಗಳಲ್ಲಿ ರಸ್ತೆ ಅಪಘಾತಗಳ ಪ್ರಮಾಣದಲ್ಲಿ ಕಂಡುಬರುವ ಏರಿಕೆ, ಸಾರ್ವಜನಿಕರಲ್ಲಿ ವಿಶೇಷವಾಗಿ ಮಕ್ಕಳಲ್ಲಿ ಸುರಕ್ಷಿತ ಸಂಚಾರದೆ ಅಭ್ಯಾಸಗಳನ್ನು ಬೆಳೆಸುವ ಅಗತ್ಯವನ್ನು ಒತ್ತಿ ಹೇಳುತ್ತದೆ. ವಿದ್ಯಾರ್ಥಿಗಳು ನಾಳೆಯ ಜವಾಬ್ದಾರಿಯುತ ನಾಗರಿಕರಾಗಿರುವುದರಿಂದ, ಅವರಿಗೆ ಬಾಲ್ಯದಲ್ಲೇ ರಸ್ತೆ ಸುರಕ್ಷತಾ ನಿಯಮಗಳು, ಜವಾಬ್ದಾರಿಯುತ ನೆಡೆ-ನುಡಿ ಮತ್ತು ಎಚ್ಚರಿಕೆಯಿಂದ ಸಂಚಾರ ಮಾಡುವ ವಿಧಾನಗಳನ್ನು ತಿಳಿಸುವುದು ಅತ್ಯಂತ ಮಹತ್ವದ್ದಾಗಿದೆ.

ಶಿಕ್ಷಣ ಇಲಾಖೆಯು ಶಾಲಾ ಮಕ್ಕಳಲ್ಲಿ ರಸ್ತೆ ಸುರಕ್ಷತಾ ಸಂಸ್ಕೃತಿಯನ್ನು ಬೆಳೆಸಲು, ಪ್ರಾಯೋಗಿಕ ಅಧಯನದ ಮೂಲಕ ನಿಯಮಪಾಲನೆಯ ಮಹತ್ತವನ್ನು ಮನವರಿಕೆ ಮಾಡಲು ಮತ್ತು ಸಮಗ್ರ ಸಮಾಜದಲ್ಲಿ ರಸ್ತೆ ಶಿಸ್ತು ಹೆಚ್ಚಿಸಲು ಈ ಅಭಿಯಾನವನ್ನು ಬಲವಾಗಿ ಬೆಂಬಲಿಸುತ್ತದೆ. ಉಲ್ಲೇಖ[1]ರ ದಿನಾಂಕ:06.12.20258 ಸಭೆಯಲ್ಲಿ ಚರ್ಚಿಸಿ ಸಮಿತಿಯು ಸೂಚಿಸಿದ ಅಂಶಗಳನ್ವಯ ರಾಜ್ಯದ ಎಲ್ಲಾ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಲ್ಲಿ ರಸ್ತೆ ಸುರಕ್ಷತೆಯ ಬಗ್ಗೆ ಜಾಗೃತಿ ಮೂಡಿಸಲು ಜನವರಿ 1 ರಿಂದ ಜನವರಿ 31, 2026 ರವರೆಗೆ ಒಂದುತಿಂಗಳ ಕಾಲ “ರಸ್ತೆ ಸುರಕ್ಷತಾ ಮಾಸಾಚರಣೆ” ಯನ್ನು ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ. ಈ ಮಾಸಾಚರಣೆಯಲ್ಲಿನ ಚಟುವಟಿಕೆಗಳನ್ನು ವಿದ್ಯಾರ್ಥಿಗಳ ದಿನನಿತ್ತದ ಬೋಧನಾ ಪ್ರಕ್ರಿಯೆಗೆ ಯಾವುದೇ ತೊಂದರೆಯಾಗದಂತೆ, ಸರಳವಾಗಿ ನಡೆಸಲು ಸೂಚಿಸಲಾಗಿದೆ. ಯಶಸ್ವಿ ಅನುಷ್ಠಾನಕ್ಕಾಗಿ ಪ್ರತಿದಿನದ ಚಟುವಟಿಕೆ ಮತ್ತು ಅನುಷ್ಠಾನ ಕಾರ್ಯತಂತ್ರಗಳನ್ನು ಸ್ಪಷ್ಟಪಡಿಸಲಾಗಿದೆ. ಸಂಸ್ಥೆಯ ಮುಖ್ಯಸ್ಥರು, ಶಿಕ್ಷಕರು ಮತ್ತು ಸಿಬ್ಬಂದಿವರ್ಗದವರು ಈ ಚಟುವೆಟಿಕೆಗಳನ್ನು ಜವಾಬ್ದಾರಿಯತವಾಗಿ ಮತ್ತು ಕಡ್ಡಾಯವಾಗಿ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದೆ.

ಈ ಸಂದರ್ಭದಲ್ಲಿ, ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಿಕ್ಷಣ ಸಂಸ್ಥೆಗಳು ಈ ಮಾಸಾಚರಣೆಯನ್ನು ಫಲಪ್ರದವಾಗಿ ಆಚರಿಸುವಂತೆ, ಜಾಗೃತಿಯ ಚಟುವಟಿಕೆಗಳನ್ನು ಯೋಜಿತವಾಗಿ ಕೈಗೊಳ್ಳುವಂತೆ ಮತ್ತು ವಿದ್ಯಾರ್ಥಿ-ಶಿಕ್ಷಕರು ಸಕ್ರಿಯವಾಗಿ ಭಾಗವಹಿಸುವಂತೆ ಈ ಸುತ್ತೋಲೆ ಮೂಲಕ ಇಲಾಖೆಯು ನಿರ್ದೇಶನಗಳನ್ನು ಜಾರಿಗೊಳಿಸಿದೆ.

ಜನವರಿ ತಿಂಗಳ ರಸ್ತೆ ಸುರಕ್ಷತೆ ಮಾಸಾಚರಣೆಯ ದಿನವಾರು ಚಟುವಟಿಕೆಗಳು (ಪ್ರತಿ ಚಟುವಟಿಕೆಯು 10 ರಿಂದ 15 ನಿಮಿಷಗಳ ಕಾಲಾವಧಿಗೆ ಸೀಮಿತಗೊಳಿಸಲಾಗಿದೆ).

 

BIG NEWS : 'Road Safety Mass' mandatory in all schools and colleges in the state: `Education Department' important order
Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ `ಅನ್ನಭಾಗ್ಯ ಅಕ್ಕಿ’ ಕಳ್ಳಸಾಗಾಟಕ್ಕೆ ಬ್ರೇಕ್: ಗೋದಾಮುಗಳಿಗೆ ಸಿಸಿಟಿವಿ, ವಾಹನಗಳಿಗೆ ಜಿಪಿಎಸ್ ಅಳವಡಿಕೆ !

24/03/2026 5:19 AM1 Min Read

ಅತ್ಯಾಚಾರ ಸಂತ್ರಸ್ತೆಯ 34 ವಾರಗಳ `ಭ್ರೂಣ ಗರ್ಭಪಾತ’ಕ್ಕೆ ಕರ್ನಾಟಕ ಹೈಕೋರ್ಟ್ ನಕಾರ !

24/03/2026 5:17 AM1 Min Read

BIG NEWS : ರಾಜ್ಯದಲ್ಲಿ ಪಂಚಾಯತ್ ಚುನಾವಣೆಗೆ `EVM’ ಬದಲು ಬ್ಯಾಲೆಟ್ ಪೇಪರ್ ಬಳಸುವ ಬಿಲ್ ಅಂಗೀಕಾರ! 

24/03/2026 5:17 AM1 Min Read
Recent News

ರಾಜ್ಯದಲ್ಲಿ `ಅನ್ನಭಾಗ್ಯ ಅಕ್ಕಿ’ ಕಳ್ಳಸಾಗಾಟಕ್ಕೆ ಬ್ರೇಕ್: ಗೋದಾಮುಗಳಿಗೆ ಸಿಸಿಟಿವಿ, ವಾಹನಗಳಿಗೆ ಜಿಪಿಎಸ್ ಅಳವಡಿಕೆ !

24/03/2026 5:19 AM

ಅತ್ಯಾಚಾರ ಸಂತ್ರಸ್ತೆಯ 34 ವಾರಗಳ `ಭ್ರೂಣ ಗರ್ಭಪಾತ’ಕ್ಕೆ ಕರ್ನಾಟಕ ಹೈಕೋರ್ಟ್ ನಕಾರ !

24/03/2026 5:17 AM

BIG NEWS : ರಾಜ್ಯದಲ್ಲಿ ಪಂಚಾಯತ್ ಚುನಾವಣೆಗೆ `EVM’ ಬದಲು ಬ್ಯಾಲೆಟ್ ಪೇಪರ್ ಬಳಸುವ ಬಿಲ್ ಅಂಗೀಕಾರ! 

24/03/2026 5:17 AM

ಸಾರ್ವಜನಿಕರೇ ಗಮನಿಸಿ : ಏ. 1 ರಿಂದ ಬದಲಾಗಲಿದೆ ಈ 15 ಪ್ರಮುಖ ನಿಯಮಗಳು |New Rules from April 1

24/03/2026 5:15 AM
State News
KARNATAKA

ರಾಜ್ಯದಲ್ಲಿ `ಅನ್ನಭಾಗ್ಯ ಅಕ್ಕಿ’ ಕಳ್ಳಸಾಗಾಟಕ್ಕೆ ಬ್ರೇಕ್: ಗೋದಾಮುಗಳಿಗೆ ಸಿಸಿಟಿವಿ, ವಾಹನಗಳಿಗೆ ಜಿಪಿಎಸ್ ಅಳವಡಿಕೆ !

By kannadanewsnow5724/03/2026 5:19 AM KARNATAKA 1 Min Read

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಅನ್ನಭಾಗ್ಯ’ ಯೋಜನೆಯ ಅಕ್ಕಿ ಅಕ್ರಮವಾಗಿ ಪಾಲಾಗುವುದನ್ನು ತಡೆಯಲು ಆಹಾರ ಇಲಾಖೆ ಈಗ ತಂತ್ರಜ್ಞಾನದ ಮೊರೆ…

ಅತ್ಯಾಚಾರ ಸಂತ್ರಸ್ತೆಯ 34 ವಾರಗಳ `ಭ್ರೂಣ ಗರ್ಭಪಾತ’ಕ್ಕೆ ಕರ್ನಾಟಕ ಹೈಕೋರ್ಟ್ ನಕಾರ !

24/03/2026 5:17 AM

BIG NEWS : ರಾಜ್ಯದಲ್ಲಿ ಪಂಚಾಯತ್ ಚುನಾವಣೆಗೆ `EVM’ ಬದಲು ಬ್ಯಾಲೆಟ್ ಪೇಪರ್ ಬಳಸುವ ಬಿಲ್ ಅಂಗೀಕಾರ! 

24/03/2026 5:17 AM

ರಾಜ್ಯದ ಹೋಟೆಲ್ ಮಾಲೀಕರೇ ಗಮನಿಸಿ : ‘ಕಮರ್ಷಿಯಲ್ ಗ್ಯಾಸ್ ಸಿಲಿಂಡರ್’ ಬುಕ್ ಮಾಡಲು ಜಸ್ಟ್ ಹೀಗೆ ಮಾಡಿ !

24/03/2026 5:15 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.