BREAKING NEWS: ಪಂಜಾಬ್‌ನಲ್ಲಿ ಪೊಲೀಸ್ ಠಾಣೆಯ ಮೇಲೆ ರಾಕೆಟ್ ಲಾಂಚರ್ ದಾಳಿ

ತರ್ನ್ ತರಣ್: ತರ್ನ್ ತರಣ್ ಜಿಲ್ಲೆಯ ವ್ಯಾಪ್ತಿಯ ಸರ್ಹಾಲಿ ಪೊಲೀಸ್ ಠಾಣೆಯ ಮೇಲೆ ರಾಕೆಟ್ ಲಾಂಚರ್ ನಿಂದ ದಾಳಿ ನಡೆಸಿರುವ ಘಟನೆ ನಡೆದಿದೆ. ಸ್ಥಳೀಯ ಮಾಧ್ಯಮಗಳ ಮಾಹಿತಿಯ ಪ್ರಕಾರ, ಕಳೆದ ರಾತ್ರಿ 1 ಗಂಟೆ ಸುಮಾರಿಗೆ ಅಮೃತಸರ-ಬಟಿಂಡಾ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಸರ್ಹಾಲಿ ಪೊಲೀಸ್ ಠಾಣೆಯ ಮೇಲೆ ರಾಕೆಟ್ ಲಾಂಚರ್ ನಿಂದ ದಾಳಿ ನಡೆಸಲಾಗಿದೆ. ದಾಳಿಯ ಸಮಯದಲ್ಲಿ, ಕರ್ತವ್ಯ ಅಧಿಕಾರಿ ಸೇರಿದಂತೆ ಇತರ ಕೆಲವು ಪೊಲೀಸ್ ಸಿಬ್ಬಂದಿ ಪೊಲೀಸ್ ಠಾಣೆಯಲ್ಲಿ ಹಾಜರಿದ್ದರು, ಅವರು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ ಎನ್ನಲಾಗಿದೆ. … Continue reading BREAKING NEWS: ಪಂಜಾಬ್‌ನಲ್ಲಿ ಪೊಲೀಸ್ ಠಾಣೆಯ ಮೇಲೆ ರಾಕೆಟ್ ಲಾಂಚರ್ ದಾಳಿ