BIG NEWS : ರೌಡಿ ಶೀಟರ್ ಬಿಕ್ಲು ಶಿವ ಹತ್ಯೆ ಕೇಸ್ : ಆರೋಪಿ ಜಗ್ಗನ ಜಾಮೀನು ಅರ್ಜಿ ವಿಚಾರಣೆ ಜು.24ಕ್ಕೆ ಮುಂದೂಡಿಕೆ

ಬೆಂಗಳೂರು : ಬೆಂಗಳೂರಿನಲ್ಲಿ ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಾಮೀನು ಕೋರಿ ಪ್ರಮುಖ ಆರೋಪಿ ಜಗ್ಗ ಅರ್ಜಿ ಸಲ್ಲಿಸಿದ್ದಾನೆ. ಇಂದು ಆರೋಪಿ ಜಗ್ಗನ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಜುಲೈ 24ಕ್ಕೆ ವಿಚಾರಣೆ ಮುಂದೂಡಿ ಆದೇಶ ಹೊರಡಿಸಿತು. ಬೆಂಗಳೂರಿನಲ್ಲಿ ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಈಗಾಗಲೇ ಪೊಲೀಸರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದು, ಇಂದು ಸಹ ಕೊಲೆಗೆ ಸುಪಾರಿ ಪಡೆದಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇದೀಗ ಬೆಂಗಳೂರಿನ 29ನೇ … Continue reading BIG NEWS : ರೌಡಿ ಶೀಟರ್ ಬಿಕ್ಲು ಶಿವ ಹತ್ಯೆ ಕೇಸ್ : ಆರೋಪಿ ಜಗ್ಗನ ಜಾಮೀನು ಅರ್ಜಿ ವಿಚಾರಣೆ ಜು.24ಕ್ಕೆ ಮುಂದೂಡಿಕೆ