BIG NEWS : ರೌಡಿಶೀಟರ್ ಬಿಕ್ಲು ಶಿವ ಕೊಲೆ ಕೇಸ್ : ಪ್ರಕರಣದ ಹಿಂದೆ ಕಾಣದ ಕೈಗಳಿವೆ : ಶಾಸಕ ಭೈರತಿ ಬಸವರಾಜ್ ಹೇಳಿಕೆ

ಬೆಂಗಳೂರು : ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಈ ಹಿಂದೆ ಮೊದಲ ಬಾರಿ ಬೆಂಗಳೂರಿನ ಭಾರತೀಯ ನಗರಕ್ಕೆ ಶಾಸಕ ಭಾರತಿ ಬಸವರಾಜ್ ವಿಚಾರಣೆಗೆ ಹಾಜರಾಗಿದ್ದರು. ಬಳಿಕ ಇಂದು ಮತ್ತೆ ಪೊಲೀಸರ ಎದುರು ಬೆರೆದಿ ಸುರೇಶ್ ವಿಚಾರಣೆಗೆ ಹಾಜರಾಗಿದ್ದಾರೆ ವಿಚಾರಣೆಯ ಬಳಿಕ, ಇವಂದು ಕೊಲೆ ಪ್ರಕರಣದ ಹಿಂದೆ ಕಾಣದ ಕೈಗಳಿವೆ ಎಂದು ಭೈರತಿ ಬಸವರಾಜ್ ಆರೋಪಿಸಿದ್ದಾರೆ. ಪೊಲೀಸರು ನನಗೆ ಕೇಳಿದ ಎಲ್ಲಾ ಪ್ರಶ್ನೆಗಳಿಗೂ ನಾನು ಉತ್ತರ ನೀಡಿದ್ದೇನೆ. ಆರೋಪಿಗಳು ಯಾರು ಏನು ನನಗೆ … Continue reading BIG NEWS : ರೌಡಿಶೀಟರ್ ಬಿಕ್ಲು ಶಿವ ಕೊಲೆ ಕೇಸ್ : ಪ್ರಕರಣದ ಹಿಂದೆ ಕಾಣದ ಕೈಗಳಿವೆ : ಶಾಸಕ ಭೈರತಿ ಬಸವರಾಜ್ ಹೇಳಿಕೆ