Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: ರೈಲು ಪ್ರಯಾಣಿಕರ ಗಮನಕ್ಕೆ: ರೈಲ್ವೆ ಟಿಕೆಟ್ ರದ್ದತಿ ನಿಯಮಗಳಲ್ಲಿ ಭಾರಿ ಬದಲಾವಣೆ!

24/03/2026 4:43 PM

BREAKING : ಗ್ರಾಪಂ. ಚುನಾವಣೆಗೆ ಮತ್ತೆ ವಿಳಂಬ : ಹೈಕೋರ್ಟ್ ಬಳಿ ಕಾಲಾವಕಾಶ ಕೇಳಿದ ರಾಜ್ಯ ಸರ್ಕಾರ

24/03/2026 4:31 PM

BREAKING : ಈ ಬಾರಿಯ IPL ನಲ್ಲಿ ಮಿಂಚಲಿದೆ ಹೆಮ್ಮೆಯ ‘ನಂದಿನಿ’ : ‘RCB’ ತಂಡಕ್ಕೆ ‘KMF’ ಅಧಿಕೃತ ಪಾಲುದಾರ!

24/03/2026 4:24 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ಅಭಿವೃದ್ಧಿ ಕಾರ್ಯಗಳಿಗೆ 1 ಲಕ್ಷದ 33 ಸಾವಿರ ಕೋಟಿ ರೂ. ಮೀಸಲು : CM ಸಿದ್ದರಾಮಯ್ಯ
KARNATAKA

BIG NEWS : ರಾಜ್ಯದ ಅಭಿವೃದ್ಧಿ ಕಾರ್ಯಗಳಿಗೆ 1 ಲಕ್ಷದ 33 ಸಾವಿರ ಕೋಟಿ ರೂ. ಮೀಸಲು : CM ಸಿದ್ದರಾಮಯ್ಯ

By kannadanewsnow5705/05/2025 8:25 AM

ಹಾವೇರಿ : ರಾಜ್ಯದ ಅಭಿವೃದ್ಧಿ ಕಾರ್ಯಗಳಿಗೆ ಒಂದು ಲಕ್ಷದ 33 ಸಾವಿರ ಕೋಟಿ ರೂಪಾಯಿಯನ್ನು ತೆಗೆದಿಟ್ಟಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಹಾವೇರಿ ಜಿಲ್ಲೆಯಲ್ಲಿ 650 ಕೋಟಿ ಮೌಲ್ಯದ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಜನಾರ್ಪಣೆಗೊಳಿಸಿ, ನೂತನ ಯೋಜನೆಗಳ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ,ಹಾವೇರಿ ಜಿಲ್ಲೆ ಸಾಹಿತ್ಯಿಕವಾಗಿ, ಸಾಂಸ್ಕೃತಿಕವಾಗಿ ಮತ್ತು ಅಧ್ಯಾತ್ಮಿಕವಾಗಿ ಶ್ರೇಷ್ಠತೆ ಪಡೆದಿರುವ ಜಿಲ್ಲೆ. ಈ ಜಿಲ್ಲೆಯ ಆರೂ ಕ್ಷೇತ್ರಗಳಲ್ಲಿ ನಮ್ಮ ಪಕ್ಷ ಗೆದ್ದಿದೆ ಎನ್ನುವುದು ಹೆಮ್ಮೆಯ ವಿಷಯ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಹಾವೇರಿಯಲ್ಲಿ ನಾವು ಗೆದ್ದೇ ಗೆಲ್ಲುತ್ತೇವೆಂಬ ಭರವಸೆ ಇದೆ ಎಂದರು.

ನೀವು ನಮಗೆ, ಈ ಸರ್ಕಾರಕ್ಕೆ ಕೊಟ್ಟ ಮತಗಳ ಘನತೆಯನ್ನು ನಾವು ಎತ್ತಿಹಿಡಿದಿದ್ದೇವೆ. ಚುನಾವಣೆಗೆ ಮೊದಲು ಕೊಟ್ಟ ಮಾತಿನಂತೆ ಐದಕ್ಕೆ ಐದೂ ಗ್ಯಾರಂಟಿಗಳನ್ನೂ ಜಾರಿಗೊಳಿಸಿ ನಿಮ್ಮ ಮತಗಳ ತೂಕ ಹೆಚ್ಚಿಸಿದ್ದೇವೆ. ಗ್ಯಾರಂಟಿಗಳಿಂದ ಖಜಾನೆ ಖಾಲಿ ಆಗಿದೆ ಎಂದು ಬಿಜೆಪಿ, ಜೆಡಿಎಸ್ ಮಾಡುತ್ತಿರುವ ಹಸಿ ಹಸಿ ಸುಳ್ಳು ನಂಬಬೇಡಿ. ಕಳೆದ ವರ್ಷದ ಬಜೆಟ್ ಗಾತ್ರಕ್ಕಿಂತ ಈ ಬಾರಿಯ ಬಜೆಟ್ ಗಾತ್ರ 38 ಸಾವಿರ ಕೋಟಿ ಹೆಚ್ಚಾಗಿದೆ. ಮಾತ್ರವಲ್ಲ ಈ ಬಾರಿ ಬಂಡವಾಳ ವೆಚ್ಚ 83 ಸಾವಿರ ಕೋಟಿ ತೆಗೆದಿರಿಸಿದ್ದೀವಿ. ಕಳೆದ ವರ್ಷಕ್ಕಿಂತ 31 ಸಾವಿರ ಕೋಟಿ ಬಂಡವಾಳ ವೆಚ್ಚ ಹೆಚ್ಚಾಗಿದೆ. ಇದಲ್ಲದೆ ಹೆಚ್ಚುವರಿವಾಗಿ 50 ಸಾವಿರ ಕೋಟಿ ರೂಪಾಯಿಗಳನ್ನು ಗ್ಯಾರಂಟಿಗಳಿಗೆ ತೆಗೆದಿಟ್ಟಿದ್ದೇವೆ. ಒಟ್ಟು ಒಂದು ಲಕ್ಷದ 33 ಸಾವಿರ ಕೋಟಿ ರೂಪಾಯಿಯನ್ನು ಅಭಿವೃದ್ಧಿ ಕಾರ್ಯಗಳಿಗೆ ತೆಗೆದಿಟ್ಟಿದ್ದೀವಿ ಎಂದು ಹೇಳಿದ್ದಾರೆ.

ಆರ್.ಅಶೋಕ, ವಿಜಯೇಂದ್ರ ಈಗ ನಮ್ಮ ಸರ್ಕಾರದ ವಿರುದ್ಧ ನಕಲಿ ಜನಾಕ್ರೋಶ ಸಭೆ ನಡೆಸುತ್ತಿದ್ದಾರೆ. ಇವರಿಗೆ ಮಾನ ಮರ್ಯಾದೆ ಇದ್ದಿದ್ದರೆ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಬೇಕಿತ್ತು. ಜನರ ಆಕ್ರೋಶ ಇರುವುದು ಬಿಜೆಪಿ ಮೇಲೆ, ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ಎನ್ನುವುದನ್ನು ಆರ್.ಅಶೋಕ್, ವಿಜಯೇಂದ್ರ ಅರ್ಥ ಮಾಡಿಕೊಳ್ಳಲಿ. ಶಾಸಕ ಶ್ರೀನಿವಾಸ್ ಮಾನೆಯವರು ಕ್ಷೇತ್ರಕ್ಕೆ ಮಾಡಿರುವ ಕೆಲಸ ಪ್ರತಿಯೊಬ್ಬರಿಗೂ ಕಾಣುತ್ತಿದೆ. ಮುಂದೆ ಅವರಿಗೆ ರಾಜಕೀಯವಾಗಿ ಉತ್ತಮ ಭವಿಷ್ಯ ಇದೆ. ಕ್ಷೇತ್ರದ ಜನರು ಮಾನೆಯವರ ಜೊತೆ ಸದಾ ನಿಲ್ಲಬೇಕೆಂದು ಮನವಿ ಮಾಡುತ್ತೇನೆ ಎಂದರು.

ಹಾವೇರಿ ಜಿಲ್ಲೆ ಸಾಹಿತ್ಯಿಕವಾಗಿ, ಸಾಂಸ್ಕೃತಿಕವಾಗಿ ಮತ್ತು ಅಧ್ಯಾತ್ಮಿಕವಾಗಿ ಶ್ರೇಷ್ಠತೆ ಪಡೆದಿರುವ ಜಿಲ್ಲೆ. ಈ ಜಿಲ್ಲೆಯ ಆರೂ ಕ್ಷೇತ್ರಗಳಲ್ಲಿ ನಮ್ಮ ಪಕ್ಷ ಗೆದ್ದಿದೆ ಎನ್ನುವುದು ಹೆಮ್ಮೆಯ ವಿಷಯ.
ಮುಂದಿನ ಲೋಕಸಭಾ ಚುನಾವಣೆಯಲ್ಲಿ ಹಾವೇರಿಯಲ್ಲಿ ನಾವು ಗೆದ್ದೇ ಗೆಲ್ಲುತ್ತೇವೆಂಬ ಭರವಸೆ ಇದೆ.

ನೀವು ನಮಗೆ, ಈ ಸರ್ಕಾರಕ್ಕೆ ಕೊಟ್ಟ ಮತಗಳ… pic.twitter.com/MewamHeeNv

— Siddaramaiah (@siddaramaiah) May 4, 2025

BIG NEWS: Rs 1 lakh 33 thousand crores reserved for state development works: CM Siddaramaiah
Share. Facebook Twitter LinkedIn WhatsApp Email

Related Posts

BREAKING : ಗ್ರಾಪಂ. ಚುನಾವಣೆಗೆ ಮತ್ತೆ ವಿಳಂಬ : ಹೈಕೋರ್ಟ್ ಬಳಿ ಕಾಲಾವಕಾಶ ಕೇಳಿದ ರಾಜ್ಯ ಸರ್ಕಾರ

24/03/2026 4:31 PM1 Min Read

BREAKING : ಈ ಬಾರಿಯ IPL ನಲ್ಲಿ ಮಿಂಚಲಿದೆ ಹೆಮ್ಮೆಯ ‘ನಂದಿನಿ’ : ‘RCB’ ತಂಡಕ್ಕೆ ‘KMF’ ಅಧಿಕೃತ ಪಾಲುದಾರ!

24/03/2026 4:24 PM1 Min Read

BREAKING : RCB ಅಭಿಮಾನಿಗಳಿಗೆ ಬಿಗ್ ಶಾಕ್ ; ‘IPL’ನಿಂದ ಸ್ಟಾರ್ ಬೌಲರ್ ‘ಯಶ್ ದಯಾಳ್’ ಔಟ್

24/03/2026 4:12 PM1 Min Read
Recent News

BIG NEWS: ರೈಲು ಪ್ರಯಾಣಿಕರ ಗಮನಕ್ಕೆ: ರೈಲ್ವೆ ಟಿಕೆಟ್ ರದ್ದತಿ ನಿಯಮಗಳಲ್ಲಿ ಭಾರಿ ಬದಲಾವಣೆ!

24/03/2026 4:43 PM

BREAKING : ಗ್ರಾಪಂ. ಚುನಾವಣೆಗೆ ಮತ್ತೆ ವಿಳಂಬ : ಹೈಕೋರ್ಟ್ ಬಳಿ ಕಾಲಾವಕಾಶ ಕೇಳಿದ ರಾಜ್ಯ ಸರ್ಕಾರ

24/03/2026 4:31 PM

BREAKING : ಈ ಬಾರಿಯ IPL ನಲ್ಲಿ ಮಿಂಚಲಿದೆ ಹೆಮ್ಮೆಯ ‘ನಂದಿನಿ’ : ‘RCB’ ತಂಡಕ್ಕೆ ‘KMF’ ಅಧಿಕೃತ ಪಾಲುದಾರ!

24/03/2026 4:24 PM

BREAKING : ಅಮೆರಿಕ ಉದ್ಯಮಿಯ ಪಾಲಾದ ರಾಜಸ್ಥಾನ್ ರಾಯಲ್ಸ್ ತಂಡ ; 15,000 ಕೋಟಿ ಬೆಲೆಗೆ ಸೇಲ್ ; ವರದಿ

24/03/2026 4:23 PM
State News
KARNATAKA

BREAKING : ಗ್ರಾಪಂ. ಚುನಾವಣೆಗೆ ಮತ್ತೆ ವಿಳಂಬ : ಹೈಕೋರ್ಟ್ ಬಳಿ ಕಾಲಾವಕಾಶ ಕೇಳಿದ ರಾಜ್ಯ ಸರ್ಕಾರ

By kannadanewsnow0524/03/2026 4:31 PM KARNATAKA 1 Min Read

ಬೆಂಗಳೂರು : ರಾಜ್ಯದ 5,950 ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲು ಪಟ್ಟಿ ಅಂತಿಮಗೊಳಿಸಲು ಕನಿಷ್ಠ ಮೂರು ತಿಂಗಳು ಕಾಲಾವಕಾಶ ಬೇಕೆಂದು…

BREAKING : ಈ ಬಾರಿಯ IPL ನಲ್ಲಿ ಮಿಂಚಲಿದೆ ಹೆಮ್ಮೆಯ ‘ನಂದಿನಿ’ : ‘RCB’ ತಂಡಕ್ಕೆ ‘KMF’ ಅಧಿಕೃತ ಪಾಲುದಾರ!

24/03/2026 4:24 PM

BREAKING : RCB ಅಭಿಮಾನಿಗಳಿಗೆ ಬಿಗ್ ಶಾಕ್ ; ‘IPL’ನಿಂದ ಸ್ಟಾರ್ ಬೌಲರ್ ‘ಯಶ್ ದಯಾಳ್’ ಔಟ್

24/03/2026 4:12 PM

ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದಂತೆ ಸಚಿವ ಸಂಪುಟ ಉಪ ಸಮಿತಿ ಸಭೆಯಲ್ಲಿ ಹಲವು ವಿಷಯಗಳ ಕುರಿತು ಮಹತ್ವದ ಚರ್ಚೆ

24/03/2026 4:07 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.