Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇದು ‘ಕೆಎನ್ಎನ್ ಸುದ್ದಿ’ ಫಲಶೃತಿ: ಚಾಮರಾಜನಗರದಲ್ಲಿ ವಿವಾದಕ್ಕೆ ಕಾರಣವಾಗಿದ್ದ ‘ಫ್ಲೆಕ್ಸ್’ ತೆರವು

21/03/2026 9:16 PM

ಪಶ್ಚಿಮ ಏಷ್ಯಾದ ಬೆಂಕಿಯಿಂದ ಪ್ರಧಾನಿ ಮೋದಿ ಭಾರತವನ್ನ ರಕ್ಷಿಸಿದ್ದಾರೆ ; ರಾಜನಾಥ್ ಸಿಂಗ್

21/03/2026 8:21 PM

IPL 2026: ವಿರಾಟ್ ಕೊಹ್ಲಿ ಮುರಿಯಲಿರುವ 5 ಬೃಹತ್ ಬ್ಯಾಟಿಂಗ್ ದಾಖಲೆಗಳಿವು!

21/03/2026 8:10 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಅಂಗವಿಕಲರ ಆರೈಕೆದಾರರಿಗೆ ಮಾಸಿಕ 1,000 ರೂ. ಪ್ರೋತ್ಸಾಹಧನ : ರಾಜ್ಯ ಸರ್ಕಾರ ಆದೇಶ
KARNATAKA

BIG NEWS : ಅಂಗವಿಕಲರ ಆರೈಕೆದಾರರಿಗೆ ಮಾಸಿಕ 1,000 ರೂ. ಪ್ರೋತ್ಸಾಹಧನ : ರಾಜ್ಯ ಸರ್ಕಾರ ಆದೇಶ

By kannadanewsnow5729/06/2024 12:28 PM
vidhana soudha
vidhana soudha

ಬೆಂಗಳೂರು : ಬೆನ್ನುಹುರಿ ಅಪಘಾತದ ಅಂಗವಿಕಲರು, ಬುದ್ಧಿಮಾಂಧ್ಯತೆಯಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರಿಗೆ ಪ್ರತಿ ತಿಂಗಳು 1,000 ರೂ. ಪ್ರೋತ್ಸಾಹಧನ ನೀಡುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ನಿರ್ದೇಶನಾಲಯ ಇವರು 2024-25ನೇ ಸಾಲಿನ ಆಯವ್ಯಯ ជ -1510, 2024-25 Cerebral Palsy, Muscular Dystrophy, Parkinsons , Multiple Sclerosis ಆರೈಕೆದಾರರಿಗೆ ಪ್ರತಿ ಮಾಹೆ ರೂ.1,000/-ಗಳ ಪ್ರೋತ್ಸಾಹಧನವನ್ನು ನೀಡಲಾಗುವುದು ಎಂದು ಮಾನ್ಯ ಮುಖ್ಯಮಂತ್ರಿಯವರು ಘೋಷಿಸಿರುತ್ತಾರೆ.

2024-25 Cerebral Palsy, Muscular Dystrophy, Parkinsons ಮತ್ತು Multiple Sclerosis ಕಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರಿಗೆ ಪ್ರತಿ ಮಾಹೆ ರೂ.1,000/-ಗಳ ಪ್ರೋತ್ಸಾಹಧನವನ್ನು ನೀಡಲಾಗುವ ಹೊಸ ಯೋಜನೆಯೊಂದಿಗೆ ಬೆನ್ನುಹುರಿ ಅಪಘಾತದ ಅಂಗವಿಕಲರು (Spinal Cord Injury) ಮತ್ತು ಬುದ್ಧಿಮಾಂದ್ಯತೆ (Mentally retarded) ಈ ಎರಡು ಬಗೆಯ ವಿಕಲತೆಗಳನ್ನು ಸೇರ್ಪಡೆಗೊಳಿಸಿದ್ದು, ಲೆಕ್ಕಶೀರ್ಷಿಕೆ:2235-02-101-0- 99, 100, 422, 423ರಡಿ ವೆಚ್ಚ ಭರಿಸಲು ಯೋಜನೆಗೆ ಸಂಬಂಧಿಸಿದಂತೆ ತಡೆಪಟ್ಟಿಯೊಂದಿಗೆ ಆಡಳಿತಾತ್ಮಕ ಮಂಜೂರಾತಿ ನೀಡಿ ಆದೇಶ ಹೊರಡಿಸುವಂತೆ ಕೋರಿರುತ್ತಾರೆ.

ಮೇಲೆ ಓದಲಾದ ಕ್ರಮ ಸಂಖ್ಯೆ (2)ರ ಅನಧಿಕೃತ ಟಿಪ್ಪಣಿಯಲ್ಲಿ ಆರ್ಥಿಕ ಇಲಾಖೆಯು Cerebral Palsy, Muscular Dystrophy, Parkinsons & Multiple Sclerosis ಕಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರಿಗೆ ಪ್ರತಿ ಮಾಹೆ ರೂ.1,000/-ಗಳ ಪ್ರೋತ್ಸಾಹಧನವನ್ನು ನೀಡಲಾಗುವ ಯೋಜನೆಯ ವೆಚ್ಚವನ್ನು ಲೆಕ್ಕಶೀರ್ಷಿಕೆ:2235-02-101-0-99 ರಡಿ ರೂ.400.00 ಲಕ್ಷಗಳ ಆಯವ್ಯಯವನ್ನು ಮೀಸಲಿರಿಸಿ ನಿಗದಿಪಡಿಸಿರುತ್ತದೆ.

ಮೇಲಿನ ಎಲ್ಲಾ ಅಂಶಗಳನ್ನು ಕೂಲಂಕಷವಾಗಿ ಪರಿಶೀಲಿಸಿ, ಈ ಕೆಳಕಂಡಂತೆ ಆದೇಶಿಸಿದೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, 2024-25ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ ಸಂಖ್ಯೆ: 151ರಲ್ಲಿ ಘೋಷಿಸಿರುವಂತೆ, 2024-25ನೇ ಸಾಲಿನಲ್ಲಿ Cerebral Palsy, Muscular Dystrophy, Parkinson 2 Multiple Sclerosis ជ ខ្ញុំ ವ್ಯಕ್ತಿಗಳ ಆರೈಕೆದಾರರಿಗೆ ಪ್ರತಿ ಮಾಹೆ ರೂ.1,000/-ಗಳ ಪ್ರೋತ್ಸಾಹಧನವನ್ನು ನೀಡಲಾಗುವ ಯೋಜನೆಯನ್ನು ಲೆಕ್ಕಶೀರ್ಷಿಕೆ:2235-02-101-0-99ರಡಿ ನಿಗದಿಪಡಿಸಿರುವ ರೂ.400.00 ಲಕ್ಷಗಳ ಅನುದಾನದ ಮಿತಿಯೊಳಗೆ ವೆಚ್ಚ ಭರಿಸಿ ಪ್ರಾರಂಭಿಸಲು ಹಾಗೂ ಈ ಕೆಳಕಂಡ ಕಟ್ಟುನಿಟ್ಟಾದ ಮಾರ್ಗಸೂಚಿಯನ್ವಯ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಮಂಜೂರಾತಿ ನೀಡಿ ಆದೇಶಿಸಿದೆ.

1. ವಿಶಿಷ್ಟ ಗುರುತಿನ ಚೀಟಿ ಕಡ್ಡಾಯ (UDID CARD).

2. ಅಂಗವಿಕಲತೆಯ ಪ್ರಮಾಣ ಶೇ.75 ಮತ್ತು ಅದಕ್ಕಿಂತ ಹೆಚ್ಚಾಗಿರಬೇಕು.

3. ವಯಸ್ಸಿನ ಮಿತಿ ಇಲ್ಲ

4. ಆದಾಯದ ಮಿತಿ ಇಲ್ಲ.

5. ಜಿಲ್ಲಾ ಮಟ್ಟದ ಸಮಿತಿಯಲ್ಲಿ ಯೋಜನೆಯ ಫಲಾನುಭವಿಗಳನ್ನು ಆಯ್ಕೆ ಮಾಡುವುದು.
6. ಜಿಲ್ಲಾ ಸಮಿತಿಯಲ್ಲಿ ಆಯ್ಕೆಯಾದ ಫಲಾನುಭವಿಯ ಆರೈಕೆದಾರರ ಬ್ಯಾಂಕ್ / ಅಂಚೆ ಕಛೇರಿ ಉಳಿತಾಯ ಖಾತೆಗೆ ಪ್ರೋತ್ಸಾಹಧನವನ್ನು ಜಮಾ ಮಾಡಬೇಕು.

7. ಆಯ್ಕೆಯಾದ ವಿಕಲಚೇತನ ಫಲಾನುಭವಿಯ ಆರೈಕೆದಾರರು ಮರಣ ಹೊಂದಿದಲ್ಲಿ ಅಥವಾ ವಿಕಲಚೇತನ ಫಲಾನುಭವಿಯು ಲಿಖಿತ ಮನವಿಯ ಮೇರೆಗೆ ಬೇರೆ ಆರೈಕೆದಾರರನ್ನು ಜಿಲ್ಲಾ ಸಮಿತಿಯಲ್ಲಿ ಆಯ್ಕೆ ಮಾಡುವುದು.

8. ವಿಕಲಚೇತನ ಫಲಾನುಭವಿ ಮರಣ ಹೊಂದಿದಲ್ಲಿ ಪ್ರೋತ್ಸಾಹಧನ ಮಂಜೂರಾತಿ ತಂತಾನೇ ರದ್ದಾಗುವುದು.

ಈ ಆದೇಶವನ್ನು ಆರ್ಥಿಕ ಇಲಾಖೆಯ ಟಿಪ್ಪಣಿ ಸಂಖ್ಯೆ: ಆಇ 272 ವೆಚ್ಚ-10/2024, ದಿ:23.05.2024ರ ಸಹಮತಿ ಹಾಗೂ ಯೋಜನಾ ಇಲಾಖೆ ಟಿಪ್ಪಣಿ ಸಂಖ್ಯೆ: ಪಿಡಿಎಸ್ 44 ಐಎಂಎಂ 2024, ದಿನಾಂಕ:21.06.2024 ರ ಸಹಮತಿಯನ್ವಯ ಹೊರಡಿಸಲಾಗಿದೆ.

 

000 per month for caregivers of the disabled. Incentives: State Government Order 000 ರೂ. ಪ್ರೋತ್ಸಾಹಧನ : ರಾಜ್ಯ ಸರ್ಕಾರ ಆದೇಶ BIG NEWS : ಅಂಗವಿಕಲರ ಆರೈಕೆದಾರರಿಗೆ ಮಾಸಿಕ 1 BIG NEWS: Rs 1
Share. Facebook Twitter LinkedIn WhatsApp Email

Related Posts

ಇದು ‘ಕೆಎನ್ಎನ್ ಸುದ್ದಿ’ ಫಲಶೃತಿ: ಚಾಮರಾಜನಗರದಲ್ಲಿ ವಿವಾದಕ್ಕೆ ಕಾರಣವಾಗಿದ್ದ ‘ಫ್ಲೆಕ್ಸ್’ ತೆರವು

21/03/2026 9:16 PM1 Min Read

ಮಂಡ್ಯದಲ್ಲಿ ‘IPS ಅಧಿಕಾರಿ’ಯ ‘ಫ್ಲೆಕ್ಸ್’ ಹವಾ: ರಾಜಕಾರಣಿಗಳನ್ನೇ ಮೀರಿಸಿದ ‘ಎಸ್ಪಿ ಶೋಭರಾಣಿ’!

21/03/2026 7:49 PM2 Mins Read

ಸಾಗರದ ಮಣ್ಣಿನ ಸೌಹಾರ್ದದ ಕಂಪನ್ನು ಹೆಚ್ಚಿಸಿದ ರಂಜಾನ್: ಮಾಜಿ ಸದಸ್ಯ ಜಾಕಿರ್ ನಿವಾಸಕ್ಕೆ ಶಾಸಕ ಬೇಳೂರು ಭೇಟಿ

21/03/2026 7:40 PM2 Mins Read
Recent News

ಇದು ‘ಕೆಎನ್ಎನ್ ಸುದ್ದಿ’ ಫಲಶೃತಿ: ಚಾಮರಾಜನಗರದಲ್ಲಿ ವಿವಾದಕ್ಕೆ ಕಾರಣವಾಗಿದ್ದ ‘ಫ್ಲೆಕ್ಸ್’ ತೆರವು

21/03/2026 9:16 PM

ಪಶ್ಚಿಮ ಏಷ್ಯಾದ ಬೆಂಕಿಯಿಂದ ಪ್ರಧಾನಿ ಮೋದಿ ಭಾರತವನ್ನ ರಕ್ಷಿಸಿದ್ದಾರೆ ; ರಾಜನಾಥ್ ಸಿಂಗ್

21/03/2026 8:21 PM

IPL 2026: ವಿರಾಟ್ ಕೊಹ್ಲಿ ಮುರಿಯಲಿರುವ 5 ಬೃಹತ್ ಬ್ಯಾಟಿಂಗ್ ದಾಖಲೆಗಳಿವು!

21/03/2026 8:10 PM

‘ವಿಂಬಲ್ಡನ್’ ಇತಿಹಾಸದಲ್ಲೇ ಮೊದಲು: ತೀರ್ಪುಗಳಲ್ಲಿನ ಗೊಂದಲ ನಿವಾರಣೆಗೆ ಬರಲಿದೆ ‘ವಿಡಿಯೋ ರಿವ್ಯೂ’ ತಂತ್ರಜ್ಞಾನ!

21/03/2026 8:05 PM
State News
KARNATAKA

ಇದು ‘ಕೆಎನ್ಎನ್ ಸುದ್ದಿ’ ಫಲಶೃತಿ: ಚಾಮರಾಜನಗರದಲ್ಲಿ ವಿವಾದಕ್ಕೆ ಕಾರಣವಾಗಿದ್ದ ‘ಫ್ಲೆಕ್ಸ್’ ತೆರವು

By kannadanewsnow0921/03/2026 9:16 PM KARNATAKA 1 Min Read

ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ, ಚಾಮರಾಜನಗರ ಚಾಮರಾಜನಗರ: ಮಂಡ್ಯ ಜಿಲ್ಲೆಯಲ್ಲಿ ಎಸ್ಪಿಯವರ ಫ್ಲೆಕ್ಸ್ ವಿವಾದ ಸೃಷ್ಟಿಸಿದ ಬೆನ್ನಲ್ಲೇ, ಚಾಮರಾಜನಗರದಲ್ಲೂ ಅಂತಹದ್ದೇ ಘಟನೆ…

ಮಂಡ್ಯದಲ್ಲಿ ‘IPS ಅಧಿಕಾರಿ’ಯ ‘ಫ್ಲೆಕ್ಸ್’ ಹವಾ: ರಾಜಕಾರಣಿಗಳನ್ನೇ ಮೀರಿಸಿದ ‘ಎಸ್ಪಿ ಶೋಭರಾಣಿ’!

21/03/2026 7:49 PM

ಸಾಗರದ ಮಣ್ಣಿನ ಸೌಹಾರ್ದದ ಕಂಪನ್ನು ಹೆಚ್ಚಿಸಿದ ರಂಜಾನ್: ಮಾಜಿ ಸದಸ್ಯ ಜಾಕಿರ್ ನಿವಾಸಕ್ಕೆ ಶಾಸಕ ಬೇಳೂರು ಭೇಟಿ

21/03/2026 7:40 PM

ಚಾಮರಾಜನಗರ: ಪ್ಲೆಕ್ಸ್ ಗಳಲ್ಲಿ ಪ್ರಚಾರಕ್ಕಿಳಿದ್ರಾ ಜಿಲ್ಲಾ ಮಟ್ಟದ ಅಧಿಕಾರಿಗಳು.!?

21/03/2026 7:32 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.