Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಮಂಡ್ಯದಲ್ಲಿ ಕಾರು-ಬಸ್ ಮುಖಾಮುಖಿ ಡಿಕ್ಕಿ; ಸ್ಥಳದಲ್ಲೇ ಖ್ಯಾತ ವಕೀಲ, ಹೋರಾಟಗಾರ ಕಣಿವೆ ಯೋಗೇಶ್ ಸಾವು

BREAKING: ವಿನೇಶ್ ಫೋಗಟ್‌ಗೆ ಬಿಗ್ ಶಾಕ್: ಏಷ್ಯನ್ ಗೇಮ್ಸ್ ಕನಸು ಭಗ್ನ! ಮಧ್ಯಂತರ ಪರಿಹಾರ ನೀಡಲು ದೆಹಲಿ ಹೈಕೋರ್ಟ್ ನಿರಾಕರಣೆ!

ಒಂದೂ ಕ್ಲಾಸ್‌ಗೆ ಹಾಜರಾಗದ ಕಾನೂನು ವಿದ್ಯಾರ್ಥಿಗಳಿಗೆ ಅಟೆಂಡೆನ್ಸ್ ಸಡಿಲಿಕೆ ಇಲ್ಲ: ಹೈಕೋರ್ಟ್ ಮಹತ್ವದ ತೀರ್ಪು

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯ ಸರ್ಕಾರದಿಂದ ವಿಕಲಚೇತನ ವ್ಯಕ್ತಿಗಳ ಆರೈಕೆದಾರರಿಗೆ 1,000 ರೂ. ಪ್ರೋತ್ಸಾಹಧನ : ಅರ್ಜಿ ಸಲ್ಲಿಕೆಗೆ ಅ.30 ಕೊನೆಯ ದಿನ
KARNATAKA

BIG NEWS : ರಾಜ್ಯ ಸರ್ಕಾರದಿಂದ ವಿಕಲಚೇತನ ವ್ಯಕ್ತಿಗಳ ಆರೈಕೆದಾರರಿಗೆ 1,000 ರೂ. ಪ್ರೋತ್ಸಾಹಧನ : ಅರ್ಜಿ ಸಲ್ಲಿಕೆಗೆ ಅ.30 ಕೊನೆಯ ದಿನ

By kannadanewsnow57
vidhana soudha
vidhana soudha

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ Cerebral Palsy, Muscular Dystrophy, Parkinson’s and Multiple Sclerosis ಕಾಯಿಲೆಯಿಂದ ಬಳಲುತ್ತಿರುವ ವಿಕಲಚೇತನ ವ್ಯಕ್ತಿಗಳ ಆರೈಕೆ ಮಾಡುತ್ತಿರುವ ಆರೈಕೆದಾರಿಗೆ ಮಾಹೆಯಾನ ರೂ.1 ಸಾವಿರಗಳ ಪ್ರೋತ್ಸಾಹಧನವನ್ನು ನೀಡುವ ಯೋಜನೆಯನ್ನು 2024-25ನೇ ಸಾಲಿನಲ್ಲಿ ಜಾರಿಗೊಳಿಸಲಾಗಿದೆ.

ಆದ್ದರಿಂದ ವಿಕಲತೆ ಇರುವವರನ್ನು ಆರೈಕೆ ಮಾಡುತ್ತಿರುವವರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆಗಳನ್ನು ಆಯಾಯ ತಾಲ್ಲೂಕಿನ ಎಂಆರ್‍ಡಬ್ಲ್ಯುಗಳಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಆಯಾಯ ತಾಲ್ಲೂಕಿನ ಎಂಆರ್‍ಡಬ್ಲ್ಯುಗಳಿಗೆ ಎಲ್ಲಾ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಲು ಅಕ್ಟೋಬರ್, 30 ಕೊನೆಯ ದಿನವಾಗಿದೆ. ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಇದರ ಪ್ರಯೋಜನವನ್ನು ಕೊಡಗು ಜಿಲ್ಲೆಯಲ್ಲಿ ಈ ಕಾಯಿಲೆಗಳಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರು ಪಡೆದುಕೊಳ್ಳಬೇಕಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಅವರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗೆ ತಾಲ್ಲೂಕು ಪಂಚಾಯತ್‍ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಂಆರ್‍ಡಬ್ಲ್ಯುಗಳಾದ ಸೋಮವಾರಪೇಟೆ ಹಾಗೂ ಕುಶಾಲನಗರ ತಾಲ್ಲೂಕಿನವರು ಹರೀಶ್ ಟಿ.ಆರ್ ಮೊ.ಸಂ.8861428931, ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲೂಕಿನವರು ಪ್ರಥನ್ ಕುಮಾರ್ ಸಿ.ಬಿ ಮೊ.ಸಂ.9900883654 ಹಾಗೂ ಮಡಿಕೇರಿ ತಾಲ್ಲೂಕಿನವರು ರಾಜೇಶ್ ಮೊ.ಸಂ.8073192914 ಸಂಖ್ಯೆಗಳನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ.08272-295829 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವಿಮಲಾ ಅವರು ತಿಳಿಸಿದ್ದಾರೆ.

BIG NEWS : ರಾಜ್ಯ ಸರ್ಕಾರದಿಂದ ವಿಕಲಚೇತನ ವ್ಯಕ್ತಿಗಳ ಆರೈಕೆದಾರರಿಗೆ 1000 ರೂ. ಪ್ರೋತ್ಸಾಹಧನ : ಅರ್ಜಿ ಸಲ್ಲಿಕೆಗೆ ಅ.30 ಕೊನೆಯ ದಿನ BIG NEWS: Rs 1000 will be given to caregivers of persons with disabilities by the state government. The last date to apply is October 30.
Share. Facebook Twitter LinkedIn WhatsApp Email

Related Posts

BREAKING: ಮಂಡ್ಯದಲ್ಲಿ ಕಾರು-ಬಸ್ ಮುಖಾಮುಖಿ ಡಿಕ್ಕಿ; ಸ್ಥಳದಲ್ಲೇ ಖ್ಯಾತ ವಕೀಲ, ಹೋರಾಟಗಾರ ಕಣಿವೆ ಯೋಗೇಶ್ ಸಾವು

1 Min Read

ಗೃಹಲಕ್ಷ್ಮಿ ಯೋಜನೆಯ 30ನೇ ಕಂತು ಬಿಡುಗಡೆ:3 ವರ್ಷದಲ್ಲಿ ಮಹಿಳೆಯರಿಗೆ ತಲಾ 60,000 ರೂ. ಪಾವತಿ | Gruhalakshmi

1 Min Read

ಆನೆಗಳ ಸ್ನಾನ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:ಸಾಕಾನೆ ಶಿಬಿರಗಳಲ್ಲಿ ಪ್ರವಾಸಿಗರ ಸುರಕ್ಷತೆಗಾಗಿ ಎಸ್.ಓ.ಪಿ.: ಈಶ್ವರಖಂಡ್ರೆ ಸೂಚನೆ

1 Min Read
Recent News

BREAKING: ಮಂಡ್ಯದಲ್ಲಿ ಕಾರು-ಬಸ್ ಮುಖಾಮುಖಿ ಡಿಕ್ಕಿ; ಸ್ಥಳದಲ್ಲೇ ಖ್ಯಾತ ವಕೀಲ, ಹೋರಾಟಗಾರ ಕಣಿವೆ ಯೋಗೇಶ್ ಸಾವು

BREAKING: ವಿನೇಶ್ ಫೋಗಟ್‌ಗೆ ಬಿಗ್ ಶಾಕ್: ಏಷ್ಯನ್ ಗೇಮ್ಸ್ ಕನಸು ಭಗ್ನ! ಮಧ್ಯಂತರ ಪರಿಹಾರ ನೀಡಲು ದೆಹಲಿ ಹೈಕೋರ್ಟ್ ನಿರಾಕರಣೆ!

ಒಂದೂ ಕ್ಲಾಸ್‌ಗೆ ಹಾಜರಾಗದ ಕಾನೂನು ವಿದ್ಯಾರ್ಥಿಗಳಿಗೆ ಅಟೆಂಡೆನ್ಸ್ ಸಡಿಲಿಕೆ ಇಲ್ಲ: ಹೈಕೋರ್ಟ್ ಮಹತ್ವದ ತೀರ್ಪು

ಹಗಲಿಗಿಂತ ರಾತ್ರಿಯ ಬಿಸಿಯೇ ಹೆಚ್ಚು ಅಪಾಯಕಾರಿ! ‘ನೈಟ್‌ಟೈಮ್ ಹೀಟ್‌ವೇವ್’ನಿಂದ ನಿದ್ದೆಗೆ ಭಂಗ, ಹಾರ್ಟ್ ಹೆಲ್ತ್‌ಗೆ ಕಂಟಕ! ಶಾಕಿಂಗ್ ವರದಿ!

State News
KARNATAKA

BREAKING: ಮಂಡ್ಯದಲ್ಲಿ ಕಾರು-ಬಸ್ ಮುಖಾಮುಖಿ ಡಿಕ್ಕಿ; ಸ್ಥಳದಲ್ಲೇ ಖ್ಯಾತ ವಕೀಲ, ಹೋರಾಟಗಾರ ಕಣಿವೆ ಯೋಗೇಶ್ ಸಾವು

By ವಸಂತ ಬಿ ಈಶ್ವರಗೆರೆ KARNATAKA 1 Min Read

ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಚಿನಕುರುಳಿ ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರು ಮತ್ತು ಬಸ್ ಮುಖಾಮುಖಿ…

ಗೃಹಲಕ್ಷ್ಮಿ ಯೋಜನೆಯ 30ನೇ ಕಂತು ಬಿಡುಗಡೆ:3 ವರ್ಷದಲ್ಲಿ ಮಹಿಳೆಯರಿಗೆ ತಲಾ 60,000 ರೂ. ಪಾವತಿ | Gruhalakshmi

ಆನೆಗಳ ಸ್ನಾನ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:ಸಾಕಾನೆ ಶಿಬಿರಗಳಲ್ಲಿ ಪ್ರವಾಸಿಗರ ಸುರಕ್ಷತೆಗಾಗಿ ಎಸ್.ಓ.ಪಿ.: ಈಶ್ವರಖಂಡ್ರೆ ಸೂಚನೆ

RAIN ALEART : ರಾಜ್ಯದ 7 ಜಿಲ್ಲೆಗಳಲ್ಲಿ ನಾಳೆ ಆರೆಂಜ್ ಅಲರ್ಟ್ ಘೋಷಣೆ, ಮೇ 21ರವರೆಗೆ ಭಾರೀ ಮಳೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.