BIG NEWS : ಶಬರಿಮಲೆ ಚಿನ್ನ ಕಳ್ಳತನ ಪ್ರಕರಣ : ಬಳ್ಳಾರಿಯ ರೊದ್ದಂ ಜ್ಯುವೆಲ್ಸ್ ಮೇಲೆ ಕೇರಳ ‘SIT’ ದಾಳಿ

ಬಳ್ಳಾರಿ : ಇತ್ತೀಚಿಗೆ ಕೇರಳದ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ 4.5 ಕೆಜಿ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಎಸ್‌ಐಟಿ (SIT) ಟೀಂ ಬಳ್ಳಾರಿಯ ರೊದ್ದಂ ಜ್ಯುವೆಲ್ಸ್ ಅಂಗಡಿಗೆ ದಾಳಿ ನಡೆಸಿ ಶೋಧ ನಡೆಸಿದೆ. ಈಗಾಗಲೇ ಚಿನ್ನ ಕಳ್ಳತನ ಪ್ರಕರಣದಲ್ಲಿ ರೊದ್ದಂ ಜ್ಯುವೆಲ್ಸ್ ಶಾಪ್ ಮಾಲೀಕ ಗೋವರ್ಧನ್ ಅವರನ್ನ ಬಂಧಿಸಲಾಗಿದೆ. ಈ ಹಿಂದೆಯೂ ಅಕ್ಟೋಬರ್ 24ರಂದು ರೊದ್ದಂ ಜ್ಯುವೆಲ್ಸ್ ಶಾಪ್ ಮೇಲೆ ಕೇರಳ ಎಸ್‌ಐಟಿ ಟೀಂ ದಾಳಿ ಮಾಡಿತ್ತು. ಇದೀಗ ಮತ್ತೆ ದಾಳಿ ಮಾಡಿದ ಎಸ್‌ಐಟಿ … Continue reading BIG NEWS : ಶಬರಿಮಲೆ ಚಿನ್ನ ಕಳ್ಳತನ ಪ್ರಕರಣ : ಬಳ್ಳಾರಿಯ ರೊದ್ದಂ ಜ್ಯುವೆಲ್ಸ್ ಮೇಲೆ ಕೇರಳ ‘SIT’ ದಾಳಿ