BIG NEWS : ಸತೀಶ್ ರೆಡ್ಡಿ ಗನ್ ಮ್ಯಾನ್ ನಿಂದ ಕೈ ಕಾರ್ಯಕರ್ತ ರಾಜಶೇಖರ್ ಸಾವು : ಮೂವರು ಗನ್ ಮ್ಯಾನ್ ಗಳು ಅರೆಸ್ಟ್!

ಬಳ್ಳಾರಿ : ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆಗೆ ಕಾಂಗ್ರೆಸ್ ಕಾರ್ಯಕರ್ತ ಬಲಿ ಪ್ರಕರಣಕ್ಕೆ ಸಂಬಂಧಿಸದಂತೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಸತೀಶ್ ರೆಡ್ಡಿ ಆಪ್ತ ಗುರುಚರಣ್ ಸಿಂಗ್ ಬಂದೂಕಿನಿಂದ ಹಾರಿದ್ದ ಬುಲೆಟ್ ನಿಂದ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆಗೆ ಕಾಂಗ್ರೆಸ್ ಕಾರ್ಯಕರ್ತ ಬಲಿ ಪ್ರಕರಣಕ್ಕೆ ಸಂಬಂಧಿಸದಿಂತೆ ಬ್ರೂಸ್ ಪೇಟೆ ಪೊಲೀಸರು ಮೂವರು ಖಾಸಗಿ ಗನ್ ಮ್ಯಾನ್ ಗಳನ್ನು ಬಂಧಿಸಿದ್ದಾರೆ. ಈ ವೇಳೆ ತನಿಖೆ ನಡೆಸಲಾಗಿದ್ದು, ಗುರುಚರಣ್ ಬಂದೂಕಿನಿಂದ ಹಾರಿದ್ದ ಬುಲೆಟ್ ನಿಂದ ಸಾವನ್ನಪ್ಪಿದ್ದಾರೆ … Continue reading BIG NEWS : ಸತೀಶ್ ರೆಡ್ಡಿ ಗನ್ ಮ್ಯಾನ್ ನಿಂದ ಕೈ ಕಾರ್ಯಕರ್ತ ರಾಜಶೇಖರ್ ಸಾವು : ಮೂವರು ಗನ್ ಮ್ಯಾನ್ ಗಳು ಅರೆಸ್ಟ್!