BIG NEWS : ಸರ್ಕಾರದ ಒಂದೇ ಒಂದು ಆದೇಶಕ್ಕೆ, ಬಡ್ಡಿ ಸಮೇತ ಬಾಕಿ ಹಣ ವಾಪಾಸ್ ನೀಡಿದ ‘SBI-PNB’ ಬ್ಯಾಂಕ್
ಬೆಂಗಳೂರು : ರಾಜ್ಯ ಸರ್ಕಾರದ ಒಂದೇ ಒಂದು ಆದೇಶಕ್ಕೆ 22 ಕೋಟಿ ರೂಪಾಯಿ ವಾಪಸ್ ವರ್ಷ ಗಟ್ಟಲ್ಲಿ ಬಾಕಿ ಇದ್ದ 22 ಕೋಟಿ ಹಣ ಸರ್ಕಾರದ ಇದೀಗ ಜಮಯಾಗಿದೆ. SBI ಬ್ಯಾಂಕ್ ನಿಂದ 9.67 ಕೋಟಿ ಸರ್ಕಾರದ ಖಜಾನೆಗೆ ಜಮೆಯಾಗಿದೆ ಹಾಗೂ ಪಿಎನ್‌ಬಿ ಇಂದ ಒಂದು ವರ್ಷದ ಬಡ್ಡಿ ಸಮೇತ 13.9 ಕೋಟಿ ಹಣ ಜಮೆ ಆಗಿದೆ. ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಸರ್ಕಾರಕ್ಕೆ ಬರಬೇಕಿದ್ದ ಹಣ ಇದೀಗ ಪಾವತಿಯಾಗಿದೆ. ಕಳ್ಳಾಟ ಆಡುತ್ತಿದ್ದ SBI ಮತ್ತು PNB ಎರಡು … Continue reading BIG NEWS : ಸರ್ಕಾರದ ಒಂದೇ ಒಂದು ಆದೇಶಕ್ಕೆ, ಬಡ್ಡಿ ಸಮೇತ ಬಾಕಿ ಹಣ ವಾಪಾಸ್ ನೀಡಿದ ‘SBI-PNB’ ಬ್ಯಾಂಕ್
Copy and paste this URL into your WordPress site to embed
Copy and paste this code into your site to embed