ಬೆಂಗಳೂರು : ಅಬಕಾರಿ ನೀತಿ ಹಗರಣದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು ನೀಡಿ ಜೈಲಿನಿಂದ ಬಿಡುಗಡೆಗೊಳಿಸಿದ ಸುಪ್ರೀಂಕೋರ್ಟ್ ಆದೇಶ ದೇಶದ ನ್ಯಾಯಾಂಗದ ಮೇಲಿನ ನಮ್ಮೆಲ್ಲರ ನಂಬಿಕೆಯನ್ನು ಇನ್ನಷ್ಟು ದೃಢೀಕರಿಸಿದೆ. ಸತ್ಯ ಮತ್ತು ನ್ಯಾಯದ ಪರವಾಗಿ ಹೋರಾಡುತ್ತಿರುವವರೆಲ್ಲರಿಗೂ ಈ ಆದೇಶ ಭರವಸೆ ಹುಟ್ಟಿಸಿದೆ. ಸುಪ್ರೀಂಕೋರ್ಟ್ ನ … Continue reading BIG NEWS : ಕೇಜ್ರಿವಾಲ್ ಗೆ ಸುಪ್ರೀಂಕೋರ್ಟ್ ಜಾಮೀನು ನೀಡಿದ್ದು ಕೇಂದ್ರ ಸರ್ಕಾರಕ್ಕೆ ಕೊಟ್ಟ ತಪರಾಕಿ : ಸಿಎಂ ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed