BIG NEWS : ಆಗಸ್ಟ್ ಮೊದಲ ವಾರದಿಂದ ಶಾಲೆ, ಪಿಯು ಕಾಲೇಜು ಆರಂಭ

ಬೆಂಗಳೂರು : ರಾಜ್ಯದಲ್ಲಿ ಆಗಸ್ಟ್ ಮೊದಲ ವಾರದಿಂದ ಹಂತ ಹಂತವಾಗಿ ಶಾಲೆ-ಪಿಯು ಕಾಲೇಜು ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎನ್ನಲಾಗಿದೆ. ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ ಖಾಸಗಿ ಆಸ್ಪತ್ರೆಗಳಲ್ಲಿ `ಕ್ಯಾಶ್ ಲೆಸ್’ ಚಿಕಿತ್ಸೆ ರಾಜ್ಯಾದ್ಯಂತ ಆಗಸ್ಟ್ ನಿಂದ ಹಂತ ಹಂತವಾಗಿ 10,12 ನೇ ತರಗತಿ ನಂತರ 8,9 ಮತ್ತು 11 ನೇ ತರಗತಿ ಆರಂಭಿಸುವುದು ಬಳಿಕ 5,6 ಮತ್ತು 7 ನೇ ತರಗತಿ ಮಕ್ಕಳಿಗೆ ವಿದ್ಯಾಗಮ ಆರಂಭಿಸುವ ಕುರಿತು ರಾಜ್ಯಸರ್ಕಾರ ಚಿಂತನೆ … Continue reading BIG NEWS : ಆಗಸ್ಟ್ ಮೊದಲ ವಾರದಿಂದ ಶಾಲೆ, ಪಿಯು ಕಾಲೇಜು ಆರಂಭ