ಬೆಂಗಳೂರು : ಮೇ 29 ರಿಂದ ರಾಜ್ಯಾದ್ಯಂತ ಶಾಲೆ ಆರಂಭವಾಗಲಿದ್ದು, ಸರ್ಕಾರ ಎರಡು ವರುಷ ; ಶಿಕ್ಷಣದಲ್ಲಿ ಹರುಷʼ ಕಾರ್ಯಕ್ರಮ ಆಯೋಜನೆ ಮಾಡಿದೆ ಎಂದು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ.
2025-26ನೇ ಶೈಕ್ಷಣಿಕ ವರ್ಷದ ಶಾಲೆಗಳ ಪ್ರಾರಂಭೋತ್ಸವವನ್ನು ಹಬ್ಬದ ರೀತಿ ಆಚರಿಸಬೇಕು. ಇದಕ್ಕಾಗಿ ರಾಜ್ಯಾದ್ಯಂತ ʼಎರಡು ವರುಷ; ಶಿಕ್ಷಣದಲ್ಲಿ ಹರುಷʼ ಎಂಬ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೇ 29ರಂದು ಚಾಲನೆ ನೀಡುವರು ಎಂದು ಹೇಳಿದ್ದಾರೆ.
2025-26ನೇ ಶೈಕ್ಷಣಿಕ ವರ್ಷದ ಶಾಲೆಗಳ ಪ್ರಾರಂಭೋತ್ಸವವನ್ನು ಹಬ್ಬದ ರೀತಿ ಆಚರಿಸಬೇಕು. ಇದಕ್ಕಾಗಿ ರಾಜ್ಯಾದ್ಯಂತ ʼಎರಡು ವರುಷ; ಶಿಕ್ಷಣದಲ್ಲಿ ಹರುಷʼ ಎಂಬ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೇ 29ರಂದು ಚಾಲನೆ ನೀಡುವರು ಎಂದು ಶಾಲಾ ಶಿಕ್ಷಣ ಸಚಿವರಾದ @Madhu_Bangarapp ಅವರು ತಿಳಿಸಿದ್ದಾರೆ.… pic.twitter.com/8BazEt348G
— DIPR Karnataka (@KarnatakaVarthe) May 26, 2025