BIG NEWS : ರಾಜ್ಯದಲ್ಲಿ ಮೇ.29ರಿಂದ ಶಾಲೆಗಳು ಪುನಾರಂಭ : ಮೊದಲ ದಿನವೇ ವಿದ್ಯಾರ್ಥಿಗಳಿಗೆ ಪುಸ್ತಕ, ಸಮವಸ್ತ್ರ ವಿತರಣೆ.!

ಬೆಂಗಳೂರು : ರಾಜ್ಯದಲ್ಲಿ ಮೇ.29 2025-26ನೇ ಸಾಲಿನ ಶಾಲಾ ಶೈಕ್ಷಣಿಕ ವರ್ಷ ಹಾಗೂ ತರಗತಿ ಚಟುವಟಿಕೆಗಳು ಆರಂಭವಾಗಲಿವೆ. ಮೇ 29 ರಂದು ರಾಜ್ಯದ ಎಲ್ಲಾ ಶಾಲೆಗಳಲ್ಲಿ ಶಾಲಾ ಪ್ರಾರಂಭೋತ್ಸವದ ಮೂಲಕ ಮಕ್ಕಳನ್ನು ಸ್ವಾಗತಿಸುವಂತೆ ಶಿಕ್ಷಣ ಇಲಾಖೆ ಸೂಚಿಸಿದೆ. ಶಾಲೆ ಆರಂಭದ  ದಿನದಿಂದಲೇ ಮಕ್ಕಳ ದಾಖಲಾತಿ ಪ್ರಕ್ರಿಯೆ ಆರಂಭಿಸಿ ಜೂ.30ರೊಳಗೆ ಪೂರ್ಣಗೊಳಿಸಲು ಸೂಚಿಸಲಾಗಿದೆ. ಪುಯುಕ್ತ ರಾಜ್ಯದ ಎಲ್ಲಾ ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 2025-26ನೇ ಶೈಕ್ಷಣಿಕ ಸಾಲಿನಲ್ಲಿ ಏಕರೂಪದ ಶೈಕ್ಷಣಿಕ … Continue reading BIG NEWS : ರಾಜ್ಯದಲ್ಲಿ ಮೇ.29ರಿಂದ ಶಾಲೆಗಳು ಪುನಾರಂಭ : ಮೊದಲ ದಿನವೇ ವಿದ್ಯಾರ್ಥಿಗಳಿಗೆ ಪುಸ್ತಕ, ಸಮವಸ್ತ್ರ ವಿತರಣೆ.!