Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಕೋವಿಡ್ ಕಾಲದಂತೆ ಸ್ಥಿತಿ ಎದುರಿಸೋಣ, ಟೀಂ ಇಂಡಿಯಾ ಆಗಿ ಕೆಲಸ ಮಾಡೋಣ : `CM’ಗಳ ಸಭೆಯಲ್ಲಿ ಪ್ರಧಾನಿ ಮೋದಿ ಸೂಚನೆ

28/03/2026 6:44 AM

ದ್ವಿಭಾಷಾ ನೀತಿಯತ್ತ ರಾಜ್ಯ ಸರ್ಕಾರದ ಐತಿಹಾಸಿಕ ನಿರ್ಧಾರ : `SSLC’ ಪರೀಕ್ಷೆಯಲ್ಲಿ ಹಿಂದಿ ‘ಆಟಕ್ಕುಂಟು ಲೆಕ್ಕಕ್ಕಿಲ್ಲ’!

28/03/2026 6:40 AM

ರಾಜ್ಯದಲ್ಲಿ 51,000 ಕೋಟಿ ಮೊತ್ತದ ಬಂಡವಾಳ ಹೂಡಿಕೆ: 70,000 ಉದ್ಯೋಗ ಸೃಷ್ಠಿ – ಸಚಿವ ಎಂ.ಬಿ ಪಾಟೀಲ್

28/03/2026 6:36 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಉಂಡ ಮನೆಗೆ ಕನ್ನ ಹಾಕಿದ ಸೆಕ್ಯೂರಿಟಿ ಗಾರ್ಡ್ : ಬೆಂಗಳೂರಿನಲ್ಲಿ 15 ಕೋಟಿ ಚಿನ್ನ, 41 ಲಕ್ಷ ಹಣ ದೋಚಿ ಪರಾರಿ!
KARNATAKA

BIG NEWS : ಉಂಡ ಮನೆಗೆ ಕನ್ನ ಹಾಕಿದ ಸೆಕ್ಯೂರಿಟಿ ಗಾರ್ಡ್ : ಬೆಂಗಳೂರಿನಲ್ಲಿ 15 ಕೋಟಿ ಚಿನ್ನ, 41 ಲಕ್ಷ ಹಣ ದೋಚಿ ಪರಾರಿ!

By kannadanewsnow5709/11/2024 7:34 AM

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಕಳ್ಳತನ ಪ್ರಕರಣ ಬೆಳಕಿಗೆ ಬಂದಿದ್ದು, ಸೆಕ್ಯೂರಿಟಿ ಗಾರ್ಡ್ ಒಬ್ಬ ಮನೆಯಲ್ಲಿ 15 ಕೋಟಿ ಚಿನ್ನ, 41 ಲಕ್ಷ ಹಣದೊಂದಿಗೆ ಪರಾರಿಯಾದ ಘಟನೆ ನಡೆದಿದೆ.

ಹೌದು, ವಿಜಯನಗರದ ಹೊಸಹಳ್ಳಿ ಎಕ್ಸ್ ಟೆನ್ಶನ್ ನಲ್ಲಿ ಜ್ಯುವೆಲ್ಲರಿ ಶಾಪ್ ನ ಮಾಲೀಕ ಸುರೇಂದ್ರ ಕುಮಾರ್ ಜೈನ್ ಅವರ ಮನೆಯಲ್ಲಿ ಈ ಘಟನೆ ನಡೆದಿದೆ. ಸುರೇಂದ್ರ ಕುಮಾರ್ ಜೈನ್ ಮನೆಯಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿದ್ದ ನೇಪಾಳ ಮೂಲದ ನಮ್ರಾಜ್ ಖಾನ್ ಚಿನ್ನ ಹಣ ದೋಚಿ ಪರಾರಿಯಾಗಿದ್ದಾನೆ. ಸುರೇಂದ್ರ ಕುಮಾರ್ ಅವರು ತಮ್ಮ ಕುಟುಂಬದವರ ಜೊತೆ ಜಾತ್ರೆ ಹಿನ್ನೆಲೆ ಗುಜರಾತ್ ನ ಗಿರ್ನಾರ್ ಗೆ ತೆರಳಿದ್ದರು. ಜಾತ್ರೆ ಮುಗಿಸಿಕೊಂಡು ನ.7 ರಂದು ಮನೆಗೆ ಬಂದಾಗ ಮನೆಯಲ್ಲಿದ್ದ ಹಣ ಹಾಗೂ ಚಿನ್ನಾಭರಣ ಕಳುವಾಗಿರುವುದು ಪತ್ತೆಯಾಗಿದೆ.

ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಸೆಕ್ಯೂರಿಟಿ ಗಾರ್ಡ್ ಹಣ, ಚಿನ್ನದ ದೋಚಿ ಪರಾರಿಯಾಗಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಪತ್ತೆಗಾಗಿ ಬಲೆ ಬೀಸಿದ್ದಾರೆ.

41 ಲಕ್ಷ ಹಣ ದೋಚಿ ಪರಾರಿ! BIG NEWS : ಉಂಡ ಮನೆಗೆ ಕನ್ನ ಹಾಕಿದ ಸೆಕ್ಯೂರಿಟಿ ಗಾರ್ಡ್ : 15 ಕೋಟಿ ಚಿನ್ನ BIG NEWS: SECURITY GUARD STEALS RS 15 CRORE GOLD Rs 41 lakh in cash
Share. Facebook Twitter LinkedIn WhatsApp Email

Related Posts

ದ್ವಿಭಾಷಾ ನೀತಿಯತ್ತ ರಾಜ್ಯ ಸರ್ಕಾರದ ಐತಿಹಾಸಿಕ ನಿರ್ಧಾರ : `SSLC’ ಪರೀಕ್ಷೆಯಲ್ಲಿ ಹಿಂದಿ ‘ಆಟಕ್ಕುಂಟು ಲೆಕ್ಕಕ್ಕಿಲ್ಲ’!

28/03/2026 6:40 AM2 Mins Read

ರಾಜ್ಯದಲ್ಲಿ 51,000 ಕೋಟಿ ಮೊತ್ತದ ಬಂಡವಾಳ ಹೂಡಿಕೆ: 70,000 ಉದ್ಯೋಗ ಸೃಷ್ಠಿ – ಸಚಿವ ಎಂ.ಬಿ ಪಾಟೀಲ್

28/03/2026 6:36 AM2 Mins Read

ರಾಜ್ಯದಲ್ಲಿ ಇಂದು, ನಾಳೆ ರಜೆ ಇದ್ದರೂ `ಸಬ್ ರಿಜಿಸ್ಟ್ರಾರ್ ಕಚೇರಿಗಳು’ ಓಪನ್ : ಸರ್ಕಾರದಿಂದ ಮಹತ್ವದ ಆದೇಶ

28/03/2026 6:24 AM1 Min Read
Recent News

BIG NEWS : ಕೋವಿಡ್ ಕಾಲದಂತೆ ಸ್ಥಿತಿ ಎದುರಿಸೋಣ, ಟೀಂ ಇಂಡಿಯಾ ಆಗಿ ಕೆಲಸ ಮಾಡೋಣ : `CM’ಗಳ ಸಭೆಯಲ್ಲಿ ಪ್ರಧಾನಿ ಮೋದಿ ಸೂಚನೆ

28/03/2026 6:44 AM

ದ್ವಿಭಾಷಾ ನೀತಿಯತ್ತ ರಾಜ್ಯ ಸರ್ಕಾರದ ಐತಿಹಾಸಿಕ ನಿರ್ಧಾರ : `SSLC’ ಪರೀಕ್ಷೆಯಲ್ಲಿ ಹಿಂದಿ ‘ಆಟಕ್ಕುಂಟು ಲೆಕ್ಕಕ್ಕಿಲ್ಲ’!

28/03/2026 6:40 AM

ರಾಜ್ಯದಲ್ಲಿ 51,000 ಕೋಟಿ ಮೊತ್ತದ ಬಂಡವಾಳ ಹೂಡಿಕೆ: 70,000 ಉದ್ಯೋಗ ಸೃಷ್ಠಿ – ಸಚಿವ ಎಂ.ಬಿ ಪಾಟೀಲ್

28/03/2026 6:36 AM

ಇಂದಿನಿಂದ ಬಹುನಿರೀಕ್ಷಿತ 19ನೇ ಆವೃತ್ತಿಯ `IPL’ ಟೂರ್ನಿ ಆರಂಭ : RCB vs SRH ನಡುವೆ ಹೈವೋಲ್ಟೇಜ್ ಉದ್ಘಾಟನಾ ಪಂದ್ಯ!

28/03/2026 6:32 AM
State News
KARNATAKA

ದ್ವಿಭಾಷಾ ನೀತಿಯತ್ತ ರಾಜ್ಯ ಸರ್ಕಾರದ ಐತಿಹಾಸಿಕ ನಿರ್ಧಾರ : `SSLC’ ಪರೀಕ್ಷೆಯಲ್ಲಿ ಹಿಂದಿ ‘ಆಟಕ್ಕುಂಟು ಲೆಕ್ಕಕ್ಕಿಲ್ಲ’!

By kannadanewsnow5728/03/2026 6:40 AM KARNATAKA 2 Mins Read

ಬೆಂಗಳೂರು: ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಯಾಗಿದ್ದು, ರಾಜ್ಯ ಸರ್ಕಾರವು ದ್ವಿಭಾಷಾ ನೀತಿಯತ್ತ ಐತಿಹಾಸಿಕ ಹೆಜ್ಜೆ ಇಟ್ಟಿದೆ. ಎಸ್ಎಸ್ಎಲ್ಸಿ (SSLC)…

ರಾಜ್ಯದಲ್ಲಿ 51,000 ಕೋಟಿ ಮೊತ್ತದ ಬಂಡವಾಳ ಹೂಡಿಕೆ: 70,000 ಉದ್ಯೋಗ ಸೃಷ್ಠಿ – ಸಚಿವ ಎಂ.ಬಿ ಪಾಟೀಲ್

28/03/2026 6:36 AM

ರಾಜ್ಯದಲ್ಲಿ ಇಂದು, ನಾಳೆ ರಜೆ ಇದ್ದರೂ `ಸಬ್ ರಿಜಿಸ್ಟ್ರಾರ್ ಕಚೇರಿಗಳು’ ಓಪನ್ : ಸರ್ಕಾರದಿಂದ ಮಹತ್ವದ ಆದೇಶ

28/03/2026 6:24 AM

ರಾಜ್ಯದ `SC-ST’ ಸಮುದಾಯವರಿಗೆ ಗುಡ್ ನ್ಯೂಸ್ : ಕೈಗಾರಿಕೆಗಳನ್ನು ಸ್ಥಾಪಿಸಲು ನಿಮಗೆ ಸರ್ಕಾರದಿಂದ ಸಿಗಲಿದೆ ಈ ಎಲ್ಲಾ ಸೌಲಭ್ಯಗಳು !

28/03/2026 6:17 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.