BIG NEWS: ಜಾತಿಗಣತಿ ವೇಳೆ ಕೈಕೊಟ್ಟ ಸರ್ವರ್: ರಾಜ್ಯಾದ್ಯಂತ ಸಮೀಕ್ಷೆ ಮುಂದೂಡುವಂತೆ ‘ಶಿಕ್ಷಕರು ಒತ್ತಾಯ’

ಬೆಂಗಳೂರು : ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿರುವ ಸಮಸ್ಯೆಗಳನ್ನು ಪರಿಹರಿಸುವ ವರೆಗೂ ಮುಂದೂಡುವಂತೆ ಮನವಿ ರಾಜ್ಯದ ಶಿಕ್ಷಕರು ಮನವಿ ಮಾಡಿದ್ದಾರೆ. ಮೇಲ್ಕಾಣಿಸಿದ ವಿಷಯಕ್ಕೆ ಸಂಬಂಧಿಸಿದಂತೆ, ತಮ್ಮ ಗಮನಕ್ಕೆ ತರುವ ವಿಷಯವೆನೆಂದರೆ, ಸದ್ಯ ನಡೆಸುತ್ತಿರುವ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಅನೇಕ ತಾಂತ್ರಿಕ ಸಮಸ್ಯೆಗಳು ಶಿಕ್ಷಕರಿಗೆ ಕಾಡುತ್ತಿದ್ದು, ಇದರ ಕುರಿತು ಮೇಲಾಧಿಕಾರಿಗಳಿಗೆ ಎಷ್ಟೇ ಕೇಳಿಕೊಂಡರೂ ಸಹ ಯಾವುದೇ ಪರಿಹಾರ ಸಿಗುತ್ತಿಲ್ಲ. ಕಾರಣ ಶಿಕ್ಷಕರು ಮನೆ ಮನೆಗೆ ಹೋಗಿ ಗಂಟೆಗಟ್ಟಲೇ ಕುಳಿತು APP ಕಾರ್ಯ ನಿರ್ವಹಿಸದ ಕಾರಣ … Continue reading BIG NEWS: ಜಾತಿಗಣತಿ ವೇಳೆ ಕೈಕೊಟ್ಟ ಸರ್ವರ್: ರಾಜ್ಯಾದ್ಯಂತ ಸಮೀಕ್ಷೆ ಮುಂದೂಡುವಂತೆ ‘ಶಿಕ್ಷಕರು ಒತ್ತಾಯ’