ಬೆಂಗಳೂರು : ರಾಜ್ಯದಲ್ಲಿ ಮುಂದಿನ ವೃಷದಿಂದ ಶಂಕಾರಾಚಾರ್ಯ ಪ್ರಶಸ್ತಿ ನೀಡುವುದು ಜಾರಿಗೊಳಿಸಲಾಗುವುದು ಎಂದು ಸಚಿವ ಶಿವರಾಜ್ ಎಸ್. ತಂಗಡಗಿ ಘೋಷಿಸಿದ್ದಾರೆ.
ಶಂಕರಾಚಾರ್ಯರ ಹೆಸರಿನಲ್ಲಿ ಮುಂದಿನ ವರ್ಷದಿಂದ ಪ್ರಶಸ್ತಿ ನೀಡಲಾಗುವುದು. ಪ್ರಶಸ್ತಿ ಆಯ್ಕೆಗಾಗಿ ಸಮಿತಿಯನ್ನು ರಚಿಸಿ, ಅರ್ಹರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಶಿವರಾಜ್ ಎಸ್ ತಂಗಡಗಿ ತಿಳಿಸಿದ್ದಾರೆ.
ಶಂಕರಾಚಾರ್ಯರ ಹೆಸರಿನಲ್ಲಿ ಮುಂದಿನ ವರ್ಷದಿಂದ ಪ್ರಶಸ್ತಿ ನೀಡಲಾಗುವುದು. ಪ್ರಶಸ್ತಿ ಆಯ್ಕೆಗಾಗಿ ಸಮಿತಿಯನ್ನು ರಚಿಸಿ, ಅರ್ಹರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಶಿವರಾಜ್ ಎಸ್ ತಂಗಡಗಿ ತಿಳಿಸಿದ್ದಾರೆ.@CMofKarnataka @siddaramaiah @sstangadagi pic.twitter.com/4CGcdumTvl
— DIPR Karnataka (@KarnatakaVarthe) May 3, 2025