BREAKING : ಸಂಕಷ್ಟದ ನಡುವೆ ರೈತರಿಗೆ ಮತ್ತೊಂದು ಬರೆ : ಪ್ರತಿ ಲೀಟರ್ ಹಾಲಿನ ಮೇಲೆ 90 ಪೈಸೆ ದರ ಇಳಿಕೆ ಮಾಡಿದ ‘ಶಿಮೂಲ್’

ಶಿವಮೊಗ್ಗ : ಹಾಲು ಮಾರಾಟದ ದರದಲ್ಲಿ ಏರಿಕೆ ಮಾಡಿ ಗ್ರಾಹಕರಿಗೆ ಶಾಕ್ ನೀಡುತ್ತಿರುವುದು ಒಂದು ಕಡೆ ಆದರೆ, ಇನ್ನೊಂದು ಕಡೆ ಹಾಲು ಖರೀದಿಸುವ ರೈತರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ನಷ್ಟದ ನೆಪ ಹೇಳಿ ಪ್ರತಿ ಲೀಟರ್ ಹಾಲಿನ ಮೇಲೆ 90 ಪೈಸೆ ಇಳಿಕೆ ಮಾಡಿ ಶಿಮೂಲ್ ತೀರ್ಮಾನಿಸಿದೆ. ಹೌದು ಈಗಾಗಲೇ ಸಂಕಷ್ಟದಲ್ಲಿರುವ ರೈತರಿಗೆ ಶಾಕ್ ನೀಡಿದ ಶಿಮೂಲ್, ಪ್ರತಿ ಲೀಟರ್ ಹಾಲಿನ ಮೇಲೆ 90 ಪೈಸೆ ಇಳಿಕೆ ಮಾಡಿದೆ. ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗದ ಹಾಲು ಒಕ್ಕೂಟವಾದ … Continue reading BREAKING : ಸಂಕಷ್ಟದ ನಡುವೆ ರೈತರಿಗೆ ಮತ್ತೊಂದು ಬರೆ : ಪ್ರತಿ ಲೀಟರ್ ಹಾಲಿನ ಮೇಲೆ 90 ಪೈಸೆ ದರ ಇಳಿಕೆ ಮಾಡಿದ ‘ಶಿಮೂಲ್’