ಶಿವಮೊಗ್ಗ : ಹಾಜರಾತಿ ಕೊರತೆಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗೆ ಪರೀಕ್ಷೆಗೆ ಕೂರಿಸದ ಉಪನ್ಯಾಸಕನ ಮೇಲೆ ವಿದ್ಯಾರ್ಥಿಯ ಪೋಷಕರಿಂದ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸರ್ಕಾರಿ ಪ್ರಥಮ ದರ್ಜೆಯ ಕಾಲೇಜಿನಲ್ಲಿ ಈ ಘಟನೆ ನಡೆದಿದೆ.ಇತಿಹಾಸದ ಉಪನ್ಯಾಸಕ ರಾಜು ಮೇಲೆ ವಿದ್ಯಾರ್ಥಿ ನಿಶ್ಚಿತ ಕುಮಾರ್ ಹಾಗೂ ಆತನ ಪೋಷಕರು ಹಲ್ಲೆ ಮಾಡಿದ್ದ ಆರೋಪ ಕೇಳಿ ಬಂದಿದೆ.
ಶಿವಮೊಗ್ಗ ಜಿಲ್ಲೆಯ ಸಾಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಈ ಒಂದು ಘಟನೆ ನಡೆದಿದೆ. ಇತಿಹಾಸ ಉಪನ್ಯಾಸಕ ರಾಜು ಮೇಲೆ ವಿದ್ಯಾರ್ಥಿ ನಿಶ್ಚಯ ಕುಮಾರ್ ವಿದ್ಯಾರ್ಥಿಯ ತಂದೆ ವಿಜಯಕುಮಾರ್ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಹಲ್ಲೆಗೊಳಗಾದಂತಹ ರಾಜುವಿಗೆ ಸಾಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ವಿದ್ಯಾರ್ಥಿಯ ಮೇಲೆ ಉಪನ್ಯಾಸಕ ಸಹ ಅಲ್ಲೇ ನಡೆಸಿದ್ದಾನೆ ಎಂದು ಪೋಷಕರು ಆರೋಪಿಸಿದ್ದಾರೆ ಈ ಕುರಿತಂತೆ ಸಾಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ಹಾಗೂ ಪ್ರತಿ ದೂರು ದಾಖಲಾಗಿದೆ.