Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಇಸ್ರೇಲ್ ಮೇಲೆ ಇರಾನ್ ಕ್ಷಿಪಣಿ ದಾಳಿ: ಟೆಲ್ ಅವಿವ್‌ನಲ್ಲಿ ಒಬ್ಬನ ಸಾವು, 27 ಮಂದಿಗೆ ಗಾಯ!

01/03/2026 10:59 AM

ಖಮೇನಿ ಹತ್ಯೆ ಸುದ್ದಿ ಓದುವಾಗ ಲೈವ್‌ ನಲ್ಲೇ ಕಣ್ಣೀರಿಟ್ಟ ಇರಾನ್ ಆ್ಯಂಕರ್ : ಸೇಡಿನ ಶಪಥ | WATCH VIDEO

01/03/2026 10:53 AM

ಅಮೇರಿಕಾ-ಇರಾನ್ ಸಂಘರ್ಷ: ಹಲವಾರು ವಿಮಾನಗಳನ್ನು ರದ್ದುಗೊಳಿಸಿದ ಏರ್ ಇಂಡಿಯಾ | US -Iran Conflict

01/03/2026 10:43 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಐತಿಹಾಸಿಕ ಶಾಂತಿಸಾಗರ (ಸೂಳೆಕೆರೆ) ಪ್ರವಾಸಿ ತಾಣದಲ್ಲಿ ಏಕ ಬಳಕೆಯ ‘ಪ್ಲಾಸ್ಟಿಕ್’ ನಿಷೇಧ.!
KARNATAKA

BIG NEWS : ಐತಿಹಾಸಿಕ ಶಾಂತಿಸಾಗರ (ಸೂಳೆಕೆರೆ) ಪ್ರವಾಸಿ ತಾಣದಲ್ಲಿ ಏಕ ಬಳಕೆಯ ‘ಪ್ಲಾಸ್ಟಿಕ್’ ನಿಷೇಧ.!

By kannadanewsnow5721/06/2025 5:44 AM

ದಾವಣಗೆರೆ : ದಾವಣಗೆರೆ ಜಿಲ್ಲೆಯು ರಾಜ್ಯದ ಮಧ್ಯಭಾಗದಲ್ಲಿದ್ದು, ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಐತಿಹಾಸಿಕ ಹಾಗೂ ಪ್ರಾಕೃತಿಕ ಸುಂದರವಾದ ಪ್ರವಾಸಿ ತಾಣವನ್ನು ಒಳಗೊಂಡ ಏಷ್ಯಾದ 2ನೇ ಅತೀ ದೊಡ್ಡ ಮಾನವ ನಿರ್ಮಿತ ಶಾಂತಿಸಾಗರ ಜಿಲ್ಲೆಯ ಪ್ರವಾಸಿ ತಾಣಗಳ ಪಟ್ಟಿಯಲ್ಲಿ ಪ್ರಮುಖ ಪ್ರವಾಸಿ ತಾಣವಾಗಿದೆ. ಪ್ರವಾಸಿಗರ ಅನುಕೂಲಕ್ಕಾಗಿ, ಪ್ರವಾಸೋದ್ಯಮ ಇಲಾಖೆಯಿಂದ ಉದ್ಯಾನವನ, ಪಾರ್ಕಿಂಗ್, ಬೋಟಿಂಗ್ ಸೌಲಭ್ಯ ಹಾಗೂ ವಾಣಿಜ್ಯ ಕೊಠಡಿ, ಶೌಚಾಲಯಗಳನ್ನು ನಿರ್ಮಿಸಲಾಗಿದೆ. ಒಂದೆಡೆ ಪ್ರವಾಸಿಗರನ್ನು ಸೆಳೆಯುತ್ತಿರುವುದರಿಂದ ಪ್ರತಿ ದಿನ ಹೆಚ್ಚಿನ ಪ್ರಮಾಣದಲ್ಲಿ ಪ್ರವಾಸಿಗರು ಬೇಟಿ ನೀಡುತ್ತಾರೆ. ಇನ್ನೊಂದೆಡೆ ಅತಿಯಾದ ಪ್ಲಾಸ್ಟಿಕ್ ಬಳಕೆಯಿಂದ ನೈಸರ್ಗಿಕ ವಾತಾವರಣ ಕಲುಷಿತಗೊಳ್ಳುತ್ತಿದೆ.

ಪ್ರವಾಸಿಗರು ನೀರಿನ ಬಾಟಲಿ, ಪಾನೀಯ ಬಾಟಲಿ, ಪ್ಲಾಸ್ಟಿಕ್ ಕವರ್, ಚಾಕಲೇಟ್ ಕವರ್, ಚಿಪ್ಸ್ ಪ್ಯಾಕೇಟ್ ಇತ್ಯಾದಿ ಏಕ ಬಳಕೆಯ ಪ್ಲಾಸ್ಟಿಕ್‍ಗಳನ್ನು ಕೆರೆಯಲ್ಲಿ ಮತ್ತು ಎಲ್ಲಂದರಲ್ಲಿ ಹಾಕುತ್ತಿರುವುದರಿಂದ ಕೆರೆ ಮತ್ತು ಪ್ರವಾಸಿ ಸ್ಥಳದ ಸುತ್ತಮುತ್ತಲಿನ ಪರಿಸರ ಹಾಳಾಗುತ್ತಿದೆ. ನೀರಿನಲ್ಲಿ ಹಾಕುವುದರಿಂದ ಜಲಚರಗಳಿಗೂ ಸಹ ಹಾನಿಯಾಗುತ್ತಿದೆ. ಅಲ್ಲದೇ ಪ್ರಸ್ತುತ ಈ ಕೆರೆಯ ನೀರನ್ನು ಬಹುಗ್ರಾಮ ಕುಡಿಯುವ ನೀರಿಗಾಗಿ ಸರಬರಾಜು ಮಾಡಲಾಗುತ್ತಿದೆ. ಇತ್ತೀಚೆಗೆ ಹೆಚ್ಚಾಗಿ ಬೇಟಿ ನೀಡುತ್ತಿರುವ ಪ್ರವಾಸಿಗರಿಂದ ಶಾಂತಿ ಸಾಗರದ ಪ್ರಾಚೀನ, ನೈಸರ್ಗಿಕ ಪರಿಸರವನ್ನು ಉಳಿಸಿಕೊಳ್ಳುವುದು ಮತ್ತು ಸಂರಕ್ಷಿಸುವುದು ಸವಾಲಿನ ಕಾರ್ಯವಾಗಿದೆ.

ಈ ನಿಟ್ಟಿನಲ್ಲಿ ಪ್ಲಾಸ್ಟಿಕ್ ಮುಕ್ತ ವಾತಾವರಣ ಕಲ್ಪಿಸುವ ಉದ್ದೇಶದಿಂದ ಪ್ರವಾಸಿತಾಣ ವ್ಯಾಪ್ತಿಯಲ್ಲಿ ಪ್ರವಾಸಿಗರಿಗೆ ಮೂಲಭೂತ ಸೌಲಭ್ಯ, ಶೌಚಾಲಯ ವ್ಯವಸ್ಥೆ ಹಾಗೂ ಕಸದಬುಟ್ಟಿಗಳನ್ನು ಕಲ್ಪಿಸಿಸುವ ಮೂಲಕ ಇದೇ ಜೂನ್ 18ಕ್ಕೆ ಅನ್ವಯವಾಗುವಂತೆ ಏಕಬಳಕೆಯ ಪ್ಲಾಸ್ಟಿಕ್‍ನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಒಂದು ವೇಳೆ ಪ್ರವಾಸಿ ತಾಣ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ವಸ್ತುಗಳನ್ನು ಬಳಸಿದಲ್ಲಿ ರೂ.100 ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಅಧ್ಯಕ್ಷ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದ್ದಾರೆ.

BIG NEWS: Single-use plastic banned at historic Shantisagara (Sulekere) tourist site!
Share. Facebook Twitter LinkedIn WhatsApp Email

Related Posts

ಸಾಲದ ಸಮಸ್ಯೆಯನ್ನು ಸಂಪೂರ್ಣವಾಗಿ ತೊಡೆದುಹಾಕಲು, ನಾಳೆ ರಾತ್ರಿ ಈ 1 ವಸ್ತುವನ್ನು ಬೆಂಕಿಯಲ್ಲಿ ಸುಟ್ಟುಹಾಕಿ !

01/03/2026 10:04 AM3 Mins Read

ಕ್ರೆಡಿಟ್ ಕಾರ್ಡ್ ಬಿಲ್ ಅನ್ನು `EMI’ ಆಗಿ ಪರಿವರ್ತಿಸುವುದು ಹೇಗೆ? ಇಲ್ಲಿದೆ ಮಾಹಿತಿ

01/03/2026 10:02 AM2 Mins Read

BREAKING : ಉಡುಪಿಯಲ್ಲಿ ಪೊಲೀಸ್ ಮ್ಯಾರಥಾನ್ ವೇಳೆ ಘೋರ ದುರಂತ : ಹೃದಯಾಘಾತದಿಂದ `PSI’ ಸಾವು.!

01/03/2026 9:29 AM1 Min Read
Recent News

BREAKING : ಇಸ್ರೇಲ್ ಮೇಲೆ ಇರಾನ್ ಕ್ಷಿಪಣಿ ದಾಳಿ: ಟೆಲ್ ಅವಿವ್‌ನಲ್ಲಿ ಒಬ್ಬನ ಸಾವು, 27 ಮಂದಿಗೆ ಗಾಯ!

01/03/2026 10:59 AM

ಖಮೇನಿ ಹತ್ಯೆ ಸುದ್ದಿ ಓದುವಾಗ ಲೈವ್‌ ನಲ್ಲೇ ಕಣ್ಣೀರಿಟ್ಟ ಇರಾನ್ ಆ್ಯಂಕರ್ : ಸೇಡಿನ ಶಪಥ | WATCH VIDEO

01/03/2026 10:53 AM

ಅಮೇರಿಕಾ-ಇರಾನ್ ಸಂಘರ್ಷ: ಹಲವಾರು ವಿಮಾನಗಳನ್ನು ರದ್ದುಗೊಳಿಸಿದ ಏರ್ ಇಂಡಿಯಾ | US -Iran Conflict

01/03/2026 10:43 AM

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ:ಸಿಲುಕಿಕೊಂಡ ಪ್ರವಾಸಿಗರಿಗೆ ಶ್ರೀಲಂಕಾ ಆಸರೆ: 7 ದಿನಗಳ ಉಚಿತ ವೀಸಾ ವಿಸ್ತರಣೆ ಘೋಷಣೆ!

01/03/2026 10:28 AM
State News
KARNATAKA

ಸಾಲದ ಸಮಸ್ಯೆಯನ್ನು ಸಂಪೂರ್ಣವಾಗಿ ತೊಡೆದುಹಾಕಲು, ನಾಳೆ ರಾತ್ರಿ ಈ 1 ವಸ್ತುವನ್ನು ಬೆಂಕಿಯಲ್ಲಿ ಸುಟ್ಟುಹಾಕಿ !

By kannadanewsnow5701/03/2026 10:04 AM KARNATAKA 3 Mins Read

ಸಾಲ ತೀರಿಸುವ ತಿಂಗಳ ಕೊನೆಯ ದಿನದಂದು ಮರುಪಾವತಿಯನ್ನು ಮಾಡಬೇಕು ವಾಕ್ಯ ಸಿದ್ದಿ, ಮಂತ್ರಸಿದ್ದಿ ಯಂತ್ರ ಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕ್ಕೈಕ ಜೋತಿಷ್ಯರು…

ಕ್ರೆಡಿಟ್ ಕಾರ್ಡ್ ಬಿಲ್ ಅನ್ನು `EMI’ ಆಗಿ ಪರಿವರ್ತಿಸುವುದು ಹೇಗೆ? ಇಲ್ಲಿದೆ ಮಾಹಿತಿ

01/03/2026 10:02 AM

BREAKING : ಉಡುಪಿಯಲ್ಲಿ ಪೊಲೀಸ್ ಮ್ಯಾರಥಾನ್ ವೇಳೆ ಘೋರ ದುರಂತ : ಹೃದಯಾಘಾತದಿಂದ `PSI’ ಸಾವು.!

01/03/2026 9:29 AM

ರಾಜ್ಯದಲ್ಲಿ ಸೇವಾ ನಿರತ ವೈದ್ಯರಿಗೆ ಸರ್ಕಾರ ಮತ್ತೊಂದು ಶಾಕ್: ಉನ್ನತ ವ್ಯಾಸಂಗ ವಿಫಲವಾದ್ರೆ ದಂಡ ಫಿಕ್ಸ್

01/03/2026 8:23 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.