BIG NEWS : ಸಿಎಂ ಸಿದ್ದರಾಮಯ್ಯಗೆ ಶಿಕ್ಷೆ ಕೊಡಿಸಿಯೇ ತೀರುತ್ತೇನೆ : ಶಪಥಗೈದ ದೂರುದಾರ ಸ್ನೇಹಮಯಿ ಕೃಷ್ಣ!

ಮೈಸೂರು : ಮುಡಾ ಕೇಸ್ ಗೆ ಸಂಬಂಧಸಿದಂತೆ ಲೋಕಾಯುಕ್ತ ಅಧಿಕಾರಿಗಳು ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಸಿಎಂ ಸಿದ್ದರಾಮಯ್ಯ ಸೇರಿ ನಾಲ್ವರಿಗೆ ಕ್ಲೀನ್ ಚಿಟ್ ನೀಡಿದ್ದು, ಬಿ ರಿಪೋರ್ಟ್ ಸಲ್ಲಿಸುವುದಾಗಿ ಮಾಹಿತಿ ಬಂದಿದೆ. ಈ ವಿಚಾರವಾಗಿ ದೂರುದಾರ ಸ್ನೇಹಮಯಿ ಕೃಷ್ಟ ಪ್ರತಿಕ್ರಿಯೆ ನೀಡಿದ್ದು, ಸಿಎಂ ಸಿದ್ದರಾಮಯ್ಯಗೆ ಶಿಕ್ಷೆ ಕೊಡಿಸದಿದ್ದರೆ ನಾನು ಸ್ನೇಹಮಯಿ ಕೃಷ್ಣನೇ ಅಲ್ಲ ಎಂದು ಶಪಥ ಮಾಡಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಶಿಕ್ಷೆ ಕೊಡಿಸದೆ ಇದ್ದರೆ ನಾನು ಸ್ನೇಹಮಯಿ ಕೃಷ್ಣನೇ ಅಲ್ಲ ಎಂದು ದೂರುದಾರ … Continue reading BIG NEWS : ಸಿಎಂ ಸಿದ್ದರಾಮಯ್ಯಗೆ ಶಿಕ್ಷೆ ಕೊಡಿಸಿಯೇ ತೀರುತ್ತೇನೆ : ಶಪಥಗೈದ ದೂರುದಾರ ಸ್ನೇಹಮಯಿ ಕೃಷ್ಣ!