Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Watch Video: ಸತ್ತ ಮಾನವೀಯತೆ: ಅಮ್ಮ ಎದ್ದೇಳು ಪ್ಲೀಸ್, ಪ್ರಜ್ಞಾಹೀನ ತಾಯಿಯ ಬಾಯಿಗೆ ನೀರು ಸುರಿದ ಕಂದನ ವೀಡಿಯೋ ವೈರಲ್

05/04/2026 6:41 AM

ALERT : ಮದುವೆಗೂ ಮುನ್ನ ಯುವತಿಯರಿಗೆ `ಸ್ಲಿಮ್’ ಆಗುವ ಕ್ರೇಜ್ : ಮಾರುಕಟ್ಟೆಯಲ್ಲಿ ಈ ಔಷಧಿಗೆ ದಿಢೀರ್ ಡಿಮ್ಯಾಂಡ್.!

05/04/2026 6:38 AM

ರಾತ್ರಿ ಊಟ ಮತ್ತು ನಿದ್ರೆಯ ನಡುವೆ ಎಷ್ಟು ಗಂಟೆಗಳ ಅಂತರವಿರಬೇಕು ಗೊತ್ತಾ?

05/04/2026 6:30 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ವಿಧಾನಸಭೆಯಲ್ಲಿ `ಸಾಮಾಜಿಕ ಬಹಿಷ್ಕಾರ ವಿಧೇಯಕ-2025’ ಅಂಗೀಕಾರ : ಇನ್ಮುಂದೆ ಬಹಿಷ್ಕಾರಕ್ಕೆ 3 ವರ್ಷ ಜೈಲು, 1 ಲಕ್ಷ ದಂಡ ಫಿಕ್ಸ್.!
KARNATAKA

BIG NEWS : ವಿಧಾನಸಭೆಯಲ್ಲಿ `ಸಾಮಾಜಿಕ ಬಹಿಷ್ಕಾರ ವಿಧೇಯಕ-2025’ ಅಂಗೀಕಾರ : ಇನ್ಮುಂದೆ ಬಹಿಷ್ಕಾರಕ್ಕೆ 3 ವರ್ಷ ಜೈಲು, 1 ಲಕ್ಷ ದಂಡ ಫಿಕ್ಸ್.!

By kannadanewsnow5719/12/2025 6:15 AM
suvarna soudha belagavi

ಬೆಳಗಾವಿ : ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಕ್ಕೆ ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರ ದೊರಕಿತು.

ಯಾವುದೇ ವ್ಯಕ್ತಿ, ಕುಟುಂಬ ಅಥವಾ ಕುಟುಂಬದ ಸದಸರನ್ನು ಸಾಮಾಜಿಕವಾಗಿ ಬಹಿಷ್ಕರಿಸಿದರೆ ಅಪರಾಧವೆಂದ ಪರಿಗಣಿಸಿ 3 ವರ್ಷದವರೆಗೆ ಜೈಲು ಶಿಕ್ಷೆ, 1 ಲಕ್ಷ ರು. ದಂಡ ವಿಧಿಸಲು ಅವಕಾಶ ಕಲ್ಪಿಸಲು ರೂಪಿಸಿರುವ ‘ಕರ್ನಾಟಕ ಸಾಮಾಜಿಕ ಬಹಿ ಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿ ಹಾರ) ವಿಧೇಯಕ- 2025’ವು ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಲು ಅವ ಕಾಶ ಕಲ್ಪಿಸುವ ತಿದ್ದುಪಡಿವಿಧಾನ ಸಭೆಯಲ್ಲಿ ಸರ್ವಾನುಮತದಿಂದ ಅಂಗೀಕಾರಗೊಂಡಿದೆ.

ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ಗುರುವಾರದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ.ಮಹದೇಪ್ಪನವರು ಸಭೆಯ ಅಂಗೀಕಾರ ಕೋರಿ ವಿಧೇಯಕವನ್ನು ಪರ್ಯಾಲೋಚನೆಗೆ ತಂದರು.

ಅಸಂವಿಧಾನಿಕ ಆಚರಣೆಗಳಾದ ಜಾತಿ ಪಂಚಾಯಿತಿಗಳು ಹೇರುವ ಸಾಮಾಜಿಕ ಬಹಿಷ್ಕಾರ, ಕಿರುಕುಳ, ವಿವಿಧ ರೀತಿಯ ಶಿಕ್ಷೆಗಳನ್ನು ತಡೆಗಟ್ಟಿ ಸಾಮಾಜಿಕ ಬಹಿಷ್ಕಾರ ಪದ್ದತಿಯನ್ನು ಸಮಾಜದಿಂದ ನಿರ್ಮೂಲನೆ ಮಾಡುವುದಕ್ಕಾಗಿ ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025ನ್ನು ಸರ್ಕಾರ ಜಾರಿಗೆ ತರುತ್ತಿದೆ ಎಂದು ತಿಳಿಸಿದರು.

ವಿಧೇಯಕ್ಕೆ ಆಡಳಿತ ಹಾಗೂ ವಿರೋಧ ಪಕ್ಷದ ಶಾಸಕರು ಸಹ ಸಮ್ಮತಿ ಸೂಚಿಸಿ ಬೆಂಬಲ ನೀಡಿ ಮಾತನಾಡಿದರು. ಈ ವೇಳೆ ಶಾಸಕ ಟಿ.ಬಿ.ಜಯಚಂದ್ರ ಮಾತನಾಡಿ ವಿಧೇಯಕದ 12ನೇ ವಿಧಿಯಲ್ಲಿ ಸಂತ್ರಸ್ತ ಅಥವಾ ಆತನ ಕುಟುಂಬದ ಸದಸ್ಯರು ಪೊಲೀಸರಿಗೆ ಅಥವಾ ನೇರವಾಗಿ ಪ್ರಥಮ ದರ್ಜೆ ನಾಯಿಕ ಮ್ಯಾಜಿಸ್ಟ್ರೇಟರಿಗೆ ದೂರು ದಾಖಲಿಸಬೇಕು ಅವಕಾಶ ನೀಡಲಾಗಿದೆ. ವಿಧೇಯಕದ ಪರಿಣಾಮಕಾರಿ ಅನುಷ್ಠಾನಕ್ಕೆ ಅನುಕೂಲವಾಗುವಂತೆ ಸಾಮಾಜಿಕ ಬಹಿಷ್ಕಾರದಂತಹ ಪ್ರಕರಣಗಳು ಬೆಳಕಿಗೆ ಬಂದಾಗ ಪೊಲೀಸರು ಸಹ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಲು ವಿಧೇಯಕದಲ್ಲಿ ಅವಕಾಶ ನೀಡಿ ತಿದ್ದುಪಡಿ ತರುವಂತೆ ಸಚಿವ ಹೆಚ್.ಸಿ.ಮಹಾದೇವಪ್ಪನವರಲ್ಲಿ ಕೋರಿದರು.

ಅಂತಿಮವಾಗಿ ಪೊಲೀಸರಿಗೆ ಸ್ವಯಂ ಪ್ರೇರಿತ ದೂರು ದಾಖಲಿಸಲು ಅಧಿಕಾರ ನೀಡುವ ತಿದ್ದುಪಡಿಯೊಂದಿಗೆ ವಿಧೇಯಕಕ್ಕೆ ಸರ್ವಾನುಮತ ಅಂಗೀಕಾರ ದೊರಕಿತು.

BIG NEWS: `Social Boycott Bill-2025’ passed in the Assembly: From now on 3 years in prison 1 lakh fine fixed for boycott!
Share. Facebook Twitter LinkedIn WhatsApp Email

Related Posts

ರಾತ್ರಿ ಊಟ ಮತ್ತು ನಿದ್ರೆಯ ನಡುವೆ ಎಷ್ಟು ಗಂಟೆಗಳ ಅಂತರವಿರಬೇಕು ಗೊತ್ತಾ?

05/04/2026 6:30 AM1 Min Read

ಭಾರತೀಯ ಸೇನೆ ಸೇರ ಬಯಸುವವರಿಗೆ ಗುಡ್ ನ್ಯೂಸ್ : ಅಗ್ನಿವೀರ್ ನೇಮಕಾತಿಗೆ ಅರ್ಜಿ ಆಹ್ವಾನ | Agniveer Recruitment

05/04/2026 6:17 AM1 Min Read

ಸಂಧ್ಯಾಕಾಲದ ಬದುಕಿಗೆ ಪೊಲೀಸ್ ಇಲಾಖೆಯ ‘ಆಸರೆ’: ಕರ್ನಾಟಕದ 20,000 ಮನೆಗಳಲ್ಲಿ ಒಂಟಿ ವೃದ್ಧರ ವಾಸ!

05/04/2026 6:13 AM2 Mins Read
Recent News

Watch Video: ಸತ್ತ ಮಾನವೀಯತೆ: ಅಮ್ಮ ಎದ್ದೇಳು ಪ್ಲೀಸ್, ಪ್ರಜ್ಞಾಹೀನ ತಾಯಿಯ ಬಾಯಿಗೆ ನೀರು ಸುರಿದ ಕಂದನ ವೀಡಿಯೋ ವೈರಲ್

05/04/2026 6:41 AM

ALERT : ಮದುವೆಗೂ ಮುನ್ನ ಯುವತಿಯರಿಗೆ `ಸ್ಲಿಮ್’ ಆಗುವ ಕ್ರೇಜ್ : ಮಾರುಕಟ್ಟೆಯಲ್ಲಿ ಈ ಔಷಧಿಗೆ ದಿಢೀರ್ ಡಿಮ್ಯಾಂಡ್.!

05/04/2026 6:38 AM

ರಾತ್ರಿ ಊಟ ಮತ್ತು ನಿದ್ರೆಯ ನಡುವೆ ಎಷ್ಟು ಗಂಟೆಗಳ ಅಂತರವಿರಬೇಕು ಗೊತ್ತಾ?

05/04/2026 6:30 AM

ಶಬರಿಮಲೆ ವಿವಾದ: ಸುಪ್ರೀಂ ಕೋರ್ಟ್‌ನಿಂದ 9 ನ್ಯಾಯಾಧೀಶರ ಪೀಠ ರಚನೆ; ಏ. 7 ರಿಂದ ಅಂತಿಮ ವಿಚಾರಣೆ ಆರಂಭ!

05/04/2026 6:17 AM
State News
KARNATAKA

ರಾತ್ರಿ ಊಟ ಮತ್ತು ನಿದ್ರೆಯ ನಡುವೆ ಎಷ್ಟು ಗಂಟೆಗಳ ಅಂತರವಿರಬೇಕು ಗೊತ್ತಾ?

By kannadanewsnow5705/04/2026 6:30 AM KARNATAKA 1 Min Read

ನಮ್ಮ ಇಂದಿನ ಒತ್ತಡದ ಜೀವನಶೈಲಿಯಲ್ಲಿ, ತಡರಾತ್ರಿ ಊಟ ಮಾಡಿ ಕೂಡಲೇ ಹಾಸಿಗೆಗೆ ಶರಣಾಗುವುದು ಅನೇಕರ ರೂಢಿಯಾಗಿದೆ. ಆದರೆ, ತಿಂದ ತಕ್ಷಣ…

ಭಾರತೀಯ ಸೇನೆ ಸೇರ ಬಯಸುವವರಿಗೆ ಗುಡ್ ನ್ಯೂಸ್ : ಅಗ್ನಿವೀರ್ ನೇಮಕಾತಿಗೆ ಅರ್ಜಿ ಆಹ್ವಾನ | Agniveer Recruitment

05/04/2026 6:17 AM

ಸಂಧ್ಯಾಕಾಲದ ಬದುಕಿಗೆ ಪೊಲೀಸ್ ಇಲಾಖೆಯ ‘ಆಸರೆ’: ಕರ್ನಾಟಕದ 20,000 ಮನೆಗಳಲ್ಲಿ ಒಂಟಿ ವೃದ್ಧರ ವಾಸ!

05/04/2026 6:13 AM

ವಿದ್ಯಾರ್ಥಿಗಳೇ ಗಮನಿಸಿ : ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಏಪ್ರಿಲ್ 7 ಅಥವಾ 8ಕ್ಕೆ ಪ್ರಕಟ | Karnataka PUC Result

05/04/2026 6:08 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.