Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಕಮಲ್ ಹಾಸನ್ ಕ್ಷಮೆ ಕೇಳದಿದ್ದರೆ ಕರ್ನಾಟಕದಲ್ಲಿ ಸಿನಿಮಾ ಬ್ಯಾನ್ ಮಾಡುತ್ತೇವೆ : ಸಚಿವ ಶಿವರಾಜ್ ತಂಗಡಗಿ

31/05/2025 4:32 PM

BIG NEWS: ರಾಜ್ಯ ಸರ್ಕಾರದಿಂದ CSR ನಿಧಿಯಡಿ ಪಬ್ಲಿಕ್ ಶಾಲೆ ನಿರ್ಮಾಣ ಯೋಜನೆ ಜಾರಿಗೆ ನೋಡಲ್ ಅಧಿಕಾರಿಗಳ ನೇಮಕ

31/05/2025 4:23 PM

BREAKING : ಬೆಂಗಳೂರಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ : ಸ್ಥಳೀಯ ನಿವಾಸಿಗಳಲ್ಲಿ ಹೆಚ್ಚಿದ ಆತಂಕ!

31/05/2025 4:10 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home »  BIG NEWS : ರಾಜ್ಯದಲ್ಲಿ ವಿದ್ಯುತ್ ಸಂಪರ್ಕ ಸಮಸ್ಯೆಗೆ ಪರಿಹಾರ : ವಸತಿ, ವಾಣಿಜ್ಯ, ಕೈಗಾರಿಕೆ ಕಟ್ಟಡಗಳಿಗೆ `OC’ ಕಡ್ಡಾಯ.!
KARNATAKA

 BIG NEWS : ರಾಜ್ಯದಲ್ಲಿ ವಿದ್ಯುತ್ ಸಂಪರ್ಕ ಸಮಸ್ಯೆಗೆ ಪರಿಹಾರ : ವಸತಿ, ವಾಣಿಜ್ಯ, ಕೈಗಾರಿಕೆ ಕಟ್ಟಡಗಳಿಗೆ `OC’ ಕಡ್ಡಾಯ.!

By kannadanewsnow5730/05/2025 6:36 AM

ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ಸಂಪರ್ಕಗಳಿಗೆ ಸ್ವಾಧೀನಾನುಭವ ಪತ್ರ(ಒಸಿ) ಕಡ್ಡಾಯಗೊಳಿಸಿರುವುದರಿಂದ ವಸತಿ, ವಾಣಿಜ್ಯ, ಕೈಗಾರಿಕೆ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ಪಡೆದುಕೊಳ್ಳಲು ಸಮಸ್ಯೆಯಾಗುತ್ತಿದ್ದು, ಇದಕ್ಕೆ ಶೀಘ್ರವೇ ಪರಿಹಾರ ಕಲ್ಪಿಸುವುದಾಗಿ ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಸತಿ, ವಾಣಿಜ್ಯ ಹಾಗೂ ಕೈಗಾರಿಕೆ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಸಮಸ್ಯೆಯಾಗುತ್ತಿರುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿ ಶೀಘ್ರದಲ್ಲೇ ಪರಿಹಾರ ಕಂಡುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

ವಿದ್ಯುತ್ ಸಂಪರ್ಕಗಳಿಗೆ ಒಸಿ ಕಡ್ಡಾಯಗೊಳಿಸುವುದರಿಂದ ವಸತಿ, ವಾಣಿಜ್ಯ, ಕೈಗಾರಿಕೆ ಕಟ್ಟಡಗಳಿಗೆ ಆಗಿರುವ ಸಮಸ್ಯೆಗೆ ಪರಿಹಾರ ಕಲ್ಪಿಸುವ ಕುರಿತು ಕ್ರಮಗಳ ಬಗ್ಗೆ ವರದಿ ಸಲ್ಲಿಸಲು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎಂದು ಹೇಳಿದ್ದಾರೆ.

and industrial buildings! BIG NEWS: Solution to the electricity connection problem in the state: `OC' mandatory for residential commercial
Share. Facebook Twitter LinkedIn WhatsApp Email

Related Posts

BREAKING : ಕಮಲ್ ಹಾಸನ್ ಕ್ಷಮೆ ಕೇಳದಿದ್ದರೆ ಕರ್ನಾಟಕದಲ್ಲಿ ಸಿನಿಮಾ ಬ್ಯಾನ್ ಮಾಡುತ್ತೇವೆ : ಸಚಿವ ಶಿವರಾಜ್ ತಂಗಡಗಿ

31/05/2025 4:32 PM1 Min Read

BIG NEWS: ರಾಜ್ಯ ಸರ್ಕಾರದಿಂದ CSR ನಿಧಿಯಡಿ ಪಬ್ಲಿಕ್ ಶಾಲೆ ನಿರ್ಮಾಣ ಯೋಜನೆ ಜಾರಿಗೆ ನೋಡಲ್ ಅಧಿಕಾರಿಗಳ ನೇಮಕ

31/05/2025 4:23 PM1 Min Read

BREAKING : ಬೆಂಗಳೂರಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ : ಸ್ಥಳೀಯ ನಿವಾಸಿಗಳಲ್ಲಿ ಹೆಚ್ಚಿದ ಆತಂಕ!

31/05/2025 4:10 PM1 Min Read
Recent News

BREAKING : ಕಮಲ್ ಹಾಸನ್ ಕ್ಷಮೆ ಕೇಳದಿದ್ದರೆ ಕರ್ನಾಟಕದಲ್ಲಿ ಸಿನಿಮಾ ಬ್ಯಾನ್ ಮಾಡುತ್ತೇವೆ : ಸಚಿವ ಶಿವರಾಜ್ ತಂಗಡಗಿ

31/05/2025 4:32 PM

BIG NEWS: ರಾಜ್ಯ ಸರ್ಕಾರದಿಂದ CSR ನಿಧಿಯಡಿ ಪಬ್ಲಿಕ್ ಶಾಲೆ ನಿರ್ಮಾಣ ಯೋಜನೆ ಜಾರಿಗೆ ನೋಡಲ್ ಅಧಿಕಾರಿಗಳ ನೇಮಕ

31/05/2025 4:23 PM

BREAKING : ಬೆಂಗಳೂರಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ : ಸ್ಥಳೀಯ ನಿವಾಸಿಗಳಲ್ಲಿ ಹೆಚ್ಚಿದ ಆತಂಕ!

31/05/2025 4:10 PM

ಕುರಿಗಾಹಿಗಳಿಗೆ ಬಂದೂಕು ನೀಡೋದು ಸಮರ್ಪಕಗೊಳಿಸಿ : ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

31/05/2025 3:58 PM
State News
KARNATAKA

BREAKING : ಕಮಲ್ ಹಾಸನ್ ಕ್ಷಮೆ ಕೇಳದಿದ್ದರೆ ಕರ್ನಾಟಕದಲ್ಲಿ ಸಿನಿಮಾ ಬ್ಯಾನ್ ಮಾಡುತ್ತೇವೆ : ಸಚಿವ ಶಿವರಾಜ್ ತಂಗಡಗಿ

By kannadanewsnow0531/05/2025 4:32 PM KARNATAKA 1 Min Read

ಬೆಂಗಳೂರು : ತುಳುವಿನಿಂದ ಕನ್ನಡ ಹುಟ್ಟಿದ್ದು ಎಂದು ನಟ ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ ನೀಡಿದ್ದು ಅಲ್ಲದೆ, ನಾನು ಯಾವುದೇ…

BIG NEWS: ರಾಜ್ಯ ಸರ್ಕಾರದಿಂದ CSR ನಿಧಿಯಡಿ ಪಬ್ಲಿಕ್ ಶಾಲೆ ನಿರ್ಮಾಣ ಯೋಜನೆ ಜಾರಿಗೆ ನೋಡಲ್ ಅಧಿಕಾರಿಗಳ ನೇಮಕ

31/05/2025 4:23 PM

BREAKING : ಬೆಂಗಳೂರಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ : ಸ್ಥಳೀಯ ನಿವಾಸಿಗಳಲ್ಲಿ ಹೆಚ್ಚಿದ ಆತಂಕ!

31/05/2025 4:10 PM

ಕುರಿಗಾಹಿಗಳಿಗೆ ಬಂದೂಕು ನೀಡೋದು ಸಮರ್ಪಕಗೊಳಿಸಿ : ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

31/05/2025 3:58 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.