BIG NEWS : ಕನ್ನಡ ಚಿತ್ರರಂಗದಿಂದ ಬ್ಯಾನ್ ಆದರೂ ತನ್ನ ಹೇಳಿಕೆಯನ್ನ ಮತ್ತೆ ಸಮರ್ಥಿಸಿಕೊಂಡ ಸೋನು ನಿಗಮ್

ಬೆಂಗಳೂರು : ಕಾರ್ಯಕ್ರಮ ಒಂದರಲ್ಲಿ ಕನ್ನಡಿಗರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಸೋನು ನಿಗಮ್ ಅವರನ್ನು ಕನ್ನಡ ಚಿತ್ರರಂಗದಿಂದ ಬ್ಯಾನ್ ಮಾಡಿ ಫಿಲಂ ಚೇಂಬರ್ ನಿರ್ಧಾರ ಕೈಗೊಂಡಿತು ಈ ಕುರಿತು ಫಿಲಂ ಚೇಂಬರ್ ಅಧ್ಯಕ್ಷ ನರಸಿಂಹಲು ಅವರು ಸೋನು ನಿಗಮ್ ಅವರನ್ನು ಕನ್ನಡಿಗರ ಕ್ಷಮೆ ಕೇಳುವವರೆಗೂ ಬ್ಯಾನ್ ಮಾಡಲಾಗಿದೆ ಎಂದು ತಿಳಿಸಿದರು. ತನ್ನನ್ನು ಕನ್ನಡ ಚಿತ್ರರಂಗದಿಂದ ಬ್ಯಾನ್ ಮಾಡಿರುವ ವಿಚಾರ ತಿಳಿದರೂ ಸಹ ಸೋನು ನಿಗಮ್ ತಮ್ಮ ಹೇಳಿಕೆಯನ್ನು ಮತ್ತೆ ಸಮರ್ಥಿಸಿಕೊಂಡಿದ್ದಾರೆ. ಕನ್ನಡದಿಂದ ಸಹಕಾರ ಬೆನ್ನಲ್ಲೇ ಸೋನು … Continue reading BIG NEWS : ಕನ್ನಡ ಚಿತ್ರರಂಗದಿಂದ ಬ್ಯಾನ್ ಆದರೂ ತನ್ನ ಹೇಳಿಕೆಯನ್ನ ಮತ್ತೆ ಸಮರ್ಥಿಸಿಕೊಂಡ ಸೋನು ನಿಗಮ್