Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: ಪ್ರಕರಣಗಳ ಅಂತಿಮ ತೀರ್ಪು 3 ತಿಂಗಳೊಳಗೆ ಪ್ರಕಟಿಸಿ: ಹೈಕೋರ್ಟ್ ಗಳಿಗೆ ಸುಪ್ರೀಂ ಕೋರ್ಟ್ ಡೆಡ್ ಲೈನ್ ಫಿಕ್ಸ್

GOOD NEWS: ‘ಶಿಕ್ಷಕ ಹುದ್ದೆ’ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್; 30,000 ಅತಿಥಿ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ

RTI ನಿಯಮ ಪಾಲಿಸದ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಬಿಸಿ: ಈ ಮಾರ್ಗಸೂಚಿ ಪ್ರಕಟ, ಪಾಲನೆ ಕಡ್ಡಾಯ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಶೀಘ್ರ ಬೆಂಗಳೂರು-ಮಂಗಳೂರು ಮಧ್ಯ 2 ‘ವಂದೇ ಭಾರತ್’ ರೈಲು ಸೇವೆ ಆರಂಭ : ಸಚಿವ ಅಶ್ವಿನಿ ವೈಷ್ಣವ್
KARNATAKA

BIG NEWS : ಶೀಘ್ರ ಬೆಂಗಳೂರು-ಮಂಗಳೂರು ಮಧ್ಯ 2 ‘ವಂದೇ ಭಾರತ್’ ರೈಲು ಸೇವೆ ಆರಂಭ : ಸಚಿವ ಅಶ್ವಿನಿ ವೈಷ್ಣವ್

By ಸುರೇಶ್‌

ಬೆಂಗಳೂರು : ಮಂಗಳೂರು ಸೇರಿದಂತೆ ಕರಾವಳಿ ಕರ್ನಾಟಕ ಭಾಗದ ಜನರ ಬಹುದಿನಗಳ ಕನಸು ಶೀಘ್ರದಲ್ಲಿ ನನಸಾಗಲಿದೆ. ಹೌದು ಶೀಘ್ರದಲ್ಲಿ ಬೆಂಗಳೂರು-ಮಂಗಳೂರು ಕರಾವಳಿ ಭಾಗದ ಮಾರ್ಗದಲ್ಲಿ ಎರಡು ವಂದೇ ಭಾರತ್ ರೈಲು ಸೇವೆ ಆರಂಭಿಸಲಾಗುವುದು ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.

ಬೆಂಗಳೂರು-ಮಂಗಳೂರುಗೆ ಶೀಘ್ರದಲ್ಲಿ ವಂದೇ ಭಾರತ್​ ರೈಲು ಆರಂಭಿಸಲಾಗುವುದು ಎಂದರು. ಶಿರಾಡಿ ಘಾಟ್ ಭಾಗದ ಮಾರ್ಗದಲ್ಲಿ ವಿದ್ಯುದೀಕರಣ ಪೂರ್ಣವಾಗಿದೆ. ಇನ್ನೂ, ಹಲವು ಸುರಕ್ಷತಾ ಪರೀಕ್ಷೆಗಳು ನಡೆಯಬೇಕಿವೆ. ಸುರಕ್ಷತಾ ದೃಢೀಕರಣ ಪತ್ರ ಬಂದ ಬಳಿಕ, ಸಂಸದರು, ಜನಪ್ರತಿನಿಧಿಗಳು ಸೇರಿ ಎಲ್ಲರಿಂದ ಸಲಹೆ ಪಡೆದು ವಂದೇ ಭಾರತ್ ರೈಲು ಸೇವೆಯ ವೇಳಾಪಟ್ಟಿಯನ್ನು ಸಿದ್ಧಪಡಿಸಲಾಗುವುದು ಎಂದು ಸ್ಪಷ್ಟಪಡಿಸಿದರು.

ವಂದೇ ಭಾರತ್ ಕರ್ನಾಟಕದ ಕರಾವಳಿ ಭಾಗವನ್ನು ಸಂಪರ್ಕಿಸಲಿದೆ. ಮಂಗಳೂರು, ಉಡುಪಿ ಮುಖೇನ ಕಾರವಾರದವರೆಗೆ ವಂದೇ ಭಾರತ್ ರೈಲು ಸಂಚರಿಸಲಿದೆ. ಕರಾವಳಿ ಕರ್ನಾಟಕದ ಅತಿ ಉದ್ದದ ಮಾರ್ಗವನ್ನು ಸಂಪರ್ಕಿಸುವ ಕಾರಣ ಎರಡು ವಂದೇ ಭಾರತ್ ರೈಲು ಸೇವೆಯನ್ನು ಆರಂಭಿಸಲಾಗುವುದು.‌ ಒಂದು ಕೋಸ್ಟಲ್ ನಿಂದ ಬೆಂಗಳೂರು, ಮತ್ತೊಂದು ಬೆಂಗಳೂರಿನಿಂದ ಕೋಸ್ಟಲ್ ಜಿಲ್ಲೆಗಳಿಗೆ ವಂದೇ ಭಾರತ್ ರೈಲು ಓಡಾಡಲಿದೆ ಎಂದು ಸಚಿವರು ಮಾಹಿತಿ ನೀಡಿದರು.

Share. Facebook Twitter LinkedIn WhatsApp Email

Related Posts

GOOD NEWS: ‘ಶಿಕ್ಷಕ ಹುದ್ದೆ’ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್; 30,000 ಅತಿಥಿ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ

3 Mins Read

RTI ನಿಯಮ ಪಾಲಿಸದ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಬಿಸಿ: ಈ ಮಾರ್ಗಸೂಚಿ ಪ್ರಕಟ, ಪಾಲನೆ ಕಡ್ಡಾಯ!

2 Mins Read

Guest Teacher: ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ 30,337 ಅಥಿತಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

2 Mins Read
Recent News

BIG NEWS: ಪ್ರಕರಣಗಳ ಅಂತಿಮ ತೀರ್ಪು 3 ತಿಂಗಳೊಳಗೆ ಪ್ರಕಟಿಸಿ: ಹೈಕೋರ್ಟ್ ಗಳಿಗೆ ಸುಪ್ರೀಂ ಕೋರ್ಟ್ ಡೆಡ್ ಲೈನ್ ಫಿಕ್ಸ್

GOOD NEWS: ‘ಶಿಕ್ಷಕ ಹುದ್ದೆ’ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್; 30,000 ಅತಿಥಿ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ

RTI ನಿಯಮ ಪಾಲಿಸದ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಬಿಸಿ: ಈ ಮಾರ್ಗಸೂಚಿ ಪ್ರಕಟ, ಪಾಲನೆ ಕಡ್ಡಾಯ!

Guest Teacher: ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ 30,337 ಅಥಿತಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

State News
KARNATAKA

GOOD NEWS: ‘ಶಿಕ್ಷಕ ಹುದ್ದೆ’ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್; 30,000 ಅತಿಥಿ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ

By ವಸಂತ ಬಿ ಈಶ್ವರಗೆರೆ KARNATAKA 3 Mins Read

ಬೆಂಗಳೂರು: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರ ಕಛೇರಿಯು 2026-27 ನೇ ಶೈಕ್ಷಣಿಕ ವರ್ಷಕ್ಕೆ ಸಂಬಂಧಿಸಿದಂತೆ ರಾಜ್ಯದ ಸರ್ಕಾರಿ…

RTI ನಿಯಮ ಪಾಲಿಸದ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಬಿಸಿ: ಈ ಮಾರ್ಗಸೂಚಿ ಪ್ರಕಟ, ಪಾಲನೆ ಕಡ್ಡಾಯ!

Guest Teacher: ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ 30,337 ಅಥಿತಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

ಕರ್ನಾಟಕದ ನೂತನ ಸಿಎಂ ಆಗಿ ಡಿ.ಕೆ.ಶಿವಕುಮಾರ್ ಗೆ ಪಟ್ಟಾಭಿಷೇಕ: ಗೋಧೂಳಿ ಮುಹೂರ್ತದಲ್ಲಿ ಪ್ರಮಾಣ ವಚನ ಸ್ವೀಕಾರ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.