BIG NEWS : ಶೀಘ್ರವೆ ಹೈಕಮಾಂಡ್ ಎಲ್ಲದಕ್ಕೂ ತೆರೆ ಎಳೆಯುತ್ತೆ : MLC ಡಾ.ಯತೀಂದ್ರ ಸಿದ್ದರಾಮಯ್ಯ

ಮಂಡ್ಯ : ಎರಡುವರೆ ವರ್ಷಕ್ಕೆ ಸಿಎಂ ಬದಲಾವಣೆ ಬಗ್ಗೆ ಯಾರಿಗೂ ಗೊತ್ತಿಲ್ಲ ಸಿಎಂ ಬದಲಾವಣೆಯ ಬಗ್ಗೆ ಗೊತ್ತಿಲ್ಲ ಅಂದಮೇಲೆ ಆ ಕುರಿತು ಚರ್ಚೆ ಮಾಡುವ ಅವಶ್ಯಕತೆಯೇ ಇಲ್ಲ. ಹೈಕಮಾಂಡ್ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಬದ್ಧರಾಗಿರುತ್ತಾರೆ. ಶೀಘ್ರದಲ್ಲಿಯೇ ಎಲ್ಲದಕ್ಕೂ ಹೈಕಮಾಂಡ್ ತೆರೆ ಎಳೆಯುತ್ತಾರೆ ಎಂದು ಮಂಡ್ಯದಲ್ಲಿ ಕುರುಬ ಸಮುದಾಯದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಡಾ.ಯತಿಂದ್ರ ಹೇಳಿಕೆ ನೀಡಿದರು. ರಾಜ್ಯದಲ್ಲಿ ಯಾವುದೇ ಯುದ್ಧ ಅಥವಾ ಯಾವುದೇ ಘರ್ಷಣೆ ಇಲ್ಲ ಹೈಕಮಾಂಡ್ ಯಾವುದೇ ಸೂಚನೆ ಕೊಟ್ಟಿಲ್ಲ … Continue reading BIG NEWS : ಶೀಘ್ರವೆ ಹೈಕಮಾಂಡ್ ಎಲ್ಲದಕ್ಕೂ ತೆರೆ ಎಳೆಯುತ್ತೆ : MLC ಡಾ.ಯತೀಂದ್ರ ಸಿದ್ದರಾಮಯ್ಯ