BIG NEWS : ರಾಜ್ಯದ ಖಾಸಗಿ ಅನುದಾನಿತ ಕಾಲೇಜು ಸಿಬ್ಬಂದಿಗಳಿಗೆ `ವಿಶೇಷ ಸಾಂದರ್ಭಿಕ ರಜೆ’ : ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು : ಖಾಸಗಿ ಅನುದಾನಿತ ಕಾಲೇಜುಗಳ ಸಿಬ್ಬಂದಿಗಳಿಗೆ ರಜೆ (ವಿಶೇಷ ಸಾಂರ್ಭಿಕ ರಜೆ) ಸೌಲಭ್ಯಗಳನ್ನು ಮಂಜೂರು ಮಾಡುವ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಖಾಸಗಿ ಅನುದಾನಿತ ಕಾಲೇಜಿನ ನೌಕರರಿಗೆ ವೈದ್ಯರ ಸಲಹೆ ಮೇರೆಗೆ ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿರುವ ಸಿಬ್ಬಂದಿಗಳಿಗೆ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡುವ ಕುರಿತು ಸರ್ಕಾರವನ್ನು ಉಲ್ಲೇಖ(1)ರಲ್ಲಿ ಕೋರಲಾಗಿತ್ತು. ಸದರಿ ಪ್ರಸ್ತಾವನೆಯನ್ನು ಪರಿಶೀಲಿಸಿದ ಸರ್ಕಾರವು “ರಾಜ್ಯ ಸರ್ಕಾರಿ ನೌಕರರಿಗೆ ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿರುವ ನೌಕರರಿಗೆ ವೈದ್ಯರ ಸಲಹೆ … Continue reading BIG NEWS : ರಾಜ್ಯದ ಖಾಸಗಿ ಅನುದಾನಿತ ಕಾಲೇಜು ಸಿಬ್ಬಂದಿಗಳಿಗೆ `ವಿಶೇಷ ಸಾಂದರ್ಭಿಕ ರಜೆ’ : ಸರ್ಕಾರದಿಂದ ಮಹತ್ವದ ಆದೇಶ