BIG NEWS : ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ʻಶೃಂಗೇರಿ ಪೋಕ್ಸೋʼ ಪ್ರಕರಣ : ನಾಲ್ವರು ಆರೋಪಿಗಳಿಗೆ ಶಿಕ್ಷೆ ಪ್ರಕಟ

ಚಿಕ್ಕಮಗಳೂರು : ಹಣಕ್ಕಾಗಿ ತಾಯಿಯೇ ಅಪ್ರಾಪ್ತ ಮಗಳನ್ನ ವೇಶ್ಯಾವಾಟಿಕೆಗೆ  ದೂಡಿದ್ದ ಪ್ರಕರಣಕ್ಕೆ ಬಂಧಿಸಿದಂತೆ ಚಿಕ್ಕಮಗಳೂರು ಜಿಲ್ಲಾ ಹೆಚ್ಚುವರಿ ಸತ್ರ ನ್ಯಾಯಾಲಯವು ನಾಲ್ವರು ಆರೋಪಿಗಳಿಗೆ ಶಿಕ್ಷಿ ವಿಧಿಸಿದೆ. ಚಿಕ್ಕಮಗಳುರು ಜಿಲ್ಲೆಯ ಶೃಂಗೇರಿ ತಾಲೂಕಿನಲ್ಲಿ ಹಣಕ್ಕಾಗಿ ತಾಯಿಯೇ ಅಪ್ರಾಪ್ತ ಮಗಳನ್ನ ವೇಶ್ಯಾವಾಟಿಕೆಗೆ ದೂಡಿದ್ದ ಪ್ರಕರಣಕ್ಕೆ ಬಂಧಿಸಿದಂತೆ ಬಾಲಕಿಯ ತಾಯಿ ಸೇರಿದಂತೆ ನಾಲ್ಕು ಜನರ ಮೇಲೆ ಆರೋಪ ಸಾಬೀತಾಗಿತ್ತು ಸಂತ್ರಸ್ತೆ ಬಾಲಕಿ ತಾಯಿ ಗೀತಾ ಮತ್ತು ಆಕೆಗೆ ಸಹಾಯ ಮಾಡಿದ್ದ ಗಿರೀಶ್, ದೇವಿಶರಣ್​​, ಅಭಿನಂದನ್ ಅಲಿಯಾಸ್ ಸ್ಮಾಲ್ ಅಭಿಗೆ ತಲಾ 25 … Continue reading BIG NEWS : ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ʻಶೃಂಗೇರಿ ಪೋಕ್ಸೋʼ ಪ್ರಕರಣ : ನಾಲ್ವರು ಆರೋಪಿಗಳಿಗೆ ಶಿಕ್ಷೆ ಪ್ರಕಟ