Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸೈಪ್ರಸ್ ಅಧ್ಯಕ್ಷರಿಗೆ ‘ಕಾಶ್ಮೀರಿ ರೇಷ್ಮೆ ಕಾರ್ಪೆಟ್’, ಪ್ರಥಮ ಮಹಿಳೆಗೆ ‘ಬೆಳ್ಳಿ ಕ್ಲಚ್ ಪರ್ಸ್’ ಉಡುಗೊರೆಯಾಗಿ ನೀಡಿದ ‘ಪ್ರಧಾನಿ ಮೋದಿ’

16/06/2025 7:55 PM

BIG NEWS : `SSLC ಪರೀಕ್ಷೆ-3’ ನೋಂದಣಿ : ಪುನರಾವರ್ತಿತ, ಫಲಿತಾಂಶ ಉತ್ತಮಪಡಿಸಿಕೊಳ್ಳುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

16/06/2025 7:51 PM

BREAKING : ರಾಜ್ಯದಲ್ಲಿ ಖಾಸಗಿಯಾಗಿ ಪ್ರಾಥಮಿಕ, ಪ್ರೌಢಶಾಲೆಗಳನ್ನು ಪ್ರಾರಂಭಿಸಲು ನೋಂದಣಿ ವಿಸ್ತರಣೆ : ರಾಜ್ಯ ಸರ್ಕಾರ ಆದೇಶ

16/06/2025 7:43 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : `SSLC ಪರೀಕ್ಷೆ-3’ ನೋಂದಣಿ : ಪುನರಾವರ್ತಿತ, ಫಲಿತಾಂಶ ಉತ್ತಮಪಡಿಸಿಕೊಳ್ಳುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ
KARNATAKA

BIG NEWS : `SSLC ಪರೀಕ್ಷೆ-3’ ನೋಂದಣಿ : ಪುನರಾವರ್ತಿತ, ಫಲಿತಾಂಶ ಉತ್ತಮಪಡಿಸಿಕೊಳ್ಳುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

By kannadanewsnow5716/06/2025 7:51 PM

ಬೆಂಗಳೂರು : 2025ರ ಎಸ್ ಎಸ್ ಎಲ್ ಸಿ ಪರೀಕ್ಷೆ-3ಕ್ಕೆ ಪುನರಾವರ್ತಿತ ಮತ್ತು ಫಲಿತಾಂಶ ಉತ್ತಮಪಡಿಸಿಕೊಳ್ಳುವ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಳ್ಳುವ ಕುರಿತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾರ್ಗಸೂಚಿ ಪ್ರಕಟಿಸಿದೆ.

2025ರ ಎಸ್.ಎಸ್.ಎಲ್.ಸಿ ಪರೀಕ್ಷೆ-1 ಮತ್ತು ಪರೀಕ್ಷೆ-2ಕ್ಕೆ ನೋಂದಾಯಿಕೊಂಡು ಪರೀಕ್ಷೆಗೆ ಗೈರು ಹಾಜರಾದ ಪೂರ್ಣಗೊಳಿಸದ [Not Completed] / ಹಿಂದಿನ ಸಾಲಿನಲ್ಲಿ ಅನುತ್ತೀರ್ಣರಾದ ಹಾಗೂ ಫಲಿತಾಂಶ /ಉತ್ತಮಪಡಿಸಿಕೊಳ್ಳುವ ಅಭ್ಯರ್ಥಿಗಳಿಗೆ 2025ರ ಜುಲೈ ಮಾಹೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ-3ನ್ನು ನಡೆಸಲಾಗುವುದು. ಈ ಹಿನ್ನೆಲೆಯಲ್ಲಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

1. 2024ರ ಎಸ್.ಎಸ್.ಎಲ್.ಸಿ ಪರೀಕ್ಷೆ ಪೂರ್ಣಗೊಳಿಸದ [Not Completed], 2025ರ ಪರೀಕ್ಷೆ-1 ಮತ್ತು ಪರೀಕ್ಷೆ-2ಕ್ಕೆ ನೋಂದಾಯಿಸಿಕೊಂಡು ಗೈರು ಹಾಜರಾಗಿರುವ ಹಾಗೂ ಫಲಿತಾಂಶ ಉತ್ತಮಪಡಿಸಿಕೊಳ್ಳುವ https://kseab.karnataka.gov.in ಜಾಲತಾಣದ ಶಾಲಾ ಲಾಗಿನ್ ಮೂಲಕ ಪರೀಕ್ಷೆ-3ಕ್ಕೆ ನೋಂದಣಿ ಮಾಡುವುದು. ಶಾಲಾ ಲಾಗಿನ್ನಲ್ಲಿ Registration for 2025 Exam-32 ENTER REGISTER NUMBER ಎನ್ನುವ ಆಯ್ಕೆ ದೊರಕುತ್ತದೆ. ಈ ಆಯ್ಕೆಯಲ್ಲಿ ವಿದ್ಯಾರ್ಥಿಗಳ ನೋಂದಣೆ ಸಂಖ್ಯೆಯನ್ನು ನಮೂದು ಮಾಡಲು ಅವಕಾಶ ನೀಡಲಾಗಿದೆ. ಪರೀಕ್ಷೆಗೆ ನೋಂದಾಯಿಸಿಕೊಳ್ಳುವ ವಿದ್ಯಾರ್ಥಿಯ ನೋಂದಣಿ ಸಂಖ್ಯೆಯನ್ನು ನಮೂದು ಮಾಡಿ Submit ಕೊಟ್ಟಾಗ ಆ ವಿದ್ಯಾರ್ಥಿಯ ವಿವರಗಳು, ವಿದ್ಯಾರ್ಥಿಯ ಹೆಸರು, ತಂದೆಯ ಹೆಸರು, ತಾಯಿಯ ಹೆಸರು, ಮಾಧ್ಯಮ, ದೈಹಿಕ ಸ್ಥಿತಿ, ಜನ್ಮ ದಿನಾಂಕ, ಪರೀಕ್ಷೆ ತೆಗೆದುಕೊಳ್ಳುತ್ತಿರುವ ವಿಷಯಗಳು ತೆರೆದುಕೊಳ್ಳುತ್ತವೆ. ಪುನರಾವರ್ತಿತ ಅಭ್ಯರ್ಥಿಗಳಿಗೆ ಇವುಗಳಲ್ಲಿ ಯಾವುದೇ ಬದಲಾವಣೆ ಮಾಡಲು ಅವಕಾಶವಿರುವುದಿಲ್ಲ. ಫಲಿತಾಂಶ ಉತ್ತಮಪಡಿಸಿಕೊಳ್ಳುವ ವಿದ್ಯಾರ್ಥಿಗಳಿಗೆ ತಾವು ಇಚ್ಚಿಸುವ ವಿಷಯಗಳ ಪರೀಕ್ಷೆ ಬರೆಯಲು ವಿಷಯಗಳನ್ನು ಆಯ್ಕೆಮಾಡಿಕೊಳ್ಳಲು ಅವಕಾಶವಿರುತ್ತದೆ.

2024ರ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದು ಅನುತ್ತೀರ್ಣಗೊಂಡ ವಿದ್ಯಾರ್ಥಿಗಳ ಹಾಗೂ 2025ರ ಎಸ್.ಎಸ್.ಎಲ್.ಸಿ ಪರೀಕ್ಷೆ-1 ಮತ್ತು 2ಕ್ಕೆ ನೋಂದಾಯಿಸಿಕೊಂಡು ಪೂರ್ಣಗೊಳಿಸದ [Not Completed] ಹಾಗೂ ಫಲಿತಾಂಶ ಉತ್ತಮಪಡಿಸಿಕೊಳ್ಳುವ ವಿದ್ಯಾರ್ಥಿಗಳ ಭಾವಚಿತ್ರ ಮತ್ತು ಸಹಿಗಳು ಮಂಡಳಿಯಲ್ಲಿ ಲಭ್ಯವಿದ್ದು, ಸದರಿ ಅಭ್ಯರ್ಥಿಗಳು ಈ ಪೂರಕ ಪರೀಕ್ಷೆಗೆ ನೋಂದಾಯಿಸಿಕೊಂಡಲ್ಲಿ ಪುನ: ಇವರುಗಳ ಭಾವಚಿತ್ರ ಮತ್ತು ಸಹಿಗಳನ್ನು ಅಪ್ಲೋಡ್ ಮಾಡುವ ಅವಶ್ಯಕತೆ ಇರುವುದಿಲ್ಲ.

2. ಮಂಡಳಿ ನಿಗದಿಪಡಿಸಿರುವ ಅಂತಿಮ ದಿನಾಂಕ “ಸಾರ್ವತ್ರಿಕ ರಜಾ ದಿನ” ಎಂಬುದಾಗಿ ಘೋಷಿಸಿದ್ದಲ್ಲಿ ಮಾರನೇ ಕೆಲಸದ ದಿನವನ್ನು ಕೊನೆಯ ದಿನಾಂಕವೆಂದು ಪರಿಗಣಿಸುವುದು. ಈ ಕೆಳಗೆ ನಮೂದಿಸಿರುವ ಮಂಡಳಿಯ ಅಧಿಕಾರಿಗಳು ಮತ್ತು ಉಸ್ತುವಾರಿ ನಿರ್ವಹಿಸುವ ಜಿಲ್ಲೆಗಳ ವಿವರಗಳನ್ನು ನೀಡಿದೆ. ಸಂಬಂಧಿಸಿದ ಶಾಲಾ ಮುಖ್ಯಸ್ಥರು ತಮ್ಮ ಜಿಲ್ಲೆಗೆ ಸಂಬಂಧಿಸಿದ ಅಧಿಕಾರಿಗಳ ಹೆಸರನ್ನು ಲಕೋಟೆಯ ಮೇಲೆ ತಪ್ಪದೇ ಬರೆಯಬೇಕು.

BIG NEWS: `SSLC Exam-3’ Registration: Here is important information for students repeating and improving their results
Share. Facebook Twitter LinkedIn WhatsApp Email

Related Posts

BREAKING : ರಾಜ್ಯದಲ್ಲಿ ಖಾಸಗಿಯಾಗಿ ಪ್ರಾಥಮಿಕ, ಪ್ರೌಢಶಾಲೆಗಳನ್ನು ಪ್ರಾರಂಭಿಸಲು ನೋಂದಣಿ ವಿಸ್ತರಣೆ : ರಾಜ್ಯ ಸರ್ಕಾರ ಆದೇಶ

16/06/2025 7:43 PM3 Mins Read

BIG NEWS : ರಾಜ್ಯದ ಎಲ್ಲಾ ಶಾಲೆಗಳಲ್ಲಿ ಪ್ರತಿ ತಿಂಗಳು 3 ನೇ ಶನಿವಾರ `ಬ್ಯಾಗ್ ಲೆಸ್ ಡೇ’ : ಶಿಕ್ಷಣ ಇಲಾಖೆ ಮಹತ್ವದ ಆದೇಶ.!

16/06/2025 7:32 PM1 Min Read

ರಾಜ್ಯದ 4 ಸರ್ಕಾರಿ ರಕ್ತ ಕೇಂದ್ರಗಳನ್ನು ರೀಜನಲ್ ಸೆಂಟರ್ ಆಫ್ ಎಕ್ಸಲೆನ್ಸ್ ರಕ್ತ ಕೇಂದ್ರಗಳಾಗಿ ಮೇಲ್ದರ್ಜೇಗೆ

16/06/2025 7:28 PM2 Mins Read
Recent News

ಸೈಪ್ರಸ್ ಅಧ್ಯಕ್ಷರಿಗೆ ‘ಕಾಶ್ಮೀರಿ ರೇಷ್ಮೆ ಕಾರ್ಪೆಟ್’, ಪ್ರಥಮ ಮಹಿಳೆಗೆ ‘ಬೆಳ್ಳಿ ಕ್ಲಚ್ ಪರ್ಸ್’ ಉಡುಗೊರೆಯಾಗಿ ನೀಡಿದ ‘ಪ್ರಧಾನಿ ಮೋದಿ’

16/06/2025 7:55 PM

BIG NEWS : `SSLC ಪರೀಕ್ಷೆ-3’ ನೋಂದಣಿ : ಪುನರಾವರ್ತಿತ, ಫಲಿತಾಂಶ ಉತ್ತಮಪಡಿಸಿಕೊಳ್ಳುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

16/06/2025 7:51 PM

BREAKING : ರಾಜ್ಯದಲ್ಲಿ ಖಾಸಗಿಯಾಗಿ ಪ್ರಾಥಮಿಕ, ಪ್ರೌಢಶಾಲೆಗಳನ್ನು ಪ್ರಾರಂಭಿಸಲು ನೋಂದಣಿ ವಿಸ್ತರಣೆ : ರಾಜ್ಯ ಸರ್ಕಾರ ಆದೇಶ

16/06/2025 7:43 PM

ಮ್ಯಾಜಿಸ್ಟ್ರೇಟ್ ಅನುಮೋದನೆ ಇಲ್ಲದೆ ಪೊಲೀಸರು ಬ್ಯಾಂಕ್ ಖಾತೆ ಮುಟ್ಟುಗೋಲು ಹಾಕಿಕೊಳ್ಳುವಂತಿಲ್ಲ: ಹೈಕೋರ್ಟ್

16/06/2025 7:37 PM
State News
KARNATAKA

BIG NEWS : `SSLC ಪರೀಕ್ಷೆ-3’ ನೋಂದಣಿ : ಪುನರಾವರ್ತಿತ, ಫಲಿತಾಂಶ ಉತ್ತಮಪಡಿಸಿಕೊಳ್ಳುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

By kannadanewsnow5716/06/2025 7:51 PM KARNATAKA 2 Mins Read

ಬೆಂಗಳೂರು : 2025ರ ಎಸ್ ಎಸ್ ಎಲ್ ಸಿ ಪರೀಕ್ಷೆ-3ಕ್ಕೆ ಪುನರಾವರ್ತಿತ ಮತ್ತು ಫಲಿತಾಂಶ ಉತ್ತಮಪಡಿಸಿಕೊಳ್ಳುವ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಳ್ಳುವ…

BREAKING : ರಾಜ್ಯದಲ್ಲಿ ಖಾಸಗಿಯಾಗಿ ಪ್ರಾಥಮಿಕ, ಪ್ರೌಢಶಾಲೆಗಳನ್ನು ಪ್ರಾರಂಭಿಸಲು ನೋಂದಣಿ ವಿಸ್ತರಣೆ : ರಾಜ್ಯ ಸರ್ಕಾರ ಆದೇಶ

16/06/2025 7:43 PM

BIG NEWS : ರಾಜ್ಯದ ಎಲ್ಲಾ ಶಾಲೆಗಳಲ್ಲಿ ಪ್ರತಿ ತಿಂಗಳು 3 ನೇ ಶನಿವಾರ `ಬ್ಯಾಗ್ ಲೆಸ್ ಡೇ’ : ಶಿಕ್ಷಣ ಇಲಾಖೆ ಮಹತ್ವದ ಆದೇಶ.!

16/06/2025 7:32 PM

ರಾಜ್ಯದ 4 ಸರ್ಕಾರಿ ರಕ್ತ ಕೇಂದ್ರಗಳನ್ನು ರೀಜನಲ್ ಸೆಂಟರ್ ಆಫ್ ಎಕ್ಸಲೆನ್ಸ್ ರಕ್ತ ಕೇಂದ್ರಗಳಾಗಿ ಮೇಲ್ದರ್ಜೇಗೆ

16/06/2025 7:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.