BIG NEWS : ಆಗಸ್ಟ್ 10ರೊಳಗೆ `SSLC’ ಫಲಿತಾಂಶ : ಸಚಿವ ಸುರೇಶ್ ಕುಮಾರ್

ಬೆಂಗಳೂರು : ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಎಸ್ಎಸ್ಎಲ್ ಸಿ ಪರೀಕ್ಷೆ ಜುಲೈ 19 ಮತ್ತು 22 ರಂದು ನಡೆಯಲಿದ್ದು, ಆಗಸ್ಟ್ 10ರೊಳಗೆ ಎಸ್ಎಸ್ಎಲ್ ಸಿ ಪರೀಕ್ಷೆಗಳ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಜಸ್ಟ್ ಡಯಲ್ ಕಂಪನಿಯ 40.95ರಷ್ಟು ಷೇರುಗಳನ್ನು 3,497 ಕೋಟಿ ರೂ. ಗೆ ಖರೀದಿಸಿದ ರಿಲಾಯನ್ಸ್ ರೀಟೈಲ್ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುರೇಶ್ ಕುಮಾರ್, ಈ ಬಾರಿಯ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಕೇವಲ ಬಹು ಆಯ್ಕೆ ಮಾದರಿ ಉತ್ತರಗಳಲ್ಲಿ … Continue reading BIG NEWS : ಆಗಸ್ಟ್ 10ರೊಳಗೆ `SSLC’ ಫಲಿತಾಂಶ : ಸಚಿವ ಸುರೇಶ್ ಕುಮಾರ್