Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಟೆಕ್ ಬ್ರೀತ್’ ಎಂದರೇನು.? ತಜ್ಞರಿಂದ ಶಾಕಿಂಗ್ ಸತ್ಯ ಬಹಿರಂಗ!

09/02/2026 5:44 PM

BREAKING : ‘SIR ಪೂರ್ಣಗೊಳಿಸಲು ಯಾವುದೇ ಅಡೆತಡೆಗಳನ್ನ ಸೃಷ್ಟಿಸುವುದಿಲ್ಲ’ : ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

09/02/2026 5:28 PM

ವಿಶ್ವಾದ್ಯಂತ 560ಕ್ಕೂ ಹೆಚ್ಚು ಪ್ರೀಮಿಯಂ ಮತ್ತು ಐಷಾರಾಮಿ ಹೋಟೆಲ್‌ನೊಂದಿಗೆ ಮೇಕ್‌ ಮೈ ಟ್ರಿಪ್‌ ಪಾಲುದಾರಿಕೆ ಘೋಷಣೆ

09/02/2026 5:27 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ಎಲ್ಲಾ `KPS’ ಶಾಲೆಗಳಲ್ಲಿ ಆಂಗ್ಲ ಮಾಧ್ಯಮದ ವಿಭಾಗಗಳ ಪ್ರಾರಂಭ : ಶಿಕ್ಷಣ ಇಲಾಖೆ ಮಹತ್ವದ ಆದೇಶ!
KARNATAKA

BIG NEWS : ರಾಜ್ಯದ ಎಲ್ಲಾ `KPS’ ಶಾಲೆಗಳಲ್ಲಿ ಆಂಗ್ಲ ಮಾಧ್ಯಮದ ವಿಭಾಗಗಳ ಪ್ರಾರಂಭ : ಶಿಕ್ಷಣ ಇಲಾಖೆ ಮಹತ್ವದ ಆದೇಶ!

By kannadanewsnow5724/11/2024 5:37 AM

ಬೆಂಗಳೂರು : ಪ್ರಸ್ತುತ ನಡೆಯುತ್ತಿರುವ ಕೆ.ಪಿ.ಎಸ್ ಶಾಲೆಗಳಲ್ಲಿ ಆಂಗ್ಲ ಮಾಧ್ಯಮದ ದ್ವಿಭಾಷಾ ಮಾಧ್ಯಮ ತರಗತಿಗಳ ಜೊತೆಗೆ ಹೆಚ್ಚುವರಿಯಾಗಿ ಆಂಗ್ಲ ಮಾಧ್ಯಮದ ವಿಭಾಗಗಳನ್ನು ಪ್ರಾರಂಭಿಸುವ ಬಗ್ಗೆ ರಾಜ್ಯ ಶಿಕ್ಷಣ ಇಲಾಖೆಯು ಮಹತ್ವದ ಆದೇಶ ಹೊರಡಿಸಿದೆ.

ವಿಷಯಾನ್ವಯವಾಗಿ ಉಲ್ಲೇಖ-1ರನ್ವಯ ಸರ್ಕಾರಿ ಶಾಲೆಗಳ ಬಲವರ್ಧನೆ ಸಂಬಂಧ ಪ್ರಸ್ತುತ ನಡೆಯುತ್ತಿರುವ 286 ಕೆ.ಪಿ.ಎಸ್ ಶಾಲೆಗಳ ಪೈಕಿ ಮಕ್ಕಳ ದಾಖಲಾತಿ ಹೆಚ್ಚಿರುವ ಕೆಲವು ಆಯ್ದ ಶಾಲೆಗಳಲ್ಲಿ 42 ಪೂರ್ವ ಪ್ರಾಥಮಿಕ (ಎಲ್.ಕೆ.ಜಿ) ಮತ್ತು 51 ಒಂದನೇ ತರಗತಿ ಶಾಲೆಗಳಲ್ಲಿ ಹಾಲಿ ನಡೆಯುತ್ತಿರುವ ಮಾಧ್ಯಮದಲ್ಲಿ ಹೆಚ್ಚುವರಿಯಾಗಿ ಅಂಗ್ಲ ಮಾಧ್ಯಮದ ವಿಭಾಗಗಳನ್ನು ಪ್ರಾರಂಭಿಸುವ ಕುರಿತು ಸರ್ಕಾರದ ಅನುಮೋದನೆ ಕೋರಲಾಗಿರುತ್ತದೆ.

ಉಲ್ಲೇಖ-2ರನ್ವಯ ಸರ್ಕಾರವು ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಒಟ್ಟು 286 ಕರ್ನಾಟಕ ಪಬ್ಲಿಕ್ ಶಾಲೆಗಳ ಪೈಕಿ ಈ ಆದೇಶದ ಅನುಬಂಧ-1ರಲ್ಲಿನ 42 ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಆಂಗ್ಲ ಮಾಧ್ಯಮದಲ್ಲಿ ಹೆಚ್ಚುವರಿಯಾಗಿ ಎಲ್.ಕೆ.ಜಿ ತರಗತಿಗಳನ್ನು ಪ್ರಾರಂಭಿಸಲು ಮತ್ತು ಅನುಬಂಧ. 2ರಲ್ಲಿನ 51 ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ 1ನೇ ತರಗತಿಯ ಅಂಗ್ಲ ಮಾಧ್ಯಮದಲ್ಲಿ ಹೆಚ್ಚುವರಿ ವಿಭಾಗವನ್ನು 2024-25ನೇ ಸಾಲಿನಿಂದ ಪ್ರಾರಂಭಿಸಲು ಕೆಳಕಂಡ ಷರತ್ನುಗಳಿಗೊಳಪಟ್ಟು ಸರ್ಕಾರವು ಅನುಮೋದನೆ ನೀಡಲಾಗಿರುತ್ತದೆ

ಷರತ್ತುಗಳು

1. ಇದರಿಂದ ಉಂಟಾಗುವ ಹೆಚ್ಚುವರಿ ವೆಚ್ಚಗಳನ್ನು 2024-25ನೇ ಸಾಲಿನ ಆಯವ್ಯಯದಲ್ಲಿ ಕೆ.ಪಿ.ಎಸ್. ಶಾಲೆಗಳಿಗೆ ನಿಗಧಿಪಡಿಸಲಾದ ಅನುದಾನದಲ್ಲಿ ಭರಿಸುವುದು.

2. ಪ್ರಸ್ತಾಪಿತ 51 ಕೆ.ಪಿ.ಎಸ್‌ಗಳಲ್ಲಿ 1ನೇ ತರಗತಿಯ ಹೆಚ್ಚುವರಿ ವಿಭಾಗವನ್ನು ಪ್ರಾರಂಭಿಸಲು ಅವಶ್ಯವಿರುವ ಶಿಕ್ಷಕರನ್ನು ಪ್ರಾಥಮಿಕ ಶಾಲಾ ಶಿಕ್ಷಕರ ಮರು ನಿಯೋಜನೆ ಮೂಲಕ ಬಳಸಿಕೊಳ್ಳುವುದಾಗಿ ಸರ್ಕಾರವು ಆದೇಶಿಸಿರುತ್ತದೆ.

ಸದರಿ ಆದೇಶದಲ್ಲಿನ ಅಂಶಗಳನ್ನಯ ಸಮರ್ಪಕವಾಗಿ ಅನುಷ್ಠಾನಗೊಳಿಸಲು ಕೂಡಲೇ ನಿಯಮಾನುಸಾರ ಅಗತ್ಯ ಕ್ರಮಗಳನ್ನು ವಹಿಸುವಂತೆ ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಈ ಮೂಲಕ ತಿಳಿಸಲಾಗಿದೆ. ಸರ್ಕಾದ ಆದೇಶ ಪ್ರತಿ ಮತ್ತು ಅನುಬಂಧ-1 ಮತ್ತು 2ನ್ನು ಇದರೊಂದಿಗೆ ಲಗತ್ತಿಸಿದೆ.

BIG NEWS : Start of English medium departments in all KPS schools of the state : Education department important order! BIG NEWS : ರಾಜ್ಯದ ಎಲ್ಲಾ `KPS' ಶಾಲೆಗಳಲ್ಲಿ ಆಂಗ್ಲ ಮಾಧ್ಯಮದ ವಿಭಾಗಗಳ ಪ್ರಾರಂಭ : ಶಿಕ್ಷಣ ಇಲಾಖೆ ಮಹತ್ವದ ಆದೇಶ!
Share. Facebook Twitter LinkedIn WhatsApp Email

Related Posts

ವಿಶ್ವಾದ್ಯಂತ 560ಕ್ಕೂ ಹೆಚ್ಚು ಪ್ರೀಮಿಯಂ ಮತ್ತು ಐಷಾರಾಮಿ ಹೋಟೆಲ್‌ನೊಂದಿಗೆ ಮೇಕ್‌ ಮೈ ಟ್ರಿಪ್‌ ಪಾಲುದಾರಿಕೆ ಘೋಷಣೆ

09/02/2026 5:27 PM2 Mins Read

ಸಾಗರದ ಮಾರಿಕಾಂಬೆಗೆ ಬೃಹತ್ ಗಾತ್ರದ ಹೂವಿನ ಹಾರ ಅರ್ಪಿಸಿದ ‘ರಾಯಲ್ ಬಿಲ್ಡರ್ಸ್ ಆಂಡ್ ಡೆವಲಪರ್ಸ್ ಸಂಸ್ಥೆ’

09/02/2026 5:17 PM2 Mins Read

ದೇಶದ ಮಹಿಳೆಯರಿಗೆ ಗುಡ್‌ ನ್ಯೂಸ್‌: ಕೇಂದ್ರ ಸರ್ಕಾರದ ಈ ಯೋಜನೆಯಲ್ಲಿ ಸಿಗಲಿದೆ ₹20,000 ತನಕ ವೇತನ

09/02/2026 4:20 PM2 Mins Read
Recent News

‘ಟೆಕ್ ಬ್ರೀತ್’ ಎಂದರೇನು.? ತಜ್ಞರಿಂದ ಶಾಕಿಂಗ್ ಸತ್ಯ ಬಹಿರಂಗ!

09/02/2026 5:44 PM

BREAKING : ‘SIR ಪೂರ್ಣಗೊಳಿಸಲು ಯಾವುದೇ ಅಡೆತಡೆಗಳನ್ನ ಸೃಷ್ಟಿಸುವುದಿಲ್ಲ’ : ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

09/02/2026 5:28 PM

ವಿಶ್ವಾದ್ಯಂತ 560ಕ್ಕೂ ಹೆಚ್ಚು ಪ್ರೀಮಿಯಂ ಮತ್ತು ಐಷಾರಾಮಿ ಹೋಟೆಲ್‌ನೊಂದಿಗೆ ಮೇಕ್‌ ಮೈ ಟ್ರಿಪ್‌ ಪಾಲುದಾರಿಕೆ ಘೋಷಣೆ

09/02/2026 5:27 PM

ಸಾಗರದ ಮಾರಿಕಾಂಬೆಗೆ ಬೃಹತ್ ಗಾತ್ರದ ಹೂವಿನ ಹಾರ ಅರ್ಪಿಸಿದ ‘ರಾಯಲ್ ಬಿಲ್ಡರ್ಸ್ ಆಂಡ್ ಡೆವಲಪರ್ಸ್ ಸಂಸ್ಥೆ’

09/02/2026 5:17 PM
State News
KARNATAKA

ವಿಶ್ವಾದ್ಯಂತ 560ಕ್ಕೂ ಹೆಚ್ಚು ಪ್ರೀಮಿಯಂ ಮತ್ತು ಐಷಾರಾಮಿ ಹೋಟೆಲ್‌ನೊಂದಿಗೆ ಮೇಕ್‌ ಮೈ ಟ್ರಿಪ್‌ ಪಾಲುದಾರಿಕೆ ಘೋಷಣೆ

By kannadanewsnow0909/02/2026 5:27 PM KARNATAKA 2 Mins Read

ಬೆಂಗಳೂರು: ಮೇಕ್‌ಮೈಟ್ರಿಪ್ ವಿಶ್ವಾದ್ಯಂತ 560 ಕ್ಕೂ ಹೆಚ್ಚು ಹೋಟೆಲ್‌ಗಳೊಂದಿಗೆ ಪಾಲುದಾರಿಕೆ ಘೋಷಿಸಿದೆ. ಈ ಪಾಲುದಾರಿಕೆಯು ತನ್ನ ನೇರ ಅಂತಾರಾಷ್ಟ್ರೀಯ ಹೋಟೆಲ್ಗಳಲ್ಲಿ…

ಸಾಗರದ ಮಾರಿಕಾಂಬೆಗೆ ಬೃಹತ್ ಗಾತ್ರದ ಹೂವಿನ ಹಾರ ಅರ್ಪಿಸಿದ ‘ರಾಯಲ್ ಬಿಲ್ಡರ್ಸ್ ಆಂಡ್ ಡೆವಲಪರ್ಸ್ ಸಂಸ್ಥೆ’

09/02/2026 5:17 PM

ದೇಶದ ಮಹಿಳೆಯರಿಗೆ ಗುಡ್‌ ನ್ಯೂಸ್‌: ಕೇಂದ್ರ ಸರ್ಕಾರದ ಈ ಯೋಜನೆಯಲ್ಲಿ ಸಿಗಲಿದೆ ₹20,000 ತನಕ ವೇತನ

09/02/2026 4:20 PM

BREAKING: ಇಂದು ಬೆಂಗಳೂರಲ್ಲಿ ನಡೆಯಬೇಕಿದ್ದ BMRCL ಬೋರ್ಡ್ ಮೀಟಿಂಗ್ ರದ್ದು

09/02/2026 4:18 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.