Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಬೆಳಗಾವಿಯಲ್ಲಿ 4,500 ಕೋಟಿ ರೂಪಾಯಿ ವಂಚನೆ ಕೇಸ್ : ಸಾಕ್ಷಿ ನಾಶಕ್ಕೆ ಯತ್ನಿಸಿದ್ದ ಆರೋಪಿ ಅರೆಸ್ಟ್!

SHOCKING : `SSLC, PUC ಮುಗಿಯುತ್ತಿದ್ದಂತೆ ಮನೆ ಬಿಡುತ್ತಿರೋ ಅಪ್ರಾಪ್ತ ಬಾಲಕಿಯರು : ರಾಯಚೂರಲ್ಲಿ 19 ಕೇಸ್ ಪತ್ತೆ | Raichur

ರಾಮನಗರದಲ್ಲಿ ಭೀಕರ ಮರ್ಡರ್ : ಮಾರಕಾಸ್ತ್ರಗಳಿಂದ ಕೊಚ್ಚಿ ‘FDA’ ನೌಕರನ ಬರ್ಬರ ಹತ್ಯೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯ ಸಚಿವ ಸಂಪುಟ ಸಭೆಯಲ್ಲಿ 9 ವಿಧೇಯಕಗಳಿಗೆ ಅನುಮೋದನೆ : ಇಲ್ಲಿದೆ ಸಂಪೂರ್ಣ ಮಾಹಿತಿ!
KARNATAKA

BIG NEWS : ರಾಜ್ಯ ಸಚಿವ ಸಂಪುಟ ಸಭೆಯಲ್ಲಿ 9 ವಿಧೇಯಕಗಳಿಗೆ ಅನುಮೋದನೆ : ಇಲ್ಲಿದೆ ಸಂಪೂರ್ಣ ಮಾಹಿತಿ!

By kannadanewsnow57

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಟ್ಟು 9 ವಿಧೇಯಕಗಳಿಗೆ ತಿದ್ದುಪಡಿ ಮಾಡಿ ಅನುಮೋದಿಸಲಾಗಿದೆ.

ಚಳಿಗಾಲದ ಅಧಿವೇಶನದಲ್ಲಿ ಮಂಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ‌ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆಗೊಂಡ ವಿಧೇಯಕಗಳು

* ಕರ್ನಾಟಕ ಕಾರ್ಮಿಕ ಕಲ್ಯಾಣ ನಿಧಿ (ತಿದ್ದುಪಡಿ) ವಿಧೇಯಕ – 2024

* ಕರ್ನಾಟಕ ಅಂತರ್ಜಲ (ನಿಯಮಾವಳಿ ಮತ್ತು ಅಭಿವೃದ್ಧಿ ಹಾಗೂ ನಿರ್ವಹಣಾ ನಿಯಂತ್ರಣ) (ತಿದ್ದುಪಡಿ) ವಿಧೇಯಕ – 2024

* ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ – 2024

* ಚಾಣಕ್ಯ ವಿಶ್ವವಿದ್ಯಾಲಯ (ತಿದ್ದುಪಡಿ) ವಿಧೇಯಕ – 2024

* ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ (ತಿದ್ದುಪಡಿ) ವಿಧೇಯಕ – 2024

* ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ತಿದ್ದುಪಡಿ) ವಿಧೇಯಕ – 2024

* ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (2ನೇ ತಿದ್ದುಪಡಿ) ವಿಧೇಯಕ – 2024

* ಕರ್ನಾಟಕ ಪ್ರವಾಸೋದ್ಯಮ ರೋಪ್‌ವೇಸ್ ವಿಧೇಯಕ – 2024

* ಅಸಂಘಟಿಕ ಕಾರ್ಮಿಕ ಸಾಮಾಜಿಕ ಭದ್ರತೆ (ಕರ್ನಾಟಕ) (ತಿದ್ದುಪಡಿ) ನಿಯಮಗಳು – 2024

BIG NEWS : ರಾಜ್ಯ ಸಚಿವ ಸಂಪುಟ ಸಭೆಯಲ್ಲಿ 9 ವಿಧೇಯಕಗಳಿಗೆ ಅನುಮೋದನೆ : ಇಲ್ಲಿದೆ ಸಂಪೂರ್ಣ ಮಾಹಿತಿ! BIG NEWS: State Cabinet approves 9 bills: Here's the complete information
Share. Facebook Twitter LinkedIn WhatsApp Email

Related Posts

BIG NEWS : ಬೆಳಗಾವಿಯಲ್ಲಿ 4,500 ಕೋಟಿ ರೂಪಾಯಿ ವಂಚನೆ ಕೇಸ್ : ಸಾಕ್ಷಿ ನಾಶಕ್ಕೆ ಯತ್ನಿಸಿದ್ದ ಆರೋಪಿ ಅರೆಸ್ಟ್!

1 Min Read

SHOCKING : `SSLC, PUC ಮುಗಿಯುತ್ತಿದ್ದಂತೆ ಮನೆ ಬಿಡುತ್ತಿರೋ ಅಪ್ರಾಪ್ತ ಬಾಲಕಿಯರು : ರಾಯಚೂರಲ್ಲಿ 19 ಕೇಸ್ ಪತ್ತೆ | Raichur

1 Min Read

ರಾಮನಗರದಲ್ಲಿ ಭೀಕರ ಮರ್ಡರ್ : ಮಾರಕಾಸ್ತ್ರಗಳಿಂದ ಕೊಚ್ಚಿ ‘FDA’ ನೌಕರನ ಬರ್ಬರ ಹತ್ಯೆ!

1 Min Read
Recent News

BIG NEWS : ಬೆಳಗಾವಿಯಲ್ಲಿ 4,500 ಕೋಟಿ ರೂಪಾಯಿ ವಂಚನೆ ಕೇಸ್ : ಸಾಕ್ಷಿ ನಾಶಕ್ಕೆ ಯತ್ನಿಸಿದ್ದ ಆರೋಪಿ ಅರೆಸ್ಟ್!

SHOCKING : `SSLC, PUC ಮುಗಿಯುತ್ತಿದ್ದಂತೆ ಮನೆ ಬಿಡುತ್ತಿರೋ ಅಪ್ರಾಪ್ತ ಬಾಲಕಿಯರು : ರಾಯಚೂರಲ್ಲಿ 19 ಕೇಸ್ ಪತ್ತೆ | Raichur

ರಾಮನಗರದಲ್ಲಿ ಭೀಕರ ಮರ್ಡರ್ : ಮಾರಕಾಸ್ತ್ರಗಳಿಂದ ಕೊಚ್ಚಿ ‘FDA’ ನೌಕರನ ಬರ್ಬರ ಹತ್ಯೆ!

BREAKING : ಮುಷ್ಕರಕ್ಕೆ ಮುಂದಾಗಿದ್ದ ಸಾರಿಗೆ ನೌಕರರಿಗೆ ಬಿಗ್ ಶಾಕ್ : ‘KSRTC’ ಯಿಂದ ‘ನೋ ವರ್ಕ್, ನೋ ಪೇ’ ಆದೇಶ ಜಾರಿ | No Work, No Pay

State News
KARNATAKA

BIG NEWS : ಬೆಳಗಾವಿಯಲ್ಲಿ 4,500 ಕೋಟಿ ರೂಪಾಯಿ ವಂಚನೆ ಕೇಸ್ : ಸಾಕ್ಷಿ ನಾಶಕ್ಕೆ ಯತ್ನಿಸಿದ್ದ ಆರೋಪಿ ಅರೆಸ್ಟ್!

By ಸುರೇಶ್‌ KARNATAKA 1 Min Read

ಬೆಳಗಾವಿ : ಬೆಳಗಾವಿಯಲ್ಲಿ 4500 ಕೋಟಿ ರೂಪಾಯಿ ವಂಚನೆ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಾಕ್ಷಿ ನಾಶ ಮಾಡಲು ಯತ್ನಿಸಿದ್ದ ಆರೋಪಿಯನ್ನು…

SHOCKING : `SSLC, PUC ಮುಗಿಯುತ್ತಿದ್ದಂತೆ ಮನೆ ಬಿಡುತ್ತಿರೋ ಅಪ್ರಾಪ್ತ ಬಾಲಕಿಯರು : ರಾಯಚೂರಲ್ಲಿ 19 ಕೇಸ್ ಪತ್ತೆ | Raichur

ರಾಮನಗರದಲ್ಲಿ ಭೀಕರ ಮರ್ಡರ್ : ಮಾರಕಾಸ್ತ್ರಗಳಿಂದ ಕೊಚ್ಚಿ ‘FDA’ ನೌಕರನ ಬರ್ಬರ ಹತ್ಯೆ!

BREAKING : ಮುಷ್ಕರಕ್ಕೆ ಮುಂದಾಗಿದ್ದ ಸಾರಿಗೆ ನೌಕರರಿಗೆ ಬಿಗ್ ಶಾಕ್ : ‘KSRTC’ ಯಿಂದ ‘ನೋ ವರ್ಕ್, ನೋ ಪೇ’ ಆದೇಶ ಜಾರಿ | No Work, No Pay

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.