Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಸಂಧಾನಕ್ಕೆ ಇರಾನ್ ಸಿದ್ಧ, ಆದರೆ ನಾನಲ್ಲ!’: ಕದನ ವಿರಾಮಕ್ಕೆ ಡೊನಾಲ್ಡ್ ಟ್ರಂಪ್ ನಿರಾಕರಣೆ

15/03/2026 1:02 PM

BIG NEWS : ಪಂಚ ರಾಜ್ಯ ಚುನಾವಣೆ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆ : ಶಾಸಕ ಸಲೀಂ ಅಹ್ಮದ್

15/03/2026 12:59 PM

BREAKING : 5 ಕೋಟಿ ಆಫರ್ ಕೊಟ್ಟು ಒಡಿಶಾ ಶಾಸಕರ ಖರೀದಿಗೆ ಮುಂದಾಗಿದ್ದರು : ಡಿಸಿಎಂ ಡಿಕೆ ಶಿವಕುಮಾರ್!

15/03/2026 12:51 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಪಂಚ ರಾಜ್ಯ ಚುನಾವಣೆ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆ : ಶಾಸಕ ಸಲೀಂ ಅಹ್ಮದ್
KARNATAKA

BIG NEWS : ಪಂಚ ರಾಜ್ಯ ಚುನಾವಣೆ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆ : ಶಾಸಕ ಸಲೀಂ ಅಹ್ಮದ್

By kannadanewsnow0515/03/2026 12:59 PM

ವಿಜಯಪುರ: ಪಂಚ ರಾಜ್ಯಗಳ ಚುನಾವಣೆ ನಂತರ ನಮ್ಮbರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಮಾಡುವ ಸಾಧ್ಯತೆ ಇದೆ ಎಂದು ವಿಧಾನ ಪರಿಷತ್ತಿನ ಕಾಂಗ್ರೆಸ್ ಮುಖ್ಯ ಸಚೇತಕ ಸಲೀಂ ಅಹ್ಮದ್ ತಿಳಿಸಿದರು.

ನಗರದಲ್ಲಿ ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ ತಿಂಗಳಲ್ಲಿ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ನಡೆಯಲಿದೆ. ಇದರ ಬಳಿಕ ಸಂಪುಟ ವಿಸ್ತರಣೆಯ ವಿಶ್ವಾಸ ಇದೆ. ಈ ವೇಳೆ ಶೇ.50ರಷ್ಟು ಹೊಸಬರಿಗೆ ಸಂಪುಟದಲ್ಲಿ ಅವಕಾಶ ಕೊಡಬೇಕು ಎಂಬ ಬೇಡಿಕೆ ಇದೆ ಎಂದು ಹೇಳಿದರು.

ಇದೇ ವೇಳೆ, ಅಧಿಕಾರ ಹಂಚಿಕೆ ಹಾಗೂ ಸಿಎಂ ವಿಚಾರದಲ್ಲಿ ಪಕ್ಷದ ವರಿಷ್ಠರು ಅಂತಿಮ ತೀರ್ಮಾನ ಮಾಡಲಿದ್ದಾರೆ. ನಮ್ಮಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 2.9 ವರ್ಷವಾಗಿದೆ. ನಮ್ಮದು ನುಡಿದಂತೆ ನಡೆದ ಸರ್ಕಾರ. ಐದು ಗ್ಯಾರಂಟಿಗಳ ಅನುಷ್ಠಾನದೊಂದಿಗೆ ಆರನೇ ಗ್ಯಾರಂಟಿಯಾಗಿ 2.20 ಲಕ್ಷ ಜನರಿಗೆ ಹಕ್ಕು ಪತ್ರಗಳ ವಿತರಣೆ ಮಾಡಲಾಗಿದೆ ಎಂದರು.

ಸಚಿವ ಸಂಪುಟ ವಿಸ್ತರಣೆಯ ಮುನ್ಸೂಚನೆ

  • ಸಮಯ: ಐದು ರಾಜ್ಯಗಳ ಚುನಾವಣೆ (ಮತ್ತು ಪ್ರಸ್ತುತ ನಡೆಯುತ್ತಿರುವ ಬಜೆಟ್ ಅಧಿವೇಶನ) ಮುಗಿದ ನಂತರ ರಾಜ್ಯ ಸಚಿವ ಸಂಪುಟ ಪುನಾರಚನೆ ಅಥವಾ ವಿಸ್ತರಣೆಯಾಗುವ ಸಾಧ್ಯತೆಯಿದೆ ಎಂದು ಸಲೀಂ ಅಹ್ಮದ್ ತಿಳಿಸಿದ್ದಾರೆ.

  • ಹೊಸ ಮುಖಗಳಿಗೆ ಆದ್ಯತೆ: ಪಕ್ಷ ಸಂಘಟನೆಯ ದೃಷ್ಟಿಯಿಂದ ಸುಮಾರು 50% ರಷ್ಟು ಹಾಲಿ ಸಚಿವರನ್ನು ಪಕ್ಷದ ಕೆಲಸಗಳಿಗೆ ನಿಯೋಜಿಸಿ, ಅವರ ಸ್ಥಾನಕ್ಕೆ ಹೊಸಬರಿಗೆ ಅಥವಾ ಹಿರಿಯ ಶಾಸಕರಿಗೆ ಅವಕಾಶ ನೀಡಬೇಕು ಎಂಬ ಪ್ರಸ್ತಾಪವನ್ನು ಹೈಕಮಾಂಡ್ ಮುಂದಿಡಲಾಗಿದೆ ಎಂದು ಅವರು ಹೇಳಿದ್ದಾರೆ.

  • ಅಂತಿಮ ನಿರ್ಧಾರ: ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಕಾಂಗ್ರೆಸ್ ಹೈಕಮಾಂಡ್ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದ್ದಾರೆ.

ಸಲೀಂ ಅಹ್ಮದ್ ಅವರ ಆಕಾಂಕ್ಷೆ

  • ತಾವು ಕೂಡ ಸಚಿವ ಸ್ಥಾನದ ಆಕಾಂಕ್ಷಿ ಎಂದು ಸಲೀಂ ಅಹ್ಮದ್ ಬಹಿರಂಗವಾಗಿ ತಿಳಿಸಿದ್ದಾರೆ.

  • ವಿಶೇಷವಾಗಿ ಕಿತ್ತೂರು ಕರ್ನಾಟಕ ಭಾಗದ ಅಲ್ಪಸಂಖ್ಯಾತ ಸಮುದಾಯದ ನಾಯಕರಿಗೆ ಕಳೆದ 20-22 ವರ್ಷಗಳಿಂದ ಸಚಿವ ಸ್ಥಾನ ಸಿಕ್ಕಿಲ್ಲ, ಆದ್ದರಿಂದ ಈ ಬಾರಿ ತಮಗೆ ಅವಕಾಶ ಸಿಗುವ ಭರವಸೆ ಇದೆ ಎಂದು ಅವರು ಆಶಯ ವ್ಯಕ್ತಪಡಿಸಿದ್ದಾರೆ.

Share. Facebook Twitter LinkedIn WhatsApp Email

Related Posts

BREAKING : 5 ಕೋಟಿ ಆಫರ್ ಕೊಟ್ಟು ಒಡಿಶಾ ಶಾಸಕರ ಖರೀದಿಗೆ ಮುಂದಾಗಿದ್ದರು : ಡಿಸಿಎಂ ಡಿಕೆ ಶಿವಕುಮಾರ್!

15/03/2026 12:51 PM1 Min Read

BREAKING : ಬೆಂಗಳೂರಲ್ಲಿರುವ ಒಡಿಶಾ ಶಾಸಕರ ಖರೀದಿಗೆ ಮುಂದಾದ ಅಪರಿಚಿತ ವ್ಯಕ್ತಿಗಳು : ಬ್ಲಾಂಕ್ ಚೆಕ್ ಕೂಡ ಪತ್ತೆ!

15/03/2026 12:47 PM1 Min Read

GOOD NEWS : ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 5764 ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಚಾಲನೆ : ಸರ್ಕಾರದಿಂದ ಆದೇಶ

15/03/2026 12:44 PM1 Min Read
Recent News

‘ಸಂಧಾನಕ್ಕೆ ಇರಾನ್ ಸಿದ್ಧ, ಆದರೆ ನಾನಲ್ಲ!’: ಕದನ ವಿರಾಮಕ್ಕೆ ಡೊನಾಲ್ಡ್ ಟ್ರಂಪ್ ನಿರಾಕರಣೆ

15/03/2026 1:02 PM

BIG NEWS : ಪಂಚ ರಾಜ್ಯ ಚುನಾವಣೆ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆ : ಶಾಸಕ ಸಲೀಂ ಅಹ್ಮದ್

15/03/2026 12:59 PM

BREAKING : 5 ಕೋಟಿ ಆಫರ್ ಕೊಟ್ಟು ಒಡಿಶಾ ಶಾಸಕರ ಖರೀದಿಗೆ ಮುಂದಾಗಿದ್ದರು : ಡಿಸಿಎಂ ಡಿಕೆ ಶಿವಕುಮಾರ್!

15/03/2026 12:51 PM

ಕರೂರ್ ಕಾಲ್ತುಳಿತ ಪ್ರಕರಣ: ಸಿಬಿಐ ಮುಂದೆ ನಟ ವಿಜಯ್ ಹಾಜರು; ಮೂರನೇ ಬಾರಿಗೆ ವಿಚಾರಣೆ

15/03/2026 12:50 PM
State News
KARNATAKA

BIG NEWS : ಪಂಚ ರಾಜ್ಯ ಚುನಾವಣೆ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆ : ಶಾಸಕ ಸಲೀಂ ಅಹ್ಮದ್

By kannadanewsnow0515/03/2026 12:59 PM KARNATAKA 1 Min Read

ವಿಜಯಪುರ: ಪಂಚ ರಾಜ್ಯಗಳ ಚುನಾವಣೆ ನಂತರ ನಮ್ಮbರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಮಾಡುವ ಸಾಧ್ಯತೆ ಇದೆ ಎಂದು ವಿಧಾನ ಪರಿಷತ್ತಿನ…

BREAKING : 5 ಕೋಟಿ ಆಫರ್ ಕೊಟ್ಟು ಒಡಿಶಾ ಶಾಸಕರ ಖರೀದಿಗೆ ಮುಂದಾಗಿದ್ದರು : ಡಿಸಿಎಂ ಡಿಕೆ ಶಿವಕುಮಾರ್!

15/03/2026 12:51 PM

BREAKING : ಬೆಂಗಳೂರಲ್ಲಿರುವ ಒಡಿಶಾ ಶಾಸಕರ ಖರೀದಿಗೆ ಮುಂದಾದ ಅಪರಿಚಿತ ವ್ಯಕ್ತಿಗಳು : ಬ್ಲಾಂಕ್ ಚೆಕ್ ಕೂಡ ಪತ್ತೆ!

15/03/2026 12:47 PM

GOOD NEWS : ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 5764 ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಚಾಲನೆ : ಸರ್ಕಾರದಿಂದ ಆದೇಶ

15/03/2026 12:44 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.