Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇಡಗುಂಜಿ ಶ್ರೀ ವಿನಾಯಕ ದೇವಸ್ಥಾನದ ಸಂಪೂರ್ಣ ವಿವರಣೆ ಇಲ್ಲಿದೆ

ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಇಂಧನ ಸಚಿವ ಜಾರ್ಜ್ ಗುಡುಗು

ರೈಲು ಪ್ರಯಾಣಿಕರ ಗಮನಕ್ಕೆ: ಎಷ್ಟು ದಿನಗಳ ಮುಂಚಿತವಾಗಿ ಟಿಕೆಟ್ ಬುಕ್ ಮಾಡಬಹುದು? ಇಲ್ಲಿದೆ ಹೊಸ ನಿಯಮ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ದಸರಾ ರಜಾ ಅವಧಿ ಅ.17ರವರೆಗೆ ವಿಸ್ತರಿಸಿ : ಸಚಿವ ಮಧು ಬಂಗಾರಪ್ಪಗೆ ರಾಜ್ಯ ಸರ್ಕಾರಿ ನೌಕರರ ಸಂಘ ಮನವಿ
KARNATAKA

BIG NEWS : ದಸರಾ ರಜಾ ಅವಧಿ ಅ.17ರವರೆಗೆ ವಿಸ್ತರಿಸಿ : ಸಚಿವ ಮಧು ಬಂಗಾರಪ್ಪಗೆ ರಾಜ್ಯ ಸರ್ಕಾರಿ ನೌಕರರ ಸಂಘ ಮನವಿ

By ಸುರೇಶ್‌

ಬೆಂಗಳೂರು : ರಾಜ್ಯದಲ್ಲಿ ಸಾಮಾಜಿಕ ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಅವಧಿಯನ್ನು ಅಕ್ಟೋಬರ್ 12ರ ವರೆಗೆ ವಿಸ್ತರಿಸಲಾಗಿದ್ದು, ಇದರ ಬೆನ್ನಲ್ಲೆ ದಸರಾ ರಜಾ ಅವಧಿ ವಿಸ್ತರಣೆ ಮಾಡುವಂತೆ ಇದೀಗ ಶಿಕ್ಷಕರು ಮನವಿ ಮಾಡಿಕೊಂಡಿದ್ದಾರೆ. ಸಮೀಕ್ಷೆಗಳು ವಿಸ್ತರಣೆ ಬೆನ್ನಲ್ಲೇ ಸರ್ಕಾರಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಸಚಿವರಿಗೆ ಮನವಿ ಮಾಡಿಕೊಳ್ಳಲಾಗಿದೆ.

ಕಳೆದ ಸೆಪ್ಟೆಂಬರ್ 20 ರಿಂದ ಅಕ್ಟೋಬರ್ 7ರ ತನಕ ದಸರಾ ರಜೆ ಇತ್ತು. ಶಿಕ್ಷಕರು ಸೆಪ್ಟೆಂಬರ್ 22 ರಿಂದ ಜಾತಿಗಣತಿ ಮಾಡುತ್ತಿದ್ದಾರೆ ಬೆಂಗಳೂರಿನಲ್ಲಿ ಸರ್ವೇ ಇನ್ನೂ ಗೊಂದಲದಲ್ಲಿ ನಡೆಯುತ್ತಿದೆ. ಹೀಗಾಗಿ ಶಿಕ್ಷಕರು ದೈಹಿಕ ಹಾಗೂ ಬೌದ್ಧಿಕವಾಗಿ ಒತ್ತಡದಲ್ಲಿ ಇದ್ದಾರೆ. ಅವರಿಗೆ ದೈಹಿಕ ಹಾಗು ಮಾನಸಿಕ ವಿರಾಮದ ಅವಶ್ಯಕತೆ ಇದೆ ಹಾಗಾಗಿ ಅಕ್ಟೋಬರ್ 17ರವರೆಗೆ ದಸರಾ ರಜಾ ಅವಧಿ ವಿಸ್ತರಣೆ ಮಾಡುವಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ರಾಜ್ಯ ಸರ್ಕಾರಿ ನೌಕರರ ಸಂಘ ಮನವಿ ಮಾಡಿದೆ.

Share. Facebook Twitter LinkedIn WhatsApp Email

Related Posts

ಇಡಗುಂಜಿ ಶ್ರೀ ವಿನಾಯಕ ದೇವಸ್ಥಾನದ ಸಂಪೂರ್ಣ ವಿವರಣೆ ಇಲ್ಲಿದೆ

3 Mins Read

ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಇಂಧನ ಸಚಿವ ಜಾರ್ಜ್ ಗುಡುಗು

2 Mins Read

ಸತ್ತ ಸರಕಾರಗಳು, ಸತ್ತ ಪ್ರಜೆಗಳು: ಯುವ ಜೀವಗಳ ಬಲಿಗೆ ಇನ್ನೆಷ್ಟು ದಿನ ಮೌನ?: ಚಿತ್ರ ಸಾಹಿತಿ ಕವಿರಾಜ್ ಪ್ರಶ್ನೆ

2 Mins Read
Recent News

ಇಡಗುಂಜಿ ಶ್ರೀ ವಿನಾಯಕ ದೇವಸ್ಥಾನದ ಸಂಪೂರ್ಣ ವಿವರಣೆ ಇಲ್ಲಿದೆ

ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಇಂಧನ ಸಚಿವ ಜಾರ್ಜ್ ಗುಡುಗು

ರೈಲು ಪ್ರಯಾಣಿಕರ ಗಮನಕ್ಕೆ: ಎಷ್ಟು ದಿನಗಳ ಮುಂಚಿತವಾಗಿ ಟಿಕೆಟ್ ಬುಕ್ ಮಾಡಬಹುದು? ಇಲ್ಲಿದೆ ಹೊಸ ನಿಯಮ!

ಪ್ರಧಾನಿ ಮೋದಿಗೆ ವಿಶ್ವಸಂಸ್ಥೆಯ ಅತ್ಯುನ್ನತ ‘ಅಗ್ರಿಕೋಲಾ ಮೆಡಲ್’ ಗೌರವ: ‘ಇದನ್ನು ಭಾರತದ ಅನ್ನದಾತರಿಗೆ ಸಮರ್ಪಿಸುತ್ತೇನೆ’ ಎಂದ PM

State News
KARNATAKA

ಇಡಗುಂಜಿ ಶ್ರೀ ವಿನಾಯಕ ದೇವಸ್ಥಾನದ ಸಂಪೂರ್ಣ ವಿವರಣೆ ಇಲ್ಲಿದೆ

By ವಸಂತ ಬಿ ಈಶ್ವರಗೆರೆ KARNATAKA 3 Mins Read

“ವಿಘ್ನನಿವಾರಕನ ಕೃಪೆ ಸದಾ ನಿಮ್ಮ ಮೇಲಿರಲಿ! ಈ ಕಲ್ಲಲ್ಲಿ ಅರಳಿದ ಗಣಪತಿಯ ದರ್ಶನದಿಂದ ನಿಮ್ಮ ದಿನ ಶುಭವಾಗಲಿ.” ಇಡಗುಂಜಿ ಶ್ರೀ…

ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಇಂಧನ ಸಚಿವ ಜಾರ್ಜ್ ಗುಡುಗು

ಸತ್ತ ಸರಕಾರಗಳು, ಸತ್ತ ಪ್ರಜೆಗಳು: ಯುವ ಜೀವಗಳ ಬಲಿಗೆ ಇನ್ನೆಷ್ಟು ದಿನ ಮೌನ?: ಚಿತ್ರ ಸಾಹಿತಿ ಕವಿರಾಜ್ ಪ್ರಶ್ನೆ

ಜಲಮೂಲ ಸಂರಕ್ಷಣೆ ನಮ್ಮ ಆದ್ಯ ಕರ್ತವ್ಯ: ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.