Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ದೇಶಿ ಫೌಂಡೇಶನ್ ಶ್ರೀಧರ್ ಮೂರ್ತಿ ನಿಧನ: ಸಾಗರ ತಾಲ್ಲೂಕು ಕರವೇ ಅಧ್ಯಕ್ಷ ಜಯರಾಮ್ ಸೂರನಗದ್ದೆ ಸಂತಾಪ

06/06/2025 3:44 PM

BREAKING: ಬೆಂಗಳೂರಲ್ಲಿ RCB ಸಂಭ್ರಮಾಚರಣೆ ವೇಳೆ 11 ಅಭಿಮಾನಿಗಳ ಸಾವು ಕೇಸ್: ಮತ್ತೆರಡು ದೂರು ದಾಖಲು

06/06/2025 3:39 PM

BREAKING : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ; ಸಿಎಂ ರಾಜಕೀಯ ಕಾರ್ಯದರ್ಶಿ ‘ಕೆ. ಗೋವಿಂದರಾಜು’ ಅಮಾನತು

06/06/2025 3:27 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : `ರಾಜ್ಯ ಸರ್ಕಾರಿ ನೌಕರರೇ’ ಗಮನಿಸಿ : `ಕಡ್ಡಾಯ ಜೀವ ವಿಮೆ’ ಕುರಿತು ಇಲ್ಲಿದೆ ಮುಖ್ಯ ಮಾಹಿತಿ
KARNATAKA

BIG NEWS : `ರಾಜ್ಯ ಸರ್ಕಾರಿ ನೌಕರರೇ’ ಗಮನಿಸಿ : `ಕಡ್ಡಾಯ ಜೀವ ವಿಮೆ’ ಕುರಿತು ಇಲ್ಲಿದೆ ಮುಖ್ಯ ಮಾಹಿತಿ

By kannadanewsnow5720/02/2025 5:38 AM

ಬೆಂಗಳೂರು: ಕರ್ನಾಟಕ ಸರ್ಕಾರಿ ಜೀವ ವಿಮೆ ವೇತನ ಬಿಲ್ಲುಗಳಲ್ಲಿ ಕಡ್ಡಾಯ ಜೀವ ವಿಮೆ ಕಂತುಗಳನ್ನು ಕಡಿತಗೊಳಿಸುವ ಕುರಿತು. ಆದೇಶವನ್ನು ಹೊರಡಿಸಿದೆ.

ಕರ್ನಾಟಕ ಸರ್ಕಾರಿ ನೌಕರರ (ಕಡ್ಡಾಯ ಜೀವ ವಿಮಾ) ನಿಯಮಗಳು, 1958ಕ್ಕೆ ತಿದ್ದುಪಡಿ ಮಾಡಿ, ಆರ್ಥಿಕ ಇಲಾಖೆ ಹೊರಡಿಸಿರುವ ದಿನಾಂಕ: 23.10.2024ರ ಅಧಿಸೂಚನೆ ಸಂಖ್ಯೆ: ಅಇ/65/ಕವಿಇ/2024ರನ್ವಯ, 50 ವರ್ಷ ಮೀರದ ಎಲ್ಲಾ ಹಂತದ ಅಧಿಕಾರಿ/ನೌಕರರು ಅವರ ಹುದ್ದೆಗೆ ಅನ್ವಯವಾಗುವ ವೇತನ ಶ್ರೇಣಿಗೆ ಪಾವತಿಸಬೇಕಾದ ಮಾಸಿಕ ಕನಿಷ್ಟ ವಿಮಾ ಕಂತು ಕಡಿಮೆ ಇದ್ದಲ್ಲ. ಕಡ್ಡಾಯವಾಗಿ ವಿಮೆ ಪಡೆಯುವಂತೆ ದಿನಾಂಕ:02.12.2024ರ ಸುತ್ತೋಲೆಯಲ್ಲಿ ತಿಳಿಸಲಾಗಿತ್ತು.

ಆದರೆ ಇದುವರೆವಿಗೂ, ಕೆಲವು ಅಧಿಕಾರಿ ಹಾಗೂ ನೌಕರರು ತಮ್ಮ ಹುದ್ದೆಗೆ ಅನ್ವಯವಾಗುವ ವೇತನ ಶ್ರೇಣಿಗೆ ಪಾವತಿಸಬೇಕಾದ ಕಡ್ಡಾಯ ಮಾಸಿಕ ಕನಿಷ್ಟ ವಿಮಾ ಕಂತು ಕಡಿಮೆ ಇದ್ದರೂ. ವಿಮೆ ಪಡೆಯದಿರುವುದು ಕಂಡು ಬಂದಿರುತ್ತದೆ. ಆದುದರಿಂದ, ಈ ಕೆಳಕಂಡ ಕೋಷ್ಟಕದಲ್ಲಿ ತಿಳಿಸಿರುವ ಕನಿಷ್ಟ ವಿಮಾ ಕಂತಿಗಿಂತ ಕಡಿಮೆ ಇದ್ದಲ್ಲಿ. ಕೂಡಲೇ 28ನೇ ಫೆಬ್ರವರಿ, 2025ರೊಳಗಾಗಿ ವಿಮೆ ಪಡೆಯುವಂತೆ ಮತ್ತೊಮ್ಮೆ ತಿಳಿಸಲಾಗುತ್ತಿದೆ.

ನಿಗದಿತ ದಿನಾಂಕದೊಳಗೆ ಕಡ್ಡಾಯ ಕನಿಷ್ಟ ವಿಮೆ ಪಡೆಯದ ಅಧಿಕಾರಿ/ನೌಕರರ ವೇತನವನ್ನು ತಡೆಹಿಡಿಯಲಾಗುವುದೆಂದು ಈ ಮೂಲಕ ತಿಳಿಸಲಾಗಿದೆ.

BIG NEWS: 'State Government Employees' Note: Here is the important information about 'Compulsory Life Insurance'
Share. Facebook Twitter LinkedIn WhatsApp Email

Related Posts

ದೇಶಿ ಫೌಂಡೇಶನ್ ಶ್ರೀಧರ್ ಮೂರ್ತಿ ನಿಧನ: ಸಾಗರ ತಾಲ್ಲೂಕು ಕರವೇ ಅಧ್ಯಕ್ಷ ಜಯರಾಮ್ ಸೂರನಗದ್ದೆ ಸಂತಾಪ

06/06/2025 3:44 PM1 Min Read

BREAKING: ಬೆಂಗಳೂರಲ್ಲಿ RCB ಸಂಭ್ರಮಾಚರಣೆ ವೇಳೆ 11 ಅಭಿಮಾನಿಗಳ ಸಾವು ಕೇಸ್: ಮತ್ತೆರಡು ದೂರು ದಾಖಲು

06/06/2025 3:39 PM1 Min Read

BREAKING : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ; ಸಿಎಂ ರಾಜಕೀಯ ಕಾರ್ಯದರ್ಶಿ ‘ಕೆ. ಗೋವಿಂದರಾಜು’ ಅಮಾನತು

06/06/2025 3:27 PM1 Min Read
Recent News

ದೇಶಿ ಫೌಂಡೇಶನ್ ಶ್ರೀಧರ್ ಮೂರ್ತಿ ನಿಧನ: ಸಾಗರ ತಾಲ್ಲೂಕು ಕರವೇ ಅಧ್ಯಕ್ಷ ಜಯರಾಮ್ ಸೂರನಗದ್ದೆ ಸಂತಾಪ

06/06/2025 3:44 PM

BREAKING: ಬೆಂಗಳೂರಲ್ಲಿ RCB ಸಂಭ್ರಮಾಚರಣೆ ವೇಳೆ 11 ಅಭಿಮಾನಿಗಳ ಸಾವು ಕೇಸ್: ಮತ್ತೆರಡು ದೂರು ದಾಖಲು

06/06/2025 3:39 PM

BREAKING : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ; ಸಿಎಂ ರಾಜಕೀಯ ಕಾರ್ಯದರ್ಶಿ ‘ಕೆ. ಗೋವಿಂದರಾಜು’ ಅಮಾನತು

06/06/2025 3:27 PM

BREAKING: ಬೆಂಗಳೂರು ಕಾಲ್ತುಳಿತ ದುರಂತ ಕೇಸ್: ಗುಪ್ತಚರ ಇಲಾಖೆಯ ಎಡಿಜಿಪಿ ಹೇಮಂತ್ ನಿಂಬಾಳ್ಕರ್ ವರ್ಗಾವಣೆ

06/06/2025 3:25 PM
State News
KARNATAKA

ದೇಶಿ ಫೌಂಡೇಶನ್ ಶ್ರೀಧರ್ ಮೂರ್ತಿ ನಿಧನ: ಸಾಗರ ತಾಲ್ಲೂಕು ಕರವೇ ಅಧ್ಯಕ್ಷ ಜಯರಾಮ್ ಸೂರನಗದ್ದೆ ಸಂತಾಪ

By kannadanewsnow0906/06/2025 3:44 PM KARNATAKA 1 Min Read

ಶಿವಮೊಗ್ಗ: ಇಂದು ದೇಶಿ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಶ್ರೀಧರ್ ಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರ ನಿಧನಕ್ಕೆ ಸಂತಾಪವನ್ನು ಸಾಗರ…

BREAKING: ಬೆಂಗಳೂರಲ್ಲಿ RCB ಸಂಭ್ರಮಾಚರಣೆ ವೇಳೆ 11 ಅಭಿಮಾನಿಗಳ ಸಾವು ಕೇಸ್: ಮತ್ತೆರಡು ದೂರು ದಾಖಲು

06/06/2025 3:39 PM

BREAKING : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ; ಸಿಎಂ ರಾಜಕೀಯ ಕಾರ್ಯದರ್ಶಿ ‘ಕೆ. ಗೋವಿಂದರಾಜು’ ಅಮಾನತು

06/06/2025 3:27 PM

BREAKING: ಬೆಂಗಳೂರು ಕಾಲ್ತುಳಿತ ದುರಂತ ಕೇಸ್: ಗುಪ್ತಚರ ಇಲಾಖೆಯ ಎಡಿಜಿಪಿ ಹೇಮಂತ್ ನಿಂಬಾಳ್ಕರ್ ವರ್ಗಾವಣೆ

06/06/2025 3:25 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.