Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಿವಮೊಗ್ಗದಲ್ಲಿ ಘೋರ ಘಟನೆ : ಆಕಸ್ಮಿಕವಾಗಿ ಕೆರೆಗೆ ಕಾಲುಜಾರಿ ಬಿದ್ದು SSLC ವಿದ್ಯಾರ್ಥಿ ಸಾವು!

28/03/2026 10:56 AM

ಭಾರತಕ್ಕೆ ಮರಳಲಿವೆ ದಕ್ಷಿಣ ಭಾರತದ ಅಮೂಲ್ಯ ‘ ಕಂಚಿನ ವಿಗ್ರಹಗಳು:ಸ್ಮಿತ್ಸೋನಿಯನ್ ಮ್ಯೂಸಿಯಂನಿಂದ ಐತಿಹಾಸಿಕ ತೀರ್ಮಾನ!

28/03/2026 10:55 AM
vidhana soudha

ರಾಜ್ಯ ಸರ್ಕಾರದಿಂದ `ಅಲ್ಪಸಂಖ್ಯಾತ ಸಮುದಾಯದ’ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ : ಉಚಿತ `ಪೊಲೀಸ್ ಕಾನ್ಸ್ಟೇಬಲ್’ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

28/03/2026 10:53 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : `ರಾಜ್ಯ ಸರ್ಕಾರಿ ನೌಕರರೇ’ ಗಮನಿಸಿ : ‘ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ’ ಬಗ್ಗೆ ಇಲ್ಲಿದೆ ಮುಖ್ಯ ಮಾಹಿತಿ
KARNATAKA

BIG NEWS : `ರಾಜ್ಯ ಸರ್ಕಾರಿ ನೌಕರರೇ’ ಗಮನಿಸಿ : ‘ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ’ ಬಗ್ಗೆ ಇಲ್ಲಿದೆ ಮುಖ್ಯ ಮಾಹಿತಿ

By kannadanewsnow5723/12/2024 6:08 AM
vidhana soudha
vidhana soudha

ಬೆಂಗಳೂರು : ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ನಿಗದಿಪಡಿಸಿದ್ದ ಕಾಲಾವಧಿಯನ್ನು ದಿನಾಂಕ 31-12-24 ರವರೆಗೆ ವಿಸ್ತರಿಸಲಾಗಿದ್ದು, ಈ ಅವಧಿಯೊಳಗೆ ಪರೀಕ್ಷೆ ಉತ್ತೀರಾಗದೇ ಇದ್ದಲ್ಲಿ ವಾರ್ಷಿಕ ಬಡ್ತಿಗೆ ಅನರ್ಹವಾಗಲಿದ್ದಾರೆ ಎನ್ನಲಾಗಿದೆ.

ಈ ಪರೀಕ್ಷೆಯು ಸರ್ಕಾರಿ ನೌಕರರ ಪರಿವೀಕ್ಷಣಾ ಅವಧಿ,ಮುಂಬಡ್ತಿ ಹಾಗೂ ವಾರ್ಷಿಕ ವೇತನ ಬಡ್ತಿಗೆ ಒಂದು ಅರ್ಹತಾ ಮಾನದಂಡವಾಗಿರುತ್ತದೆ.ಈ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಅವಧಿ 31-12-24 ರವರೆಗೆ ವಿಸ್ತರಿಸಲಾಗಿತ್ತು‌. ಸದರಿ ಅವಧಿಯೊಳಗೆ ಕಂಪ್ಯೂಟರ್ ಪರೀಕ್ಷೆಯಲ್ಲಿ ಉತ್ತೀರ್ಣರಾಗದೇ ಇದ್ದಲ್ಲಿ ವಾರ್ಷಿಕ ಬಡ್ತಿ ಯಲ್ಲಿ ಅರ್ಹನಾಗತಕ್ಕದ್ದಲ್ಲ ಎಂದು ನಿಯಮಗಳಲ್ಲಿ ಸ್ಪಷ್ಟಪಡಿಸಲಾಗಿದೆ.

ರಾಜ್ಯ ಸರ್ಕಾರಿ ನೌಕರರಿಗೆ ಕಂಪ್ಯೂಟರ್ ಬಳಕೆಯ ಸಾಮಾನ್ಯ ಜ್ಞಾನವನ್ನು ಕಡ್ಡಾಯಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ಸಿವಿಲ್ ಸೇವಾ ನಿಯಮಗಳು 2012 ನ್ನು ರೂಪಿಸಲಾಗಿದೆ. ಈ ನಿಯಮಾವಳಿಗಳ ನಿಯಮ 1(3) ರಲ್ಲಿ ನಿರ್ಧಿಷ್ಟಪಡಿಸಿರುವ ಕೆಲವೊಂದು ಹುದ್ದೆಗಳನ್ನು ಹೊರತುಪಡಿಸಿ ಉಳಿದ ಸರ್ಕಾರಿ ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ಕಡ್ಡಾಯಗೊಳಿಸಲಾಗಿದೆ.

BIG NEWS : ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : ʻನಿವೃತ್ತಿ ವೇತನʼದ ನಿಯಮ BIG NEWS: 'State Government Employees' Note: Here's all you need to know about the 'Computer Literacy Test'
Share. Facebook Twitter LinkedIn WhatsApp Email

Related Posts

ಶಿವಮೊಗ್ಗದಲ್ಲಿ ಘೋರ ಘಟನೆ : ಆಕಸ್ಮಿಕವಾಗಿ ಕೆರೆಗೆ ಕಾಲುಜಾರಿ ಬಿದ್ದು SSLC ವಿದ್ಯಾರ್ಥಿ ಸಾವು!

28/03/2026 10:56 AM1 Min Read
vidhana soudha

ರಾಜ್ಯ ಸರ್ಕಾರದಿಂದ `ಅಲ್ಪಸಂಖ್ಯಾತ ಸಮುದಾಯದ’ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ : ಉಚಿತ `ಪೊಲೀಸ್ ಕಾನ್ಸ್ಟೇಬಲ್’ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

28/03/2026 10:53 AM1 Min Read

ರಾಜ್ಯದ ಗ್ರಾಮ ಪಂಚಾಯಿತಿ ನೌಕರರೇ ಗಮನಿಸಿ : ವೇತನ, ಭತ್ಯೆ ಹಾಗೂ ವಿವಿಧ ಸೌಲಭ್ಯಗಳ ಸಂಪೂರ್ಣ ವಿವರ ಇಲ್ಲಿದೆ

28/03/2026 10:36 AM2 Mins Read
Recent News

ಶಿವಮೊಗ್ಗದಲ್ಲಿ ಘೋರ ಘಟನೆ : ಆಕಸ್ಮಿಕವಾಗಿ ಕೆರೆಗೆ ಕಾಲುಜಾರಿ ಬಿದ್ದು SSLC ವಿದ್ಯಾರ್ಥಿ ಸಾವು!

28/03/2026 10:56 AM

ಭಾರತಕ್ಕೆ ಮರಳಲಿವೆ ದಕ್ಷಿಣ ಭಾರತದ ಅಮೂಲ್ಯ ‘ ಕಂಚಿನ ವಿಗ್ರಹಗಳು:ಸ್ಮಿತ್ಸೋನಿಯನ್ ಮ್ಯೂಸಿಯಂನಿಂದ ಐತಿಹಾಸಿಕ ತೀರ್ಮಾನ!

28/03/2026 10:55 AM
vidhana soudha

ರಾಜ್ಯ ಸರ್ಕಾರದಿಂದ `ಅಲ್ಪಸಂಖ್ಯಾತ ಸಮುದಾಯದ’ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ : ಉಚಿತ `ಪೊಲೀಸ್ ಕಾನ್ಸ್ಟೇಬಲ್’ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

28/03/2026 10:53 AM

ರಾಜ್ಯದ ಗ್ರಾಮ ಪಂಚಾಯಿತಿ ನೌಕರರೇ ಗಮನಿಸಿ : ವೇತನ, ಭತ್ಯೆ ಹಾಗೂ ವಿವಿಧ ಸೌಲಭ್ಯಗಳ ಸಂಪೂರ್ಣ ವಿವರ ಇಲ್ಲಿದೆ

28/03/2026 10:36 AM
State News
KARNATAKA

ಶಿವಮೊಗ್ಗದಲ್ಲಿ ಘೋರ ಘಟನೆ : ಆಕಸ್ಮಿಕವಾಗಿ ಕೆರೆಗೆ ಕಾಲುಜಾರಿ ಬಿದ್ದು SSLC ವಿದ್ಯಾರ್ಥಿ ಸಾವು!

By kannadanewsnow0528/03/2026 10:56 AM KARNATAKA 1 Min Read

ಶಿವಮೊಗ್ಗ : ಶಿವಮೊಗ್ಗದಲ್ಲಿ ಘೋರ ಘಟನೆ ನಡೆದಿದ್ದು, ಜಿಲ್ಲೆಯ ಹೊಸನಗರ ತಾಲೂಕಿನ ಬರುವೆ ಗ್ರಾಮದ ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.…

vidhana soudha

ರಾಜ್ಯ ಸರ್ಕಾರದಿಂದ `ಅಲ್ಪಸಂಖ್ಯಾತ ಸಮುದಾಯದ’ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ : ಉಚಿತ `ಪೊಲೀಸ್ ಕಾನ್ಸ್ಟೇಬಲ್’ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

28/03/2026 10:53 AM

ರಾಜ್ಯದ ಗ್ರಾಮ ಪಂಚಾಯಿತಿ ನೌಕರರೇ ಗಮನಿಸಿ : ವೇತನ, ಭತ್ಯೆ ಹಾಗೂ ವಿವಿಧ ಸೌಲಭ್ಯಗಳ ಸಂಪೂರ್ಣ ವಿವರ ಇಲ್ಲಿದೆ

28/03/2026 10:36 AM

ದೇಶದ ಗ್ರಾಮೀಣ ಜನತೆಗೆ ಮತ್ತೊಂದು ಗುಡ್ ನ್ಯೂಸ್ : ‘ಸಿಬಿಲ್’ ಸ್ಕೋರ್ ಬದಲಿಗೆ ‘ಗ್ರಾಮೀಣ ಕ್ರೆಡಿಟ್ ಸ್ಕೋರ್’ಕಡ್ಡಾಯ.!

28/03/2026 10:26 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.