Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ ಮತ್ತೊಂದು ದರೋಡೆ : 1 ಕೋಟಿಗೆ ಜಮೀನು ಮಾರಿದ್ದ ವರ್ತಕನ ವಾಹನ ಅಡ್ಡಗಟ್ಟಿ 38 ಲಕ್ಷ ದರೋಡೆ!

28/03/2026 4:58 PM

‘ವಿವಾಹಿತರು ವಿಚ್ಛೇದನ ನೀಡದೆ ಲಿವ್-ಇನ್ ಸಂಬಂಧದಲ್ಲಿ ಇರುವಂತಿಲ್ಲ’ : ತೀರ್ಪು ಬದಲಿಸಿದ ಹೈಕೋರ್ಟ್

28/03/2026 4:54 PM

ಹಾಸನದಲ್ಲಿ ಭೀಕರ ಅಪಘಾತ : ಕಾರು ಡಿಕ್ಕಿಯಾಗಿ ಆಗಷ್ಟೇ SSLC ಪರೀಕ್ಷೆ ಬರೆದು ಬಂದಿದ್ದ ವಿದ್ಯಾರ್ಥಿ ದುರಂತ ಸಾವು!

28/03/2026 4:43 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : `ರಾಜ್ಯ ಸರ್ಕಾರಿ’ ನೌಕರರೇ ಗಮನಿಸಿ : ಸಾಬೀತಾದಂತ ಆರೋಪಗಳಿಗೆ ವಿಧಿಸಬಹುದಾದ ಶಿಕ್ಷೆ, ದಂಡದ ಬಗ್ಗೆ ಇಲ್ಲಿದೆ ಮಾಹಿತಿ.!
KARNATAKA

BIG NEWS : `ರಾಜ್ಯ ಸರ್ಕಾರಿ’ ನೌಕರರೇ ಗಮನಿಸಿ : ಸಾಬೀತಾದಂತ ಆರೋಪಗಳಿಗೆ ವಿಧಿಸಬಹುದಾದ ಶಿಕ್ಷೆ, ದಂಡದ ಬಗ್ಗೆ ಇಲ್ಲಿದೆ ಮಾಹಿತಿ.!

By kannadanewsnow5708/12/2024 10:40 AM
vidhana soudha
vidhana soudha

ಬೆಂಗಳೂರು: ರಾಜ್ಯದ ಅನೇಕ ಸರ್ಕಾರಿ ನೌಕರರಿಗೆ ತಮ್ಮ ವಿರುದ್ಧ ಸಾಬೀತಾದಂತ ಆರೋಪಗಳಿಗೆ ಯಾವೆಲ್ಲ ಶಿಕ್ಷೆ ಆಗಲಿವೆ ಅಂತ ಗೊತ್ತಿಲ್ಲ. ಇಂತಹ ರಾಜ್ಯ ಸರ್ಕಾರಿ ನೌಕರರಿಗೆ ನೌಕರನ ವಿರುದ್ಧ ಸಾಬೀತಾದ ಆರೋಪಗಳಿಗೆ ಅನುಗುಣವಾಗಿ ಯಾವೆಲ್ಲ ದಂಡನೆಗಳನ್ನು ವಿಧಿಸಬಹುದಾಗಿದೆ ಅಂತ ಮುಂದೆ ಓದಿ.

ಈ ಬಗ್ಗೆ 2001ರಲ್ಲಿ ರಾಜ್ಯ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ಮಾಹಿತಿ ನೀಡಿದ್ದು, ಅದರಲ್ಲಿ ರಾಜ್ಯ ಸರ್ಕಾರಿ ನೌಕರನು ಸೇವೆಯಲ್ಲಿ ಎಸಗುವ ಅಪರಾಧಗಳ ಕುರಿತು ವಿಚಾರಣೆ ನಡೆಸಿ, ಸಾಬೀತಾದ ಪ್ರಕರಣಗಳಲ್ಲಿ ಆರೋಪಿ ನೌಕರನಿಗೆ ವಿಧಿಸಬಹುದಾದಂತಹ ದಂಡನೆಗಳ ಬಗ್ಗೆ ಕರ್ನಾಟಕ ಸಿವಿಲ್ ಸೇವಾ ನಿಯಮದಲ್ಲಿ ನಿರ್ದಿಷ್ಟ ಪಡಿಸಲಾಗಿದೆ ಅಂತ ತಿಳಿಸಿದ್ದಾರೆ.

ಇನ್ನೂ ಸದರಿ ನಿಯಮದಲ್ಲಿ ಯಾವ ಆರೋಪಕ್ಕೆ ಯಾವ ಶಿಕ್ಷೆಯನ್ನು ವಿಧಿಸಬಹುದು ಎಂಬುದನ್ನು ನಿಗದಿಪಡಿಸಿರುವುದಿಲ್ಲ. ಇದರಿಂದಾಗಿ ಕೆಲವು ಸಂದರ್ಭಗಳಲ್ಲಿ ಆರೋಪದ ತೀವ್ರತೆಗಿಂತ ವಿಧಿಸಲಾದ ದಂಡನೆಗಳು ಕಡಿಮೆ ಅಥವಾ ಹೆಚ್ಚಿನದಾಗುವ, ಹೊಂದಿದ ಆರೋಪಗಳ ಶಿಸ್ತು ಪ್ರಾಧಿಕಾರಿಗಳು, ಹೋಲಿಸಬಹುದಾದಂತಹ ತೀವ್ರತೆಯನ್ನು ಹೊಂದಿದ ಆರೋಪಗಳ ಪ್ರಕರಣಗಳಲ್ಲಿ ಬೇರೆ ಬೇರೆ ದಂಡನೆಗಳನ್ನು ವಿಧಿಸುವ ಸಾಧ್ಯತೆಯೂ ಇರುತ್ತದೆ ಎಂದಿದ್ದಾರೆ.

ಆದುದ್ದರಿಂದ ಸರ್ಕಾರವು ಇದನ್ನು ಕೂಲಂಕುಷವಾಗಿ ಪರಿಶೀಲಿಸಿ, ಸಾಬೀತಾದಂತಹ ಆರೋಪಗಳಿಗೆ ಅನುಗುಣವಾಗಿ ವಿಧಿಸಬಹುದಾದಂತಹ ದಂಡನೆಗಳು ಉದಾಹರಣೆಗಳನ್ನು ಈ ಕೆಳಗೆ ನಮೂದಿಸಿದೆ ಅಂತ ಮಾಹಿತಿ ನೀಡಿದ್ದಾರೆ.

ಹೀಗಿದೆ ರಾಜ್ಯ ಸರ್ಕಾರಿ ನೌಕರರಿಗೆ ಸಾಬೀತಾದಂತ ಆರೋಪಗಳಿಗೆ ವಿಧಿಸಬಹುದಾದ ದಂಡನೆ

BIG NEWS : ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : ʻನಿವೃತ್ತಿ ವೇತನʼದ ನಿಯಮ BIG NEWS: 'State Government' employees Note: Here's what you can do with the punishment and penalty for proven charges. ದಂಡದ ಬಗ್ಗೆ ಇಲ್ಲಿದೆ ಮಾಹಿತಿ.!
Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ಮತ್ತೊಂದು ದರೋಡೆ : 1 ಕೋಟಿಗೆ ಜಮೀನು ಮಾರಿದ್ದ ವರ್ತಕನ ವಾಹನ ಅಡ್ಡಗಟ್ಟಿ 38 ಲಕ್ಷ ದರೋಡೆ!

28/03/2026 4:58 PM1 Min Read

ಹಾಸನದಲ್ಲಿ ಭೀಕರ ಅಪಘಾತ : ಕಾರು ಡಿಕ್ಕಿಯಾಗಿ ಆಗಷ್ಟೇ SSLC ಪರೀಕ್ಷೆ ಬರೆದು ಬಂದಿದ್ದ ವಿದ್ಯಾರ್ಥಿ ದುರಂತ ಸಾವು!

28/03/2026 4:43 PM1 Min Read

ಮೃತ 11 ಅಭಿಮಾನಿಗಳಿಗೆ ಆರ್‌ಸಿಬಿ ಭಾವಪೂರ್ಣ ನಮನ: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 11 ಆಸನಗಳು ಖಾಲಿ!

28/03/2026 4:04 PM1 Min Read
Recent News

ರಾಜ್ಯದಲ್ಲಿ ಮತ್ತೊಂದು ದರೋಡೆ : 1 ಕೋಟಿಗೆ ಜಮೀನು ಮಾರಿದ್ದ ವರ್ತಕನ ವಾಹನ ಅಡ್ಡಗಟ್ಟಿ 38 ಲಕ್ಷ ದರೋಡೆ!

28/03/2026 4:58 PM

‘ವಿವಾಹಿತರು ವಿಚ್ಛೇದನ ನೀಡದೆ ಲಿವ್-ಇನ್ ಸಂಬಂಧದಲ್ಲಿ ಇರುವಂತಿಲ್ಲ’ : ತೀರ್ಪು ಬದಲಿಸಿದ ಹೈಕೋರ್ಟ್

28/03/2026 4:54 PM

ಹಾಸನದಲ್ಲಿ ಭೀಕರ ಅಪಘಾತ : ಕಾರು ಡಿಕ್ಕಿಯಾಗಿ ಆಗಷ್ಟೇ SSLC ಪರೀಕ್ಷೆ ಬರೆದು ಬಂದಿದ್ದ ವಿದ್ಯಾರ್ಥಿ ದುರಂತ ಸಾವು!

28/03/2026 4:43 PM

BREAKING : 1 ವರ್ಷದ ಹಿಂದೆ ಶೇ.3.2ರಷ್ಟಿದ್ದ ‘ನಿರುದ್ಯೋಗ ದರ’ 3.1%ಕ್ಕೆ ಇಳಿದಿದೆ ; ಸಮೀಕ್ಷೆ

28/03/2026 4:21 PM
State News
KARNATAKA

ರಾಜ್ಯದಲ್ಲಿ ಮತ್ತೊಂದು ದರೋಡೆ : 1 ಕೋಟಿಗೆ ಜಮೀನು ಮಾರಿದ್ದ ವರ್ತಕನ ವಾಹನ ಅಡ್ಡಗಟ್ಟಿ 38 ಲಕ್ಷ ದರೋಡೆ!

By kannadanewsnow0528/03/2026 4:58 PM KARNATAKA 1 Min Read

ದಾವಣಗೆರೆ : ರಾಜ್ಯದಲ್ಲಿ ಮತ್ತೊಂದು ಬೃಹತ್ ದರೋಡೆ ನಡೆದಿದ್ದು ಜಮೀನು ಮಾರಾಟ ಮಾಡಿದ ಹಣದೊಂದಿಗೆ ಪ್ರಯಾಣಿಸುತ್ತಿದ್ದ ವ್ಯಕ್ತಿಯ ಓಮಿನಿ ವಾಹನ…

ಹಾಸನದಲ್ಲಿ ಭೀಕರ ಅಪಘಾತ : ಕಾರು ಡಿಕ್ಕಿಯಾಗಿ ಆಗಷ್ಟೇ SSLC ಪರೀಕ್ಷೆ ಬರೆದು ಬಂದಿದ್ದ ವಿದ್ಯಾರ್ಥಿ ದುರಂತ ಸಾವು!

28/03/2026 4:43 PM

ಮೃತ 11 ಅಭಿಮಾನಿಗಳಿಗೆ ಆರ್‌ಸಿಬಿ ಭಾವಪೂರ್ಣ ನಮನ: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 11 ಆಸನಗಳು ಖಾಲಿ!

28/03/2026 4:04 PM

ವಿದ್ಯಾರ್ಥಿಗಳನ್ನು ಬಿಸಿಲಲ್ಲಿ ನಿಲ್ಲಿಸಿದ್ದಕ್ಕೆ ಕ್ರಿಮಿನಲ್ ಕೇಸ್: ಪ್ರಿನ್ಸಿಪಾಲ್, ಶಿಕ್ಷಕರ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ

28/03/2026 3:52 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.