Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸತತ ಒಂದು ವರ್ಷ ಮದ್ಯಪಾನ ಮಾಡಿದರೆ ನಿಮ್ಮ ಲಿವರ್ ಏನಾಗುತ್ತೆ ಗೊತ್ತಾ? ಶಾಕಿಂಗ್ ವರದಿ ಇಲ್ಲಿದೆ!

ಪೆಟ್ರೋಲ್, ಡೀಸೆಲ್ ಖರೀದಿಗೆ ಯಾವುದೇ ಮಿತಿ ಇಲ್ಲ!: ನಿಯಮ ಉಲ್ಲಂಘಿಸಿದ ಬಂಕ್‌ಗಳಿಗೆ ಕೇಂದ್ರ ಸರ್ಕಾರದಿಂದ ನೋಟಿಸ್ ಜಾರಿ!

ಉಮರ್ ಖಾಲಿದ್‌ಗೆ ಸಿಗುತ್ತಾ ರಿಲೀಫ್?: ಮಧ್ಯಂತರ ಜಾಮೀನು ಕೋರಿ ದೆಹಲಿ ಹೈಕೋರ್ಟ್‌ಗೆ ಅರ್ಜಿ; ನಾಳೆ ತುರ್ತು ವಿಚಾರಣೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ‘ರಾಜ್ಯ ಸರ್ಕಾರಿ’ ನೌಕರರೇ ಗಮನಿಸಿ : ‘ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ’ ಪಾಸ್ ಮಾಡದಿದ್ರೆ ಸಿಗಲ್ಲ `ಮುಂಬಡ್ತಿ’.!
KARNATAKA

BIG NEWS : ‘ರಾಜ್ಯ ಸರ್ಕಾರಿ’ ನೌಕರರೇ ಗಮನಿಸಿ : ‘ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ’ ಪಾಸ್ ಮಾಡದಿದ್ರೆ ಸಿಗಲ್ಲ `ಮುಂಬಡ್ತಿ’.!

By kannadanewsnow57
vidhana soudha
vidhana soudha

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಎನ್ನುವಂತೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಉತ್ತೀರ್ಣದ ಅವಧಿಯನ್ನು ಡಿಸೆಂಬರ್ 31, 2025ರವರೆಗೆ ಸರ್ಕಾರ ವಿಸ್ತರಿಸಿ ಆದೇಶಿಸಿದೆ. ಹೀಗಾಗಿ ಸರ್ಕಾರಿ ನೌಕರರು ಈ ಅವಧಿಯೊಳಗೆ ಪರೀಕ್ಷೆ ಉತ್ತೀರ್ಣರಾಗದೇ ಇದ್ದಲ್ಲಿ ವಾರ್ಷಿಕ ಬಡ್ತಿಗೆ ಅನರ್ಹವಾಗಲಿದ್ದಾರೆ.

ರಾಜ್ಯ ಸರ್ಕಾರಿ ನೌಕರರಿಗೆ ಕಂಪ್ಯೂಟರ್ ಬಳಕೆಯ ಸಾಮಾನ್ಯ ಜ್ಞಾನವನ್ನು ಕಡ್ಡಾಯಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ಸಿವಿಲ್ ಸೇವಾ ನಿಯಮಗಳು 2012 ನ್ನು ರೂಪಿಸಲಾಗಿದೆ. ಈ ನಿಯಮಾವಳಿಗಳ ನಿಯಮ 1(3) ರಲ್ಲಿ ನಿರ್ಧಿಷ್ಟಪಡಿಸಿರುವ ಕೆಲವೊಂದು ಹುದ್ದೆಗಳನ್ನು ಹೊರತುಪಡಿಸಿ ಉಳಿದ ಸರ್ಕಾರಿ ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ಕಡ್ಡಾಯಗೊಳಿಸಲಾಗಿದೆ.

ಸುತ್ತೋಲೆ ಸಂಖ್ಯೆ: ಸಿಆಸುಇ 29 ಸೇವೆನೆ 2020, ದಿನಾಂಕ: 03-04-2023ರಲ್ಲಿ ದಿನಾಂಕ: 31-12-2023ರೊಳಗೆ ಅಥವಾ ತಮ್ಮ ಪರಿವೀಕ್ಷಣಾ ಅವಧಿಯೊಳಗೆ ಯಾವುದು ನಂತರವೋ ಅದರೊಳಗಾಗಿ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಕಡ್ಡಾಯವಾಗಿರುತ್ತದೆ.

ಸದರಿ ಅವಧಿಯೊಳಗಾಗಿ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗದ ನೌಕರರು ಪರಿವೀಕ್ಷಣಾ ಅವಧಿ, ಮುಂಬಡ್ತಿ ಹಾಗೂ ವಾರ್ಷಿಕ ವೇತನ ಬಡ್ತಿ ಇತ್ಯಾದಿಗಳನ್ನು ಪಡೆಯಲು ಅನರ್ಹರಾಗಿರುತ್ತಾರೆ. ಆದುದರಿಂದ, ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗದೆ ಇರುವ ಸರ್ಕಾರಿ ನೌಕರರು ದಿನಾಂಕ: 31-12-2025 ರ ಒಳಗೆ ಪರೀಕ್ಷೆ ತೆಗೆದುಕೊಂಡು ಉತ್ತೀರ್ಣರಾಗಲು ಸೂಚಿಸಲಾಗಿರುತ್ತದೆ.

ಆದುದರಿಂದ, ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ತೆಗೆದುಕೊಳ್ಳುವ / https://clt.karnataka.gov.in ಹಾಗೂ ನಿಗಮದ ವೆಬ್ ಸೈಟ್ / https://nkclt.clt.karnataka.gov.in ವಿವರಗಳನ್ನು ನೋಂದಾಯಿಸಿ ಪರೀಕ್ಷೆಯನ್ನು ತೆಗೆದುಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ ಮೇಲ್ಕಂಡ ವೆಬ್‌ಸೈಟ್‌ನಿಂದ ಮಾಹಿತಿ ಪಡೆಯಬಹುದಾಗಿರುತ್ತದೆ.

BIG NEWS: 'State Government' employees Note: If you don't pass the 'Computer Literacy Test' you won't get a promotion.
Share. Facebook Twitter LinkedIn WhatsApp Email

Related Posts

ಸಾಗರದ ಅಡ್ಡೇರಿಯಲ್ಲಿ ಬಡ ರೈತರ ಜಮೀನಿಗೆ ನುಗ್ಗಿ ಫಸಲು ಕಿತ್ತಿರುವುದು ಅಮಾನವೀಯ: ಹರತಾಳು ಹಾಲಪ್ಪ ಆಕ್ರೋಶ

2 Mins Read

Rain In Bengaluru: ಬೆಂಗಳೂರಿನ ಹಲವೆಡೆ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ

1 Min Read

BREAKING: ಬೆಂಗಳೂರಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ: ನಮ್ಮ ಮೆಟ್ರೋ ಸಂಚಾರ ಸ್ಥಗಿತ | Namma Metro

1 Min Read
Recent News

ಸತತ ಒಂದು ವರ್ಷ ಮದ್ಯಪಾನ ಮಾಡಿದರೆ ನಿಮ್ಮ ಲಿವರ್ ಏನಾಗುತ್ತೆ ಗೊತ್ತಾ? ಶಾಕಿಂಗ್ ವರದಿ ಇಲ್ಲಿದೆ!

ಪೆಟ್ರೋಲ್, ಡೀಸೆಲ್ ಖರೀದಿಗೆ ಯಾವುದೇ ಮಿತಿ ಇಲ್ಲ!: ನಿಯಮ ಉಲ್ಲಂಘಿಸಿದ ಬಂಕ್‌ಗಳಿಗೆ ಕೇಂದ್ರ ಸರ್ಕಾರದಿಂದ ನೋಟಿಸ್ ಜಾರಿ!

ಉಮರ್ ಖಾಲಿದ್‌ಗೆ ಸಿಗುತ್ತಾ ರಿಲೀಫ್?: ಮಧ್ಯಂತರ ಜಾಮೀನು ಕೋರಿ ದೆಹಲಿ ಹೈಕೋರ್ಟ್‌ಗೆ ಅರ್ಜಿ; ನಾಳೆ ತುರ್ತು ವಿಚಾರಣೆ!

BREAKING: ಜಾಗತಿಕವಾಗಿ ಚಾಟ್‌ಜಿಪಿಟಿ ಸರ್ವರ್ ಡೌನ್, ಕೋಟ್ಯಂತರ ಬಳಕೆದಾರರು ಕಂಗಾಲು | ChatGPT down

State News
KARNATAKA

ಸಾಗರದ ಅಡ್ಡೇರಿಯಲ್ಲಿ ಬಡ ರೈತರ ಜಮೀನಿಗೆ ನುಗ್ಗಿ ಫಸಲು ಕಿತ್ತಿರುವುದು ಅಮಾನವೀಯ: ಹರತಾಳು ಹಾಲಪ್ಪ ಆಕ್ರೋಶ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ಅಡ್ಡೇರಿ ಗ್ರಾಮದ ಬಡ ಕುಟುಂಬದ ಜಮೀನಿಗೆ ನುಗ್ಗಿ, ಬೆಳೆದು ನಿಂತಿದ್ದ ಫಸಲನ್ನು ಕಿತ್ತು ಹಾಕಿರುವುದು…

Rain In Bengaluru: ಬೆಂಗಳೂರಿನ ಹಲವೆಡೆ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ

BREAKING: ಬೆಂಗಳೂರಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ: ನಮ್ಮ ಮೆಟ್ರೋ ಸಂಚಾರ ಸ್ಥಗಿತ | Namma Metro

ಏಸೂರು ಬಿಟ್ಟರು ಬೇಸೂರು ಬಿಡೆವು: ಮಾಜಿ ಸಚಿವ ಹಾಲಪ್ಪ ಹರತಾಳು ಎಚ್ಚರಿಕೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.